ಇತ್ತೀಚೆಗೆ ಇಬ್ಬರು ಕಾಂಗ್ರೆಸ್ ಶಾಸಕರು ಸಲ್ಲಿಸಿದ್ದ ರಾಜೀನಾಮೆಗಳ ಮಧ್ಯೆ ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು ಕೆಲವು ಬಿಜೆಪಿ ಸಂಸದರೊಂದಿಗೆ ಸಭೆ ನಡೆಸಿದ್ದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.
ಲೋಕಸಭಾ ಚುನಾವಣೆಗೂ ಮುನ್ನ ಎಚ್. ವಿಶ್ವನಾಥ್ ಅವರ ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನು ಸೃಷ್ಟಿಸಿದೆ.ಈಗ ಈ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಿರುಗೇಟು ನೀಡಿ ತಮಗೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.