ಕನ್ನಡ

ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ: ಬಿಬಿಎಂಪಿ ಕಟ್ಟುನಿಟ್ಟಿನ ಆದೇಶ

ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ: ಬಿಬಿಎಂಪಿ ಕಟ್ಟುನಿಟ್ಟಿನ ಆದೇಶ

ರಾಜ್ಯೋತ್ಸವಕ್ಕೂ ಮುಂಚಿತವಾಗಿ ಬೆಂಗಳೂರು ಮಹಾನಗರ ಪಾಲಿಕೆ( ಬಿಬಿಎಂಪಿ) ನಗರದಲ್ಲಿ ನಾಮಫಲಕಗಳು ಕನ್ನಡದಲ್ಲಿರಬೇಕೆಂದು ಕಟ್ಟು ನಿಟ್ಟಿನ ಆದೇಶವನ್ನು ಜಾರಿ ಮಾಡಿದೆ.

Oct 19, 2019, 05:36 PM IST
ರಾಜ್ಯದಲ್ಲಿ ಹಿಂದಿ ಹೇರಿಕೆ ಬಗ್ಗೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರು ಹೇಳಿದ್ದೇನು?

ರಾಜ್ಯದಲ್ಲಿ ಹಿಂದಿ ಹೇರಿಕೆ ಬಗ್ಗೆ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರು ಹೇಳಿದ್ದೇನು?

ಕನ್ನಡಿಗರದ್ದು ಯಾವತ್ತೂ ಕಟ್ಟಿ ಕೊಡುವ ಮನಸ್ಥಿತಿ ಹೊರತು ಕೆಡಹುವ ಮನಸ್ಥಿತಿಯಲ್ಲ ಅನ್ನುವುದು ಆ ಕಿಡಿಗೇಡಿಗಳಿಗೆ ತಿಳಿಯದ್ದು ವಿಪರ್ಯಾಸ.
 

Aug 19, 2019, 08:49 AM IST
ನಟಿ ಅನುಷ್ಕಾ ಶೆಟ್ಟಿ ಕನ್ನಡಕ್ಕೆ ಮನಸೋತ ಕನ್ನಡಿಗರು!

ನಟಿ ಅನುಷ್ಕಾ ಶೆಟ್ಟಿ ಕನ್ನಡಕ್ಕೆ ಮನಸೋತ ಕನ್ನಡಿಗರು!

ತೆಲುಗು, ತಮಿಳು ಚಿತ್ರರಂಗದ ಟಾಪ್ ಹೀರೋಯಿನ್‌ಗಳಲ್ಲಿ ಒಬ್ಬರಾಗಿರುವ ಮಂಗಳೂರು ಚೆಲುವೆ ಅನುಷ್ಕಾ ಶೆಟ್ಟಿ ಅವರ ಮಾತೃ ಭಾಷೆಯ ಮೇಲಿನ ಪ್ರೇಮ ಕೋಟ್ಯಾಂತ ಕನ್ನಡಿಗರ ಮನಸ್ಸನ್ನು ಗೆದ್ದಿದೆ.
 

Aug 1, 2019, 01:21 PM IST
ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅನುಮತಿ ನೀಡಿದ ಕೇಂದ್ರ ಸರ್ಕಾರ

ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅನುಮತಿ ನೀಡಿದ ಕೇಂದ್ರ ಸರ್ಕಾರ

ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿ ಅರ್ಹತಾ ಪರೀಕ್ಷೆ ಬರೆಯಲು ಈಗ ಕೇಂದ್ರ ಸರ್ಕಾರ ಅನುಮತಿ ನೀಡಿ ಮಹತ್ವದ ಘೋಷಣೆ ಹೊರಡಿಸಿದೆ. ಆ ಮೂಲಕ ಕನ್ನಡದಲ್ಲಿ ಬ್ಯಾಕಿಂಗ್ ಪರೀಕ್ಷೆಗಳನ್ನು ನಡೆಸಬೇಕೆಂಬ ಬಹುದಿನಗಳ ಕನ್ನಡಿಗರ ಬೇಡಿಕೆ ಕೂಡ ಈಡೇರಿದಂತಾಗಿದೆ.

Jul 4, 2019, 02:39 PM IST
ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು: ಸಿದ್ದರಾಮಯ್ಯ

ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು: ಸಿದ್ದರಾಮಯ್ಯ

ಕನ್ನಡ ನಮ್ಮ‌ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Jun 3, 2019, 10:33 AM IST
ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದಕ್ಕೆ ನನ್ನ ಸಹಮತವಿಲ್ಲ: ಸಿದ್ದರಾಮಯ್ಯ

ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದಕ್ಕೆ ನನ್ನ ಸಹಮತವಿಲ್ಲ: ಸಿದ್ದರಾಮಯ್ಯ

ಎಲ್ಲಾ ರಾಜ್ಯಗಳಲ್ಲಿ ಮಾತೃಭಾಷೆ ಶಿಕ್ಷಣ ಸಿಗುವುದರ ಜೊತೆಗೆ ದೇಶಾದ್ಯಂತ ಏಕರೂಪದ ಶಿಕ್ಷಣ ಪದ್ಧತಿ ಜಾರಿಯಾಗಬೇಕಿತ್ತು. ಆದರೆ ಶಿಕ್ಷಣದ ಭಾಷೆಯ ಆಯ್ಕೆ ಪೋಷಕರು ಹಕ್ಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಈ ನೀತಿಯ ಜಾರಿಗೆ ತೊಡಕಾಗಿದೆ. ಕೇಂದ್ರ ಸರ್ಕಾರ ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯ ಎಂದು ನಿಯಮ ರೂಪಿಸಿದರೆ ಇದು ಸಾಧ್ಯ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

May 22, 2019, 05:18 PM IST
ಕನ್ನಡ ಈಸ್ ಎ ಬ್ಯೂಟಿಫುಲ್ ಲ್ಯಾಂಗ್ವೇಜ್: ಮೋದಿ ಟ್ವೀಟ್

ಕನ್ನಡ ಈಸ್ ಎ ಬ್ಯೂಟಿಫುಲ್ ಲ್ಯಾಂಗ್ವೇಜ್: ಮೋದಿ ಟ್ವೀಟ್

ಮೋದಿ ಅವರ ಕನ್ನಡ ಭಾಷೆಯ ವರ್ಣನೆಯ ಟ್ವೀಟ್ ಕನ್ನಡಿಗರ ಮನ ಗೆದ್ದಿದ್ದು, ಇದುವರೆಗೂ 4 ಸಾವಿರಕ್ಕೂ ಅಧಿಕ ನೆಟ್ಟಿಗರು ರೀಟ್ವೀಟ್‌ ಮಾಡಿದ್ದು, 17 ಸಾವಿರಕ್ಕೂ ಅಧಿಕ ಟ್ವೀಟಿಗರು ಲೈಕ್‌ ಕೊಟ್ಟಿದ್ದಾರೆ. 

Mar 12, 2019, 11:36 AM IST