ಇಡಿ

ಡಿಕೆಶಿಗೆ 14 ದಿನಗಳ ನ್ಯಾಯಾಂಗ ಬಂಧನ, ನಾಳೆ ಮಧ್ಯಾಹ್ನ 3 ಗಂಟೆಗೆ ಜಾಮೀನು ಅರ್ಜಿ ವಿಚಾರಣೆ

ಡಿಕೆಶಿಗೆ 14 ದಿನಗಳ ನ್ಯಾಯಾಂಗ ಬಂಧನ, ನಾಳೆ ಮಧ್ಯಾಹ್ನ 3 ಗಂಟೆಗೆ ಜಾಮೀನು ಅರ್ಜಿ ವಿಚಾರಣೆ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ  14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅಲ್ಲದೆ, ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 3 ಗಂಟೆಗೆ ಕೋರ್ಟ್ ಮುಂದೂಡಿದೆ.

Sep 17, 2019, 11:08 PM IST
ಇಂದು ಡಿ.ಕೆ. ಶಿವಕುಮಾರ್ ಭವಿಷ್ಯ ನಿರ್ಧಾರ

ಇಂದು ಡಿ.ಕೆ. ಶಿವಕುಮಾರ್ ಭವಿಷ್ಯ ನಿರ್ಧಾರ

ಡಿ.ಕೆ‌. ಶಿವಕುಮಾರ್ ಅವರಿಗೆ ಯಾವ ಕಾರಣಕ್ಕೂ ಜಾಮೀನು ನೀಡಬಾರದೆಂದು ಸೋಮವಾರ ಜಾರಿ ನಿರ್ದೇಶನಾಲಯದ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ. ಇಂದು ಡಿ.ಕೆ. ಶಿವಕುಮಾರ್ ಅವರಿಗೆ ಜಾಮೀನು ನೀಡಬೇಕೆಂದು ಅವರ ವಕೀಲರು ಮನವಿ ಮಾಡಿಕೊಳ್ಳಲಿದ್ದಾರೆ. 
 
Sep 17, 2019, 07:30 AM IST
ಡಿ.ಕೆ. ಶಿವಕುಮಾರ್ ಅಸ್ವಸ್ಥ: ವಿಚಾರಣೆ ಬದಲು ವಿಶ್ರಾಂತಿ

ಡಿ.ಕೆ. ಶಿವಕುಮಾರ್ ಅಸ್ವಸ್ಥ: ವಿಚಾರಣೆ ಬದಲು ವಿಶ್ರಾಂತಿ

ಡಾ. ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಆರೋಗ್ಯ ತಪಾಸಣೆ ಮಾಡಿದ ಬಳಿಕ ಗ್ಲೂಕೋಸ್ ಹಾಕಲಾಯಿತು. ಜೊತೆಗೆ ವಿಶ್ರಾಂತಿ ಪಡೆಯುವಂತೆ ಸೂಚಿಸಲಾಯಿತು.

Sep 13, 2019, 08:17 AM IST
ಡಿ.ಕೆ.ಶಿವಕುಮಾರ್‌ಗೆ ಇಂದು ನಿರ್ಣಾಯಕ ದಿನ

ಡಿ.ಕೆ.ಶಿವಕುಮಾರ್‌ಗೆ ಇಂದು ನಿರ್ಣಾಯಕ ದಿನ

ಮಧ್ಯಾಹ್ನದ ಬಳಿಕ ರೋಸ್ ಅವೆನ್ಯೂನಲ್ಲಿರುವ ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯಕ್ಕೆ ಡಿ‌.ಕೆ. ಶಿವಕುಮಾರ್ ಅವರನ್ನು ಹಾಜರುಪಡಿಸಲಾಗುತ್ತದೆ. ಡಿ.ಕೆ. ಶಿವಕುಮಾರ್ ಅವರನ್ನು ಇನ್ನೂ 4 ದಿನ ವಶಕ್ಕೆ ನೀಡುವಂತೆ ಇಡಿ ಮನವಿ ಸಾಧ್ಯತೆ ಇದೆ.

Sep 13, 2019, 08:09 AM IST
ಇಂದು ಡಿಕೆಶಿ ಪುತ್ರಿ ಐಶ್ವರ್ಯ ವಿಚಾರಣೆ ನಡೆಸಲಿರುವ ಇಡಿ

ಇಂದು ಡಿಕೆಶಿ ಪುತ್ರಿ ಐಶ್ವರ್ಯ ವಿಚಾರಣೆ ನಡೆಸಲಿರುವ ಇಡಿ

ಈಗಾಗಲೇ 7 ದಿನ ಡಿ.ಕೆ. ಶಿವಕುಮಾರ್ ಅವರನ್ನು ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಪುತ್ರಿ ಐಶ್ವರ್ಯ ಅವರಿಗೆ ಸೆಪ್ಟೆಂಬರ್ 12ನೇ ತಾರೀಖು ದೆಹಲಿಯ ಜಾರಿ‌ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗಾಗಿ ಆಗಮಿಸಬೇಕೆಂದು ಸಮನ್ಸ್ ನೀಡಿದ್ದರು. 

Sep 12, 2019, 07:11 AM IST
ಡಿ.ಕೆ. ಶಿವಕುಮಾರ್ ವಿಚಾರಣೆ ತೀವ್ರಗೊಳಿಸಿದ ಇಡಿ

ಡಿ.ಕೆ. ಶಿವಕುಮಾರ್ ವಿಚಾರಣೆ ತೀವ್ರಗೊಳಿಸಿದ ಇಡಿ

ಡಿ.ಕೆ. ಶಿವಕುಮಾರ್ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ ಆರೋಪಿಗಳಾದ ಸುನಿಲ್ ಕುಮಾರ್ ಶರ್ಮಾ, ಆಂಜನೇಯ, ಸಚಿನ್ ನಾರಾಯಣ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

Sep 11, 2019, 07:27 AM IST
ಡಿಕೆಶಿ ಧೈರ್ಯವಾಗಿದ್ದಾರೆ: ಜಿ.ಸಿ. ಚಂದ್ರಶೇಖರ್

ಡಿಕೆಶಿ ಧೈರ್ಯವಾಗಿದ್ದಾರೆ: ಜಿ.ಸಿ. ಚಂದ್ರಶೇಖರ್

ಮಂಗಳವಾರ ಸಂಜೆ ದೆಹಲಿಯ ಖಾನ್ ಮಾರ್ಕೆಟ್ ಬಳಿ ಇರುವ ಜಾರಿ ನಿರ್ದೇಶನಾಲಯದ ಮುಖ್ಯ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಮಾಡಿದ ಜಿ.ಸಿ. ಚಂದ್ರಶೇಖರ್

Sep 11, 2019, 07:13 AM IST
ಸಿದ್ದು-ಗುದ್ದು: ಕಟೀಲ್‍ಗೆ ಇಡಿ, ಐಟಿ ಯಾರ ಅಧೀನದಲ್ಲಿ ಬರುತ್ತದೆ ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ?

ಸಿದ್ದು-ಗುದ್ದು: ಕಟೀಲ್‍ಗೆ ಇಡಿ, ಐಟಿ ಯಾರ ಅಧೀನದಲ್ಲಿ ಬರುತ್ತದೆ ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ?

ಹುಳಿ ಹಿಂಡುವುದು ಬೆಂಕಿ ಹಚ್ಚುವುದು ಬಿಜೆಪಿಯವರ ಕೆಲಸ ಎಂದು ಹರಿಹಾಯ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

Sep 9, 2019, 03:52 PM IST
ಇಡಿ‌ ಕಚೇರಿಯಲ್ಲಿ ನಿನ್ನೆ ದಿನವಿಡೀ ಡಿಕೆಶಿಗೆ ವಿಶ್ರಾಂತಿ!

ಇಡಿ‌ ಕಚೇರಿಯಲ್ಲಿ ನಿನ್ನೆ ದಿನವಿಡೀ ಡಿಕೆಶಿಗೆ ವಿಶ್ರಾಂತಿ!

ಡಿ.ಕೆ. ಶಿವಕುಮಾರ್ ಅವರನ್ನು ಕಚೇರಿಗೆ ಕರೆತಂದ ಜಾರಿ‌ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಯಾವುದೇ ಪ್ರಶ್ನೆಗಳನ್ನು ಕೇಳಲಿಲ್ಲ. ವಿಚಾರಣೆ ನಡೆಸಲಿಲ್ಲ ಎಂಬುದಾಗಿ ತಿಳಿದುಬಂದಿದೆ. 

Sep 7, 2019, 09:38 AM IST
INX Media case: ಪಿ. ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

INX Media case: ಪಿ. ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ದೊಡ್ಡ ಹಿನ್ನಡೆಯಾಗಿ, ಜಾರಿ ನಿರ್ದೇಶನಾಲಯ (ಇಡಿ) ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.

Sep 5, 2019, 12:13 PM IST
INX ಮೀಡಿಯಾ ಹಗರಣ: ಇಡಿ ಪ್ರಕರಣದಲ್ಲಿ ಚಿದಂಬರಂಗೆ ಸಿಗಲಿದೆಯೇ ಜಾಮೀನು? ಇಂದು ಸುಪ್ರೀಂ ತೀರ್ಪು

INX ಮೀಡಿಯಾ ಹಗರಣ: ಇಡಿ ಪ್ರಕರಣದಲ್ಲಿ ಚಿದಂಬರಂಗೆ ಸಿಗಲಿದೆಯೇ ಜಾಮೀನು? ಇಂದು ಸುಪ್ರೀಂ ತೀರ್ಪು

ಸುಪ್ರೀಂ ಕೋರ್ಟ್‌ನಲ್ಲಿ ಇಡಿ ಪರವಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಚಿದಂಬರಂ ಅವರ ನಿರೀಕ್ಷಣಾ ಜಾಮೀನು ವಿರೋಧಿಸಿ, ಸುದೀರ್ಘ ವಾದ ಮಂಡಿಸಿದರು. ನ್ಯಾಯಾಲಯವು ಚಿದಂಬರಂಗೆ ಮುಂಗಡ ಜಾಮೀನು ನೀಡಿದರೆ, ಅದು ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ ಎಂದು ಹೇಳಿದರು.

Sep 5, 2019, 08:35 AM IST
ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಪಕ್ಷವನ್ನು ಮುಗಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಈ ಹಿಂದೆ ಡಿಕೆಶಿ ಗುಜರಾತ್ ಶಾಸಕರಿಗೆ ರಕ್ಷಣೆ ನೀಡಿದ್ದಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ- ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
 
Sep 4, 2019, 12:19 PM IST
ರಾಜಕೀಯವಾಗಿ, ಕಾನೂನಾತ್ಮಕವಾಗಿ ನಾವು ಡಿ.ಕೆ. ಶಿವಕುಮಾರ್ ಜೊತೆ ಇದ್ದೇವೆ: ಸಿದ್ದರಾಮಯ್ಯ

ರಾಜಕೀಯವಾಗಿ, ಕಾನೂನಾತ್ಮಕವಾಗಿ ನಾವು ಡಿ.ಕೆ. ಶಿವಕುಮಾರ್ ಜೊತೆ ಇದ್ದೇವೆ: ಸಿದ್ದರಾಮಯ್ಯ

ವಿಚಾರಣೆಗೆ ಸಹಕರಿಸುತ್ತಿದ್ದರೂ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣವಲ್ಲದೆ ಮತ್ತೇನೂ ಅಲ್ಲ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Sep 4, 2019, 11:43 AM IST
ಡಿಕೆಶಿ ಬಂಧನ ವಿರೋಧಿಸಿ ಜೆಡಿಎಸ್'ನಿಂದಲೂ ಪ್ರತಿಭಟನೆ: ಹೆಚ್.ಡಿ. ಕುಮಾರಸ್ವಾಮಿ

ಡಿಕೆಶಿ ಬಂಧನ ವಿರೋಧಿಸಿ ಜೆಡಿಎಸ್'ನಿಂದಲೂ ಪ್ರತಿಭಟನೆ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರಪಯೋಗ ಮಾಡಿಕೊಳ್ಳುತ್ತಿದೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Sep 4, 2019, 09:21 AM IST
ಇಡಿಯಿಂದ ಬಂಧನ: ಡಿ.ಕೆ. ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು

ಇಡಿಯಿಂದ ಬಂಧನ: ಡಿ.ಕೆ. ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು

ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ರಾತ್ರಿ ದೆಹಲಿಯಲ್ಲಿ ಬಂಧಿಸಿದ್ದಾರೆ.

Sep 4, 2019, 07:53 AM IST
ನಾನು ಬಿಜೆಪಿಯ ಪ್ರತೀಕಾರ ಮತ್ತು ಸೇಡಿನ ರಾಜಕೀಯಕ್ಕೆ ಬಲಿಯಾಗಿದ್ದೇನೆ: ಡಿಕೆಶಿ

ನಾನು ಬಿಜೆಪಿಯ ಪ್ರತೀಕಾರ ಮತ್ತು ಸೇಡಿನ ರಾಜಕೀಯಕ್ಕೆ ಬಲಿಯಾಗಿದ್ದೇನೆ: ಡಿಕೆಶಿ

ನಾನು ಬಿಜೆಪಿಯ ಪ್ರತೀಕಾರ ಮತ್ತು ಸೇಡಿನ ರಾಜಕೀಯಕ್ಕೆ ಬಲಿಯಾಗಿದ್ದೇನೆ. ಕಡೆಗೂ ನನ್ನನ್ನು ಬಂಧಿಸುವಲ್ಲಿ ಯಶಸ್ವಿಯಾದ ನನ್ನ ಬಿಜೆಪಿ ಸ್ನೇಹಿತರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Sep 3, 2019, 10:35 PM IST
ಸೆಪ್ಟೆಂಬರ್ 5 ರವರೆಗೆ ಪಿ. ಚಿದಂಬರಂ ಸಿಬಿಐ ಕಸ್ಟಡಿ ವಿಸ್ತರಣೆ

ಸೆಪ್ಟೆಂಬರ್ 5 ರವರೆಗೆ ಪಿ. ಚಿದಂಬರಂ ಸಿಬಿಐ ಕಸ್ಟಡಿ ವಿಸ್ತರಣೆ

ಚಿದಂಬರಂ ಅವರ 15 ದಿನಗಳ ಕಸ್ಟಡಿ ಸೆಪ್ಟೆಂಬರ್ 5 ಕ್ಕೆ ಕೊನೆಗೊಳ್ಳಲಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. 

Sep 3, 2019, 03:02 PM IST
ಡಿ.ಕೆ. ಶಿವಕುಮಾರ್​ ಅಣ್ಣನವರೇ ನನ್ನ ಮಾತಿನಿಂದ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ: ಶ್ರೀರಾಮುಲು

ಡಿ.ಕೆ. ಶಿವಕುಮಾರ್​ ಅಣ್ಣನವರೇ ನನ್ನ ಮಾತಿನಿಂದ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ: ಶ್ರೀರಾಮುಲು

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ವಿಚಾರವಾಗಿ 'ಉಪ್ಪು ತಿಂದವರು ನೀರು ಕುಡಿಯಲೇ ಬೇಕು' ಎಂಬ ಹೇಳಿಕೆ ನೀಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು

Sep 3, 2019, 12:53 PM IST
INX ಮೀಡಿಯಾ ಕೇಸ್: ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ಜೈಲಾ? ಬೇಲಾ?

INX ಮೀಡಿಯಾ ಕೇಸ್: ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ಜೈಲಾ? ಬೇಲಾ?

ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರ ಸಿಬಿಐ ಕಸ್ಟಡಿಯನ್ನು ನ್ಯಾಯಾಲಯವು ಮಂಗಳವಾರದವರೆಗೆ ಒಂದು ದಿನದವರೆಗೆ ವಿಸ್ತರಿಸಿದೆ.

Sep 3, 2019, 10:16 AM IST
ಗೌರಿ-ಗಣೇಶ ಹಬ್ಬದಂದು ಕಣ್ಣೀರಿಟ್ಟ ಡಿಕೆ ಶಿವಕುಮಾರ್!

ಗೌರಿ-ಗಣೇಶ ಹಬ್ಬದಂದು ಕಣ್ಣೀರಿಟ್ಟ ಡಿಕೆ ಶಿವಕುಮಾರ್!

ಇಡಿಯಿಂದ ಹಿರಿಯರ ಪೂಜೆಗೂ ಅವಕಾಶ ದೊರೆಯಲಿಲ್ಲ ಎಂದು ನೆನೆದು ಕಣ್ಣೀರಿಟ್ಟ ಮಾಜಿ ಸಚಿವ ಡಿ.ಕೆ. ಶಿವಕುಮಾರ್.

Sep 2, 2019, 11:32 AM IST