Bhakta Prahlad film Appu remuneration: " ಜೊತೆಗಿರದ ಜೀವ ಎಂದಿಗೂ ಜೀವಂತ " ಅಪ್ಪು ಇಂದು ನಮ್ಮೊಂದಿಗಿಲ್ಲದಿದ್ದರೂ ಅವರ ನೆನಪು ಮಾತ್ರ ಶಾಶ್ವತ.. ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿರುವ ಪುನೀತ್ ರಾಜ್ಕುಮಾರ್ ಅವರು ಮಗು ಆಗಿದ್ದಾಗಲೇ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು.. ಇದೀಗ ಇವರು ಭಕ್ತ ಪ್ರಹ್ಲಾದ ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆದಿದ್ರು ಎನ್ನುವುದರ ಬಗ್ಗೆ ತಿಳಿಯೋಣ..
Amrithadhare Kannada serial actress Vanitha Vasu: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ವನಿತಾ ವಾಸು ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.. ಇವರೂ ಸಹ ಒಂದು ಕಾಲದಲ್ಲಿ ಹಲವರ ಡ್ರೀಮ್ ಗರ್ಲ್ ಆಗಿದ್ದರು.. ಇವರು ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅಮೃತಧಾರೆ ಸಿರೀಯಲ್ನಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ..
Sandalwood Actor Ramesh Bhat wife and Family: ಹಿರಿಯ ನಟ ರಮೇಶ್ ಭಟ್ ಕುಂದಾಪುರದ ಪುಟ್ಟ ಹಳ್ಳಿಯೊಂದರಲ್ಲಿ ಬೆಳೆದರು.. ಚಿಕ್ಕ ವಯಸ್ಸಿನಲ್ಲೇ ಅಪ್ಪನೊಂದಿಗೆ ಬೆಂಗಳೂರಿಗೆ ಬಂದು, ಪುಟ್ಟ ಅಂಗಡಿ ಇಟ್ಟು ಕೊಂಡು ಜೀವನ ಸಾಗಿಸುತ್ತಿದ್ದವರು ಇಷ್ಟು ದೊಡ್ಡ ನಟನಾಗಿದ್ದೇಗೆ? ಇವರ ಕುಟುಂಬದ ಹಿನ್ನಲೆ ಏನು? ಇದೆಲ್ಲದರ ಸಣ್ಣ ಮಾಹಿತಿ ಇಲ್ಲಿದೆ..
Anchor Anushree Viral Post: ನಟಿ, ಆಂಕರ್ ಅನುಶ್ರೀ ಸದ್ಯ ಕನ್ನಡ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.. ತಮ್ಮ ಅಚ್ಚಕನ್ನಡದ ಸ್ವಚ್ಚ ಮಾತಿನ ಮೂಲಕ ರಿಯಾಲಿಟಿ ಶೋಗಳಲ್ಲಿ ಮೋಡಿ ಮಾಡುತ್ತಿದ್ದಾರೆ.. ಇವರ ನಿರೂಪಣೆ ಇಲ್ಲವಾದರೇ ಕಾರ್ಯಕ್ರಮಗಳೇ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿದ್ದಾರೆ..
Amrithadhare Kannada serial actress Vanitha Vasu: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ವನಿತಾ ವಾಸು ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.. ಇವರೂ ಸಹ ಒಂದು ಕಾಲದಲ್ಲಿ ಹಲವರ ಡ್ರೀಮ್ ಗರ್ಲ್ ಆಗಿದ್ದರು.. ಇವರು ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅಮೃತಧಾರೆ ಸಿರೀಯಲ್ನಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ..
Kannada Actor Ramesh Bhat wife and Family: ಹಿರಿಯ ನಟ ರಮೇಶ್ ಭಟ್ ಕುಂದಾಪುರದ ಪುಟ್ಟ ಹಳ್ಳಿಯೊಂದರಲ್ಲಿ ಬೆಳೆದರು.. ಚಿಕ್ಕ ವಯಸ್ಸಿನಲ್ಲೇ ಅಪ್ಪನೊಂದಿಗೆ ಬೆಂಗಳೂರಿಗೆ ಬಂದು, ಪುಟ್ಟ ಅಂಗಡಿ ಇಟ್ಟು ಕೊಂಡು ಜೀವನ ಸಾಗಿಸುತ್ತಿದ್ದವರು ಇಷ್ಟು ದೊಡ್ಡ ನಟನಾಗಿದ್ದೇಗೆ? ಇವರ ಕುಟುಂಬದ ಹಿನ್ನಲೆ ಏನು? ಇದೆಲ್ಲದರ ಸಣ್ಣ ಮಾಹಿತಿ ಇಲ್ಲಿದೆ..
Bhakta Prahlad film Appu remuneration: " ಜೊತೆಗಿರದ ಜೀವ ಎಂದಿಗೂ ಜೀವಂತ " ಅಪ್ಪು ಇಂದು ನಮ್ಮೊಂದಿಗಿಲ್ಲದಿದ್ದರೂ ಅವರ ನೆನಪು ಮಾತ್ರ ಶಾಶ್ವತ.. ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ಜೀವಂತವಾಗಿರುವ ಪುನೀತ್ ರಾಜ್ಕುಮಾರ್ ಅವರು ಮಗು ಆಗಿದ್ದಾಗಲೇ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು.. ಇದೀಗ ಇವರು ಭಕ್ತ ಪ್ರಹ್ಲಾದ ಚಿತ್ರಕ್ಕೆ ಎಷ್ಟು ಸಂಭಾವನೆ ಪಡೆದಿದ್ರು ಎನ್ನುವುದರ ಬಗ್ಗೆ ತಿಳಿಯೋಣ..
Amrithadhare Kannada serial actress Vanitha Vasu: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ವನಿತಾ ವಾಸು ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.. ಇವರೂ ಸಹ ಒಂದು ಕಾಲದಲ್ಲಿ ಹಲವರ ಡ್ರೀಮ್ ಗರ್ಲ್ ಆಗಿದ್ದರು.. ಇವರು ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅಮೃತಧಾರೆ ಸಿರೀಯಲ್ನಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ..
Kannada Actor Ramesh Bhat wife and Family: ಹಿರಿಯ ನಟ ರಮೇಶ್ ಭಟ್ ಕುಂದಾಪುರದ ಪುಟ್ಟ ಹಳ್ಳಿಯೊಂದರಲ್ಲಿ ಬೆಳೆದರು.. ಚಿಕ್ಕ ವಯಸ್ಸಿನಲ್ಲೇ ಅಪ್ಪನೊಂದಿಗೆ ಬೆಂಗಳೂರಿಗೆ ಬಂದು, ಪುಟ್ಟ ಅಂಗಡಿ ಇಟ್ಟು ಕೊಂಡು ಜೀವನ ಸಾಗಿಸುತ್ತಿದ್ದವರು ಇಷ್ಟು ದೊಡ್ಡ ನಟನಾಗಿದ್ದೇಗೆ? ಇವರ ಕುಟುಂಬದ ಹಿನ್ನಲೆ ಏನು? ಇದೆಲ್ಲದರ ಸಣ್ಣ ಮಾಹಿತಿ ಇಲ್ಲಿದೆ..
Sudeep& Kumar Controversy: ಕಿಚ್ಚ ಸುದೀಪ್ ಹಾಗೂ ‘ಕುಮಾರ್ ವಿವಾದ ವಿಚಾರವಾಗಿ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿರುವುದರಿಂದ ಇದೀಗ ನಿರ್ಮಾಕಪಕನನ್ನು ರವಿಚಂದ್ರನ್ ಮನೆಗೆ ಕರೆಸಿಕೊಂಡಿದ್ದಾರೆ. ವಿವಾದ ಸಲುವಾಗಿ ಬೆಂಗಳೂರಿನ ರವಿಚಂದ್ರನ್ ನಿವಾಸಕ್ಕೆ ಕುಮಾರ್ ತೆರಳಿ ತಮ್ಮ ನೋವನ್ನು ಹಿರಿಯ ನಟ ಮುಂದೆ ತೋಡಿಕೊಂಡಿದ್ದಾರೆ.
Sudeep vs Kumar: ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ವಾದ ವಿವಾದ ದಿನದಿಂದ ಜಾಸ್ತಿಯಾಗುತ್ತಿದೆ. ಈ ವಿಚಾರ ಕುರಿತಂತೆ ಸ್ವಲ್ಪ ಮಂದಿ ನಟ ಸುದೀಪ್ ಪರ ನಿಂತರೇ ಕೆಲವರು ನಿರ್ಮಾಪಕ ಪರ ಧ್ವನಿ ಎತ್ತಿದ್ದಾರೆ. ಇದೀಗ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿದೆ.
First Look Release Of Athi I Love You: ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ಅನ್ನು ಕರ್ನಾಟಕದ ಖ್ಯಾತ ಸಾಹಸ ನಿರ್ದೇಶಕರಾದ ಥ್ರಿಲ್ಲರ್ ಮಂಜು ಅವರು ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದರು.
ಗಣೇಶ್ ಅಭಿನಯದ ಉಲ್ಲಾಸ ಉತ್ಸಾಹ ಚಿತ್ರದ ಮೂಲಕ ಸಿನಿಮಾ ಪ್ರಪಂಚಕ್ಕೆ ಕಾಲಿಟ್ಟಿದ್ದ ಯಾಮಿ ಗೌತಮಿ. ಇಲ್ಲಿಂದಲೇ ಮುಂದೆ ಅವರು ಬಾಲಿವುಡ್ ನಲ್ಲಿ ಹೆಸರು ಮಾಡಿದವರು.ಈ ಹಿಂದೆ ಆಯುಷ್ಮಾನ್ ಕುರಾನಾ ಅವರ ಜೊತೆ ವಿಕಿ ಡೋನರ್ ಚಿತ್ರದಲ್ಲಿ ನಟಿಸಿ ಬಾಲಿವುಡ್ ನಲ್ಲಿ ಸೈ ಎನಿಸಿಕೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.