ಎನ್ ಮಹೇಶ್

ಬಿಎಸ್​ಪಿ ಪಕ್ಷದಿಂದ ಉಚ್ಛಾಟನೆ ಬಳಿಕ ವಿಶ್ವಾಸಮತಕ್ಕೆ ಗೈರಾದ ಬಗ್ಗೆ ಶಾಸಕ ಎನ್.ಮಹೇಶ್ ಹೇಳಿದ್ದೇನು?

ಬಿಎಸ್​ಪಿ ಪಕ್ಷದಿಂದ ಉಚ್ಛಾಟನೆ ಬಳಿಕ ವಿಶ್ವಾಸಮತಕ್ಕೆ ಗೈರಾದ ಬಗ್ಗೆ ಶಾಸಕ ಎನ್.ಮಹೇಶ್ ಹೇಳಿದ್ದೇನು?

ವಿಶ್ವಾಸಮತಯಾಚನೆ ವೇಳೆ ನಮ್ಮ ಪಕ್ಷದ ರಾಜ್ಯಸಭಾ ಸದಸ್ಯ ಡಾ. ಅಶೋಕ್ ಸಿದ್ಧಾರ್ಥ ಜೊತೆ ಮಾತನಾಡಿದ್ದೆ. ತಟಸ್ಥವಾಗಿರುವಂತೆ ಮಾಯಾವತಿ‌ ಹೇಳಿದ್ದಾರೆ ಎಂದು ಅಶೋಕ್​ ಹೇಳಿದರು. ಅದಕ್ಕೆ ನಾನು ವಿಶ್ವಾಸ ಮತಯಾಚನೆ ವೇಳೆ ವಿಧಾನಸಭೆಗೆ ಭಾಗವಹಿಸಿಲ್ಲ ಎಂದು ಎನ್.ಮಹೇಶ್ ಹೇಳಿದ್ದಾರೆ.

Jul 24, 2019, 03:54 PM IST
ಪಕ್ಷದಿಂದ ಶಾಸಕ ಎನ್.ಮಹೇಶ್ ಉಚ್ಛಾಟಿಸಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಆದೇಶ

ಪಕ್ಷದಿಂದ ಶಾಸಕ ಎನ್.ಮಹೇಶ್ ಉಚ್ಛಾಟಿಸಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಆದೇಶ

ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಆದೇಶ ಹೊರಡಿಸಿದ್ದಾರೆ.

Jul 23, 2019, 08:52 PM IST
ವಿಶ್ವಾಸ ಮತದಲ್ಲಿ ಪಾಲ್ಗೊಳ್ಳುವುದಿಲ್ಲವೆಂದ ಬಿಎಸ್ಪಿ ಶಾಸಕ ಎನ್.ಮಹೇಶ್

ವಿಶ್ವಾಸ ಮತದಲ್ಲಿ ಪಾಲ್ಗೊಳ್ಳುವುದಿಲ್ಲವೆಂದ ಬಿಎಸ್ಪಿ ಶಾಸಕ ಎನ್.ಮಹೇಶ್

ಸೋಮವಾರದಂದು ನಡೆಯುವ ವಿಶ್ವಾಸಮತಯಾಚನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ರಾಜ್ಯದಲ್ಲಿನ ಏಕೈಕ ಬಿಎಸ್ಪಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ. ಇದರಿಂದಾಗಿ ಸಮ್ಮಿಶ್ರ ಸರ್ಕಾರ ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. 

Jul 21, 2019, 03:04 PM IST
ಕರ್ನಾಟಕದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಮುಖ್ಯಮಂತ್ರಿ!

ಕರ್ನಾಟಕದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಮುಖ್ಯಮಂತ್ರಿ!

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಅವರನ್ನ ಮುಖ್ಯಮಂತ್ರಿ ಮಾಡುತ್ತೇನೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದರು.

Apr 10, 2019, 07:06 PM IST
ಕರ್ನಾಟಕದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧೆ: ಎನ್.ಮಹೇಶ್

ಕರ್ನಾಟಕದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಎಸ್ಪಿ ಸ್ಪರ್ಧೆ: ಎನ್.ಮಹೇಶ್

ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದ್ದಾರೆ.

Mar 12, 2019, 12:00 PM IST