ಈದ್

ಪ್ರಾರ್ಥನೆ ಮುಗಿಸಿ ಬರುತ್ತಿದ್ದವರ ಮೇಲೆ ಗುಂಡಿನ ದಾಳಿ; ಈದ್‌ ದಿನದಂದು ಪಾಕ್‌ನಲ್ಲಿ ರಕ್ತಪಾತ

ಪ್ರಾರ್ಥನೆ ಮುಗಿಸಿ ಬರುತ್ತಿದ್ದವರ ಮೇಲೆ ಗುಂಡಿನ ದಾಳಿ; ಈದ್‌ ದಿನದಂದು ಪಾಕ್‌ನಲ್ಲಿ ರಕ್ತಪಾತ

ಎರಡು ಗುಂಪುಗಳ ನಡುವಿನ ಹಳೆಯ ದ್ವೇಷವೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗಿದೆ.

Jun 6, 2019, 10:42 AM IST
ಈದ್ ಪ್ರಾರ್ಥನೆ ಬಳಿಕ ಕಾಶ್ಮೀರದ ಹಲವೆಡೆ ಘರ್ಷಣೆ; ಮಹಿಳೆಯನ್ನು ಹತ್ಯೆಗೈದ ಉಗ್ರರು

ಈದ್ ಪ್ರಾರ್ಥನೆ ಬಳಿಕ ಕಾಶ್ಮೀರದ ಹಲವೆಡೆ ಘರ್ಷಣೆ; ಮಹಿಳೆಯನ್ನು ಹತ್ಯೆಗೈದ ಉಗ್ರರು

ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿನ ಜಾಮಿಯಾ ಮಸೀದಿ ಬಳಿ ಘರ್ಷಣೆಗಳು ನಡೆದಿರುವ ಬಗ್ಗೆ ವರದಿಯಾಗಿದೆ.

Jun 5, 2019, 12:58 PM IST
EID 2019: ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರಿಗೆ ಈದ್ ಸಂಭ್ರಮ

EID 2019: ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರಿಗೆ ಈದ್ ಸಂಭ್ರಮ

ದೇಶಾದ್ಯಂತ ಇಂದು ಮುಸ್ಲಿಂ ಬಾಂಧವರು ಈದ್ ಸಂಭ್ರಮಾಚರಣೆಯಲ್ಲಿದ್ದಾರೆ. ಬುಧವಾರ ಬೆಳಿಗ್ಗೆ, ಜನರು ದೇಶದ ವಿವಿಧ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸುತ್ತಿದ್ದಾರೆ.

Jun 5, 2019, 08:11 AM IST