ಮನೆಯಲ್ಲಿ ಹೆಂಡತಿ ಪ್ರತಿನಿತ್ಯ ತಿನ್ನಲು ಲಡ್ಡು ಹೊರತುಪಡಿಸಿ ಬೇರೇನನ್ನೂ ಕೊಡುವುದಿಲ್ಲ. ಇದನ್ನು ತಿಂದು ಸಾಕಾಗಿದೆ. ದಯವಿಟ್ಟು ನನಗೆ ಈಕೆಯಿಂದ ವಿಚ್ಚೇದನ ಕೊಡಿಸಿ ಎಂದು ಪತಿಯೋರ್ವ ನ್ಯಾಯಾಲಯದ ಮೊರೆ ಹೋಗಿದ್ದಾನೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಲೋಕ ಭವನದಲ್ಲಿರುವ ಮುಖ್ಯಮಂತ್ರಿ ಕಚೇರಿಯಲ್ಲಿ ಬಾಹ್ಯವಾಗಿ ಇರಿಸಲಾಗಿರುವ ಕನ್ನಡಿಗಳನ್ನು ಮುಖ್ಯಮಂತ್ರಿಯ ಭದ್ರತೆಗೆ ಧಕ್ಕೆ ಎಂದು ಹೇಳಿದೆ. ಆದ್ದರಿಂದ, ಮುಖ್ಯಮಂತ್ರಿ ಯೋಗಿ ಲಕ್ನೋ ಕಚೇರಿಯನ್ನು ಬುಲೆಟ್ ಪ್ರೂಫ್ (ಗುಂಡು ನಿರೋಧಕ) ಆಗಿ ಪರಿವರ್ತಿಸಲು ರಾಜ್ಯ ನಿರ್ಮಾಣ ನಿಗಮಕ್ಕೆ ನಿರ್ದೇಶನ ನೀಡಲಾಗಿದೆ.
ಅಪಘಾತದ ಮಾಹಿತಿಯ ನಂತರ ಸ್ಥಳೀಯ ಶಾಸಕ ರಾಜೀವ್ ಕುಮಾರ್ ಸಿಂಗ್ ಕೂಡ ಗಾಯಗೊಂಡವರ ಸ್ಥಿತಿ ತಿಳಿಯಲು ಜಿಲ್ಲಾ ಆಸ್ಪತ್ರೆಗೆ ತಲುಪಿದ್ದಾರೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರವಾಗಿ ಎರಡು ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಮತ್ತು ಗಾಯಾಳುಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಅವರು ಹೇಳಿದರು.
ಈ ವಿಶೇಷ ಸಂದರ್ಭದಲ್ಲಿ, ಸ್ಥಳದಲ್ಲಿ ಹಾಜರಿದ್ದ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರತಿನಿಧಿ ಸ್ವಪ್ನಿಲ್ ದಾಮ್ರೆಕರ್ ಇದನ್ನು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪ್ರಮಾಣಪತ್ರ ನೀಡಿದರು.
ಪಶ್ಚಿಮ ಉತ್ತರಪ್ರದೇಶದ ಪ್ರಮುಖ ಗುಜ್ಜರ್ ನಾಯಕ ಸುರೇಂದ್ರ ಸಿಂಗ್ ನಗರ್ ಅವರು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರಿಗೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ.
ಉನ್ನಾವ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಂಗಾರ್ವೌ ವಿಧಾನಸಭಾ ಕ್ಷೇತ್ರದ ಶಾಸಕರಾದ ಸೆಂಗಾರ್ ಅವರು ತಮ್ಮ ಬಳಿ ಕೆಲಸ ಕೇಳಿಕೊಂಡು ಬಂದ 16 ವರ್ಷದ ಬಾಲಕಿಯ ಮೇಲೆ ಜೂನ್ 4, 2017 ರಂದು ತಮ್ಮ ನಿವಾಸದಲ್ಲಿ ಅತ್ಯಾಚಾರ ಎಸಗಿದ್ದರು.
ಉತ್ತರ ಪ್ರದೇಶದ ಬಡವನೊಬ್ಬನಿಗೆ 128 ಕೋಟಿ ರೂ.ಗಿಂತ ಹೆಚ್ಚಿನ ವಿದ್ಯುತ್ ಬಿಲ್ ವಿಧಿಸಲಾಯಿತು. ಆದರೆ ಈ ತಪ್ಪನ್ನು ಒಪ್ಪಿಕೊಳ್ಳದ ವಿದ್ಯುತ್ ಇಲಾಖೆ ಮಾತ್ರ ಹಣ ಪಾವತಿಸದ ಹೊರತು ವಿದ್ಯುತ್ ಸಂಪರ್ಕವಿಲ್ಲ ಎಂದು ಹೇಳಿದೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರಾಗಿ ಸಿಂಗ್ ಅವರ ನೇಮಕ ಮಾಡಿ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕಾರವಹಿಸಿಕೊಳ್ಳಲು ತಿಳಿಸಿದ್ದಾರೆ.
ಮೊರಾದಾಬಾದ್ನಲ್ಲಿರುವ ಗುಡಿಯಾ ಬಾಗ್ನ ನಾಗ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಕುಟುಂಬಕ್ಕೆ 4 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.