ಇಂದೋರ್

ಬಹುಮಹಡಿ ಹೋಟೆಲ್‌ನಲ್ಲಿ ಬೆಂಕಿ ಅವಘಡ; ಹಲವರು ಸಿಲುಕಿರುವ ಶಂಕೆ

ಬಹುಮಹಡಿ ಹೋಟೆಲ್‌ನಲ್ಲಿ ಬೆಂಕಿ ಅವಘಡ; ಹಲವರು ಸಿಲುಕಿರುವ ಶಂಕೆ

ಇಂದೋರ್‌ನ ವಿಜಯನಗರದ ವಾಣಿಜ್ಯ ಪ್ರದೇಶದಲ್ಲಿರುವ ಸುಮಾರು ಐದು ಅಂತಸ್ತಿನ ಈ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ರಕ್ಷಣಾ ತಂಡ ಮತ್ತು ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ಮೂಲಕ ಹೋಟೆಲ್ ನಲ್ಲಿದ್ದ ಸುಮಾರು 12 ಅತಿಥಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 

Oct 21, 2019, 02:30 PM IST
ಶಾಲೆಯಲ್ಲಿ ಉಪಹಾರ ಸೇವಿಸಿ 20 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಶಾಲೆಯಲ್ಲಿ ಉಪಹಾರ ಸೇವಿಸಿ 20 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಬುಧವಾರ ಬೆಳಗಿನ ಉಪಹಾರಕ್ಕಾಗಿ ಶಾಲೆಯಲ್ಲಿ ಪಾವ್ ಭಾಜಿ ನೀಡಲಾಗಿತ್ತು. ಆದರೆ, ಅದನ್ನು ಸೇವಿಸಿದ ಬಳಿಕ ಮಕ್ಕಳು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. 

Sep 5, 2019, 10:57 AM IST
ಆಕಾಶ್ ವಿಜಯವರ್ಗಿಯ ಅಂತಹವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು: ಪ್ರಧಾನಿ ಮೋದಿ

ಆಕಾಶ್ ವಿಜಯವರ್ಗಿಯ ಅಂತಹವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು: ಪ್ರಧಾನಿ ಮೋದಿ

ಬಿಜೆಪಿ ಶಾಸಕ ಆಕಾಶ್ ವಿಜಯವರ್ಗಿಯ ಕಳೆದ ಬುಧವಾರ ಇಂದೋರ್‌ನಲ್ಲಿ ಸಾರ್ವಜನಿಕ ಅಧಿಕಾರಿಯೊಬ್ಬರ ಮೇಲೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Jul 2, 2019, 12:49 PM IST
ಸರ್ಕಾರಿ ಅಧಿಕಾರಿಯನ್ನು ಥಳಿಸಿದ್ದ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗಿಯ ಅರೆಸ್ಟ್

ಸರ್ಕಾರಿ ಅಧಿಕಾರಿಯನ್ನು ಥಳಿಸಿದ್ದ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗಿಯ ಅರೆಸ್ಟ್

ಬಿಜೆಪಿಯ ಹಿರಿಯ ಮುಖಂಡ ಕೈಲಾಶ್ ವಿಜಯವರ್ಗಿಯ ಪುತ್ರ ಶಾಸಕ ಆಕಾಶ್ ಅವರು ಮುನಿಸಿಪಲ್ ಕಾರ್ಪೋರೇಶನ್ ಅಧಿಕಾರಿಯನ್ನು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಥಳಿಸಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾದ ಬೆನ್ನಲ್ಲೇ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Jun 26, 2019, 06:51 PM IST
Watch: ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗೆ ಕ್ರಿಕೆಟ್ ಬ್ಯಾಟ್‌ನಿಂದ ಥಳಿಸಿದ ಬಿಜೆಪಿ ಶಾಸಕ, ವೈರಲ್ ಆಯ್ತು ವೀಡಿಯೋ!

Watch: ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗೆ ಕ್ರಿಕೆಟ್ ಬ್ಯಾಟ್‌ನಿಂದ ಥಳಿಸಿದ ಬಿಜೆಪಿ ಶಾಸಕ, ವೈರಲ್ ಆಯ್ತು ವೀಡಿಯೋ!

ಸರ್ಕಾರಿ ಅಧಿಕಾರಿಗೆ ಬಿಜೆಪಿ ಹಿರಿಯ ಮುಖಂಡ ಕೈಲಾಶ್ ವಿಜಯವರ್ಗಿಯ ಅವರ ಪುತ್ರ ಆಕಾಶ್ ವಿಜಯವರ್ಗೀಯ ಅವರು ಕ್ರಿಕೆಟ್ ಬ್ಯಾಟ್ನಿಂದ ಪದೇಪದೇ ಥಳಿಸಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. 

Jun 26, 2019, 02:56 PM IST
ಡ್ಯಾನ್ಸ್ ರಿಯಾಲಿಟಿ ಶೋ ಸ್ಪರ್ಧಿ ಮೇಲೆ ಆಸಿಡ್ ಅಟ್ಯಾಕ್!

ಡ್ಯಾನ್ಸ್ ರಿಯಾಲಿಟಿ ಶೋ ಸ್ಪರ್ಧಿ ಮೇಲೆ ಆಸಿಡ್ ಅಟ್ಯಾಕ್!

ಅಮೆರಿಕಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುವ ಮುನ್ನ ನಡೆದ ಆಸಿಡ್ ದಾಳಿಯಿಂದಾಗಿ ಆಕೆಯ ಕಣ್ಣಿನ ದೃಷ್ಟಿ ಮಂಜಾಗಿದೆ.

Sep 19, 2018, 04:37 PM IST