Virat Kohli-Anushka Sharma: ಟೀಂ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ದುಬೈನಲ್ಲಿ ನೆಲೆಸಿರುವ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಟ್ರಾಫಿಕ್ ಜಾಮ್ ನಿಂದ ತಪ್ಪಿಸಿಕೊಳ್ಳಲು ದುಬೈಗೆ ಹೋಗಿದ್ದೆ ಎಂದು ಉತ್ತಪ್ಪ ಬಹಿರಂಗಪಡಿಸಿದ್ದಾರೆ. ಇದೇ ಕಾರಣಕ್ಕೆ ವಿರಾಟ್ ಕೊಹ್ಲಿ ಕೂಡ ಲಂಡನ್ ನಲ್ಲಿ ತಂಗಿರುವುದು ಗೊತ್ತೇ ಇದೆ.
Rohit Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಅಭಿಮಾನಿಯೊಬ್ಬ ವಿಚಿತ್ರ ಪ್ರಶ್ನೆ ಕೇಳಿದ್ದಾನೆ. IPL 2025 ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ, ನೀವು ಯಾವ ತಂಡಕ್ಕೆ ಹೋಗುತ್ತೀರಿ? ಎಂದು ರೋಹಿತ್ಗೆ ಕೇಳಿದರು. ನಿನೆಗೆ ನಾನು ಯಾವ ತಂಡ ಸೇರುವುದು ಬೇಕು ಎಂದು ರೋಹಿತ್ ಶರ್ಮಾ ಅಭಿಮಾನಿಯನ್ನು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಅಭಿಮಾನಿ ಆರ್ಸಿಬಿ ತಂಡದ ಹೆಸರು ಸೂಚಿಸಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Mumbai Indians Rohit Sharma: ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಇದರೊಂದಿಗೆ, ಧಾರಣ ಮತ್ತು ಬಿಡುಗಡೆ ನಿಯಮಗಳನ್ನು ಈಗಾಗಲೇ ಘೋಷಿಸಲಾಗಿದೆ. ಈ ತಿಂಗಳ ಅಂತ್ಯದೊಳಗೆ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಎಲ್ಲಾ ತಂಡಗಳಿಗೆ ತಿಳಿಸಲಾಗಿದೆ. ಇದರೊಂದಿಗೆ, ಎಲ್ಲಾ ಫ್ರಾಂಚೈಸಿಗಳು ಒಂದೇ ಕೆಲಸದಲ್ಲಿ ತೊಡಗಿವೆ. ಈ ಕ್ರಮದಲ್ಲಿ ರೋಹಿತ್ ಶರ್ಮಾ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆಯಂತೆ.
Rishab pant sets the fielding: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ಮುಂದುವರಿಸಿದೆ. ಮೊದಲ ಟೆಸ್ಟ್ನ ಎರಡನೇ ದಿನದ ಎರಡನೇ ಇನ್ನಿಂಗ್ಸ್ ಆರಂಭಿಸುವ ವೇಳೆ ತಂಡಕ್ಕೆ ಕೆಲವು ಸವಾಲುಗಳು ಎದುರಾಗಿದ್ದವು. ಪಂದ್ಯದ ಮೂರನೇ ದಿನದಂತ್ಯಕ್ಕೆ ಭಾರತ 51 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿದೆ. ಶುಭಮನ್ ಗಿಲ್ ಮತ್ತು ರಿಷಬ್ ಪಂತ್ ನಿಧಾನವಾಗಿ ಶತಕದತ್ತ ಸಾಗುತ್ತಿದ್ದಾರೆ. ಅಷ್ಟರಲ್ಲಿ ಒಂದು ಕುತೂಹಲಕಾರಿ ದೃಶ್ಯ ಸೆರೆಯಾಗಿದೆ.
Jasprit Bumrah Viral Video: ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ ತಂಡವನ್ನು ತರಾಟೆಗೆ ತೆಗೆದುಕೊಂಡರು. ತಮ್ಮ ಅಪಾಯಕಾರಿ ಸ್ಪೆಲ್ನಿಂದ ಬಂಗಾಳದ ಬ್ಯಾಟ್ಸ್ಮನ್ಗಳ ಬೆವರಿಳಿಸುವ ಮೂಲಕ, ಚೆನ್ನೈನ ಮೈದಾನದಲ್ಲಿ ವೇಗಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಟೆಸ್ಟ್ನ ಎರಡನೇ ದಿನದಂದು, ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಿಲ್ಲರ್ ಬೌಲಿಂಗ್ನಿಂದ ಬಂಗಾಳದ ಬ್ಯಾಟ್ಸ್ಮನ್ಗಳನ್ನು ಬೌಲ್ಡ್ ಮಾಡಿದರು. ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶದ ಆರಂಭಿಕ ಬ್ಯಾಟ್ಸ್ಮನ್ ಶಾದ್ಮನ್ ಇಸ್ಲಾಂ ಅವರನ್ನು 'ಮ್ಯಾಜಿಕಲ್ ಬಾಲ್' ಮೂಲಕ ಕ್ಲೀನ್ ಬೌಲ್ಡ್ ಮಾಡಿ ಸಂಚಲನ ಸೃಷ್ಟಿಸಿದರು. ಸದ್ಯ ಈ ವಿಇಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
IPL 2025: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗಂಭೀರ್ ನೇಮಕಗೊಂಡ ಬಳಿಕ ಇದೀಗ ಕ್ರಿಕೆಟ್ ನಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಗಂಭೀರ್ ಮೊದಲು ತಮ್ಮ ವೇಗದ ಬೌಲರ್ ಆಗಿ ವಿನಯ್ ಕುಮಾರ್ ಅವರನ್ನು ಕೇಳಿದರು. ಅದಕ್ಕೆ ಬಿಸಿಸಿಐ ಒಪ್ಪಲಿಲ್ಲ. ಆ ಬಳಿಕ ಬಿಸಿಸಿಐ ಅಧಿಕಾರಿಗಳು ಬೇಕಿದ್ದರೆ ಜಹೀರ್ ಖಾನ್ ಅವರನ್ನೇ ಬೌಲಿಂಗ್ ಕೋಚ್ ಆಗಿ ಇರಿಸಿಕೊಳ್ಳಿ ಎಂದು ಹೇಳಿದ್ದರು. ಇದಕ್ಕೆ ಗಂಭೀರ್ ಒಪ್ಪಿರಲಿಲ್ಲ. ಬದಲಿಗೆ ವಿದೇಶಿ ವೇಗದ ಬೌಲರ್ ದಕ್ಷಿಣ ಆಫ್ರಿಕಾದ ಮೋರ್ನೆ ಮೊರ್ಕೆಲ್ ಬೇಕು ಎಂದು ಹಠ ಹಿಡಿದಿದ್ದರು.
mohammed siraj out of duleep trophy: ದುಲೀಪ್ ಟ್ರೋಫಿಗೆ ಆಯ್ಕೆಯಾಗಿರುವ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು 'ಭಾರತ-ಬಿ' ತಂಡದಿಂದ ಕೈಬಿಡಲಾಗಿದೆ ಎಂದು ಬಿಸಿಸಿಐ ಪ್ರಕಟಿಸಿದೆ. ಅವರ ಸ್ಥಾನಕ್ಕೆ ನವದೀಪ್ ಸೈನಿ ‘ಬಿ’ ಅವರನ್ನು ಕಣಕ್ಕಿಳಿಸಲು ತಯಾರಿ ನಡೆದಿದೆ.
Rohit Sharma: ಕಳೆದ 2024ರ ಐಪಿಎಲ್ ಸರಣಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಭಿನ್ನಾಭಿಪ್ರಾಯ ಉಂಟಾಗಿತ್ತು ಎಂದು ವ್ಯಾಪಕವಾಗಿ ಚರ್ಚೆಯಾಗಿತ್ತು. ತಂಡದ ಅನುಭವಿ ಆಟಗಾರ ರೋಹಿತ್ ಶರ್ಮಾ ನಾಯಕತ್ವ ಕಳೆದುಕೊಂಡ ನಂತರ 2025 ರ ಐಪಿಎಲ್ನಲ್ಲಿ ತಂಡವನ್ನು ತೊರೆಯುವ ಉತ್ಸಾಹದಲ್ಲಿದ್ದಾರೆ ಎಂದು ಹೇಳಲಾಗಿದೆ. ಮುಂಬೈ ಇಂಡಿಯನ್ಸ್ ಕೂಡ ಅವರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇತ್ತು. ಆದರೆ ಇದೀಗ ಮುಂಬೈ ಇಂಡಿಯನ್ಸ್ ತಂಡದ ಆಡಳಿತ ಮಂಡಳಿ ವ್ಯತಿರಿಕ್ತ ನಿರ್ಧಾರ ಕೈಗೊಂಡಿದೆ.
Border Gavaskar Trophy 2024: 'ಬೋರ್ಡರ್ ಗವಾಸ್ಕರ್ ಟ್ರೋಫಿ ಯಾವ ಇನ್ಟರ್ನ್ಯಾಷನಲ್ ಟೂರ್ನಿಗೂ ಏನು ಕಡಿಮೆ ಇಲ್ಲ'.. ಇದು ಇತ್ತೀಚೆಗೆ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಮಾಡಿದ ಕಾಮೆಂಟ್ಗಳು. ಐಸಿಸಿ ಟ್ರೋಫಿಯ ಹೊರತಾಗಿ, ಕ್ರಿಕೆಟ್ ಅಭಿಮಾನಿಗಳು ಅತ್ಯಂತ ಕುತೂಹಲದಿಂದ ಕಾಯುತ್ತಿರುವ ಟ್ರೋಫಿ ಇದಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಈಗ ವಿಶೇಷ ಗಮನ ಸೆಳೆಯುತ್ತಿದೆ.
Rinku Singh: ಐಪಿಎಲ್ 2025 ನ ಮೆಗಾ ಹರಾಜು ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದೆ. ಇದಕ್ಕೂ ಮುನ್ನವೇ ಯಾವ ಆಟಗಾರ ಯಾವ ತಂಡ ಸೇರಲಿದ್ದಾರೆ ಎನ್ನು ಚರ್ಚೆಗಳು ಶುರುವಾಗಿದ್ದು, ಈ ಭಾರಿಯ ಐಪಿಎಲ್ನಲ್ಲಿ ಭಾರಿ ಬದಲಾವಣೆಗಳನ್ನು ಕಾಣುವುದು ಖಚಿತ ಎಂದೆ ಹೇಳಬಹುದು.
Rohit Sharma: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರನಾಗಿ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 16 ವರ್ಷಗಳನ್ನು ಪೂರೈಸಿದ್ದಾರೆ. ಆಗಸ್ಟ್ 18, 2008 ರಂದು, ವಿರಾಟ್ ಕೊಹ್ಲಿ ಶ್ರೀಲಂಕಾದಲ್ಲಿ ಏಕದಿನ ಸರಣಿಯ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದರು.
Jasprit Bumrah: ಭಾರತದ ಆಟಗಾರರು ಫೀಲ್ಡ್ಗೆ ಎಂಟ್ರಿ ಕೊಟ್ಟರೆ ಒಂದಲ್ಲ ಒಂದು ದಾಕಲೆ ಬರೆಯುತ್ತಲೇ ಇರುತ್ತಾರೆ. ಕೆಲವರು ಹಳೆಯ ದಾಕಲೆಯನ್ನು ಮುರಿದು ಹೊಸ ದಾಖಲೆ ಬರೆದರೆ ಇನ್ನೂ ಕೆಲವರು ಹಿಂದೆ ಯಾರೂ ಕೂಡ ಮಾಡಿರದ ಹೊಸ ದಾಖಲೆಯನ್ನು ಬರೆಯುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.