ಉಪ್ಪಿ 2 ಚಿತ್ರದ ನಿರ್ದೇಶನದ ನಂತರ ಈಗ ಉಪೇಂದ್ರ ಮತ್ತೆ ನಿರ್ದೇಶನಕ ಹ್ಯಾಟ್ ಧರಿಸಿದ್ದಾರೆ.ಹೌದು, ಭಯಾನಕ ಭವಿಷ್ಯ ಸೂಚಿಯನ್ನು ಪ್ರತಿಬಿಂಬಿಸುವ ಯು ಅಂಡ್ ಐ ಚಿತ್ರದ ಮೂಲಕ ಈಗ ನಟನೆ ಜೊತೆಗೆ ನಿರ್ದೇಶಕ್ಕೆ ಇಳಿದಿರುವ ಅವರು. ಇತ್ತೀಚಿಗೆ ಚಿತ್ರದ ಟ್ರೈಲರ್ ಗೆ ವಾರ್ನರ್ ಎಂದು ಕರೆದಿದ್ದಾರೆ.
Darshan-Kiccha Sudeep: ಕನ್ನಡ ಸಿನಿಮಾರಂಗ ಎಂದರೇ ನಮಗೆ ಮೊದಲು ಕಣ್ಣಮುಂದೆ ಬರೋದು ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್ ಅವರಂತಹ ದಿಗ್ಗಜ ನಟರು.. ಇವರೆಲ್ಲರೂ ಆಗಿನ ಕಾಲದವರಾದರೇ ಸದ್ಯ ಈ ಸಿನಿರಂಗವನ್ನು ಬೇರೊಂದು ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಸತತ ಪ್ರಯತ್ನ ಮಾಡುತ್ತಿರುವ ನಟರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಹಾಗೂ ದರ್ಶನ್ ಅಗ್ರಸ್ಥಾನದಲ್ಲಿದ್ದಾರೆ..
Darshan-Sudeep Friendship: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಈ ಕೇಸ್ಗೆ ಸಂಬಂಧಪಟ್ಟಂತೆ ಇತ್ತೀಚೆಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದರು..

ರಿಯಲ್ ಸ್ಟಾರ್ ಉಪೇಂದ್ರ ಅವರು ತಮ್ಮ 49ನೇ ಹುಟ್ಟು ಹಬ್ಬವನ್ನು ಇಂದು ಆಚರಿಸಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ 'ಉಪೇಂದ್ರ ಮತ್ತೆ ಹುಟ್ಟಿ ಬಾ' ಟ್ರೇಲರ್ ಇಂದು ಬಿಡುಗಡೆಗೊಳ್ಳಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.