ಐಸಿಸಿ ಟೆಸ್ಟ್ ರ್ಯಾಂಕಿಂಗ್

ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ 17 ನೇ ಸ್ಥಾನಕ್ಕೆ ಜಿಗಿದ ರೋಹಿತ್ ಶರ್ಮಾ
ಟೆಸ್ಟ್ ಕ್ರಿಕೆಟಿನಲ್ಲಿ ಆರಂಭಿಕ ಆಟಗಾರನಾಗಿ ತಮ್ಮ ಮೊದಲ ಟೆಸ್ಟ್ ಪಂದ್ಯದ ಎರಡು ಇನ್ನಿಂಗ್ಸ್ ನಲ್ಲಿ ಶತಕ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದ ಭಾರತದ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಸೋಮವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ರ್ಯಾಂಕಿಂಗ್ನಲ್ಲಿ ವೃತ್ತಿಜೀವನದ ಅತ್ಯುತ್ತಮ 17 ನೇ ಸ್ಥಾನಕ್ಕೆ ಜಿಗಿದಿದ್ದಾರೆ.
Oct 8, 2019, 11:26 AM IST
ಐಸಿಸಿ ಟೆಸ್ಟ್ ರ್ಯಾಂಕಿಂಗ್: ಭಾರತ ಸೋತರು ಕೊಹ್ಲಿ ಅಗ್ರಸ್ಥಾನ ಅಭಾದಿತ
ಭಾರತ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸೋತರು ಸಹಿತ ತಂಡದ ನಾಯಕ ವಿರಾಟ್ ಕೊಹ್ಲಿ ರ್ಯಾಂಕಿಂಗ್ ನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.
Sep 3, 2018, 03:28 PM IST