Kamal Hassan-Actress Rekha: ಚಿತ್ರರಂಗದಲ್ಲಿ ಸಂಬಂಧಗಳು ಮತ್ತು ಲೀವ್ಇನ್ ರಿಲೇಷನ್ಶಿಪ್ ಸಾಮಾನ್ಯ ಎಂಬ ಭಾವನೆ ಇದೆ. ಕೆಲವು ದೊಡ್ಡ ಹೀರೋಗಳು ಮತ್ತು ಸ್ಟಾರ್ ಹೀರೋಯಿನ್ಗಳ ನಡುವೆ ಅಫೇರ್ ಇದೆ ಎಂದು ಹಲವಾರು ವರದಿಗಳು ಬಂದಿವೆ.
Famous Actress Nadhiya: ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಕಮಲ್ ಹಾಸನ್ 50 ವರ್ಷಗಳಿಂದ ತಮಿಳು ತೆಲುಗು ಚಿತ್ರರಂಗದಲ್ಲಿ ಸ್ಟಾರ್ ಹೀರೋಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆದ್ರೆ ಈ ಇಬ್ಬರು ಹೀರೋಗಳನ್ನು ರಿಜೆಕ್ಟ್ ಮಾಡಿದ ಹೀರೋಯಿನ್ ಯಾರು ಗೊತ್ತಾ?
ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರ ಬರೆದ 49 ಗಣ್ಯ ವ್ಯಕ್ತಿಗಳ ವಿರುದ್ಧ ದಾಖಲಾದ ಎಫ್ಐಆರ್ ವಿಷಯದಲ್ಲಿ ದಕ್ಷಿಣ ನಟ-ರಾಜಕಾರಣಿ ಕಮಲ್ ಹಾಸನ್ ಸುಪ್ರೀಂ ಕೋರ್ಟ್ನ ಹಸ್ತಕ್ಷೇಪವನ್ನು ಕೋರಿದ್ದಾರೆ.
ಹಿಂದಿ ಹೇರಿಕೆ ಬಗ್ಗೆ ಅಮಿತ್ ಷಾ ವಿರುದ್ಧ ಕಿಡಿ ಕಾರಿರುವ ನಟ, ರಾಜಕಾರಣಿ ಕಮಲ್ ಹಾಸನ್, ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದು, 'ಭಾಷೆಗಾಗಿ ಹೋರಾಟ' ನಡೆಸುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
ಅರವಕುರಿಚ್ಚಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ "ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಒಬ್ಬ ಹಿಂದೂ ಆಗಿದ್ದ. ಆತನ ಹೆಸರು ನಾಥೂರಾಮ್ ಗೋಡ್ಸೆ'' ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದರು.
ಪ್ರತಿಯೊಬ್ಬರೂ ಅವರದೇ ಆದ ಅಭಿಪ್ರಾಯಗಳು, ನಿಲುವನ್ನು ಹೊಂದಿರುತ್ತಾರೆ. ಇದು ಪ್ರಜಾಪ್ರಭುತ್ವ ರಾಷ್ಟ್ರ. ಎಲ್ಲರಿಗೂ ಅವರ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶವಿದೆ ಎಂದು ಕಮಲ್ ಹಾಸನ್ ಹೇಳಿದ್ದಾರೆ.
ಇತ್ತೀಚೆಗೆ ಚೆನ್ನೈನಲ್ಲಿ ತಮ್ಮ ಮಕ್ಕಳ್ ನೀದಿಮೈಯ್ಯಂ ಪಕ್ಷದ ಪರವಾಗಿ ಉಪಚುನಾವಣೆ ರ್ಯಾಲಿ ಉದ್ದೇಶಿಸಿ ಮಾತನಾಡುತ್ತಾ, "ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಒಬ್ಬ ಹಿಂದೂ ಆಗಿದ್ದ. ಆತನ ಹೆಸರು ನಾಥೂರಾಮ್ ಗೋಡ್ಸೆ' ಎಂದು ಕಮಲ್ ಹಾಸನ್ ಹೇಳಿದ್ದರು.
ಈಗಾಗಲೇ ಮಕ್ಕಳ ನೀಧಿ ಮಯ್ಯಂ ಪಕ್ಷವನ್ನು ಸ್ಥಾಪನೆ ಮಾಡುವ ಮೂಲಕ ಸಿನಿಮಾದಿಂದ ಈಗ ಸಕ್ರೀಯ ರಾಜಕೀಯಕ್ಕೆ ಪಾದಾರ್ಪಣೆ ಮಾಡಿರುವ ಕಮಲ್ ಹಾಸನ್ ಈಗ ತಾವು ರಾಜಕೀಯ ಪ್ರವೇಶಿಸಲು ಒಬ್ಬ ಮಹಾನ್ ವ್ಯಕ್ತಿ ನೀಡಿದ ಸಲಹೆಯೇ ಕಾರಣ ಎನ್ನುವ ಅಪರೂಪದ ಸಂಗತಿಯನ್ನು ಈಗ ಹಂಚಿಕೊಂಡಿದ್ದಾರೆ.
ಸೇಲಂ-ಚೆನ್ನೈ ಎಕ್ಷ್ಪ್ರೆಸ್ ವೇ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಲು ಬಂದ ಸ್ವರಾಜ್ ಇಂಡಿಯಾ ಪಕ್ಷದ ನಾಯಕ ಯೋಗೇಂದ್ರ ಯಾದವ್ ಅವರನ್ನು ನಿನ್ನೆ ತಮಿಳುನಾಡಿನ ಪೊಲೀಸರು ತಿರುವಣ್ಣಾಮಲೈನಲ್ಲಿ ಬಂಧಿಸಿದ್ದರು.
ನಟ ರಾಜಕಾರಣಿ ಕಮಲ್ ಹಾಸನ್ ಅವರು ಇತ್ತೀಚಿಗೆ ತಮ್ಮ ಬಿಗ್ ಬಾಸ್ ತಮಿಳು ಶೋವೊಂದರಲ್ಲಿ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾರನ್ನು ಸರ್ವಾಧಿಕಾರಿ ಎಂದು ಬಿಂಬಿಸಿದ್ದಕ್ಕೆ ಅವರ ಮೇಲೆ ಈಗ ದೂರು ದಾಖಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.