ಕರ್ನಾಟಕ ಕಾಂಗ್ರೆಸ್ 0

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಗಾಂಧಿ ಕರೆ

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಗಾಂಧಿ ಕರೆ

ತಮಗೆ ಎರಡನೇ ಭಾರಿಗೆ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಸ್ಥಾನ ನೀಡಿದ್ದಕ್ಕೆ ಗುರುವಾರ ಎಸ್. ಆರ್. ಪಾಟೀಲ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದರು.
 
Oct 17, 2019, 02:00 PM IST
ಕಾಂಗ್ರೆಸ್ ಒಳಗೆ ಸಿದ್ದರಾಮಯ್ಯ ವಿರುದ್ದ ಏನೆಲ್ಲಾ ನಡೆಯಬಹುದು?

ಕಾಂಗ್ರೆಸ್ ಒಳಗೆ ಸಿದ್ದರಾಮಯ್ಯ ವಿರುದ್ದ ಏನೆಲ್ಲಾ ನಡೆಯಬಹುದು?

ಉಪ‌ ಚುನಾವಣೆಗೆ ಹುರಿಯಾಳುಗಳನ್ನು ಅಂತಿಮಗೊಳಿಸಲೆಂದು ಕರೆಯಲಾಗಿದ್ದ ಚುನಾವಣಾ ಸಮತಿ ಸಭೆಯಲ್ಲಿ ಹಿರಿಯ ನಾಯಕರೇ ಜಗಳ ಮಾಡಿಕೊಂಡಿರುವ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮಂದೇನಾಗಬಹುದು...

Sep 27, 2019, 09:46 AM IST
ಮಾತನಾಡಬೇಕಿರೋ ಮಹಾಶೂರರು ಮುಂಬೈ ರೆಸಾರ್ಟ್‍ನಲ್ಲಿದ್ದಾರೆ...

ಮಾತನಾಡಬೇಕಿರೋ ಮಹಾಶೂರರು ಮುಂಬೈ ರೆಸಾರ್ಟ್‍ನಲ್ಲಿದ್ದಾರೆ...

ಮುಂಬೈನ ರೆನೈಸೆನ್ಸ್ ರೆಸಾರ್ಟ್ ನಲ್ಲಿ ತಂಗಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದ್ದರೂ ಸಹ ಅವರು ಸದನಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ ಟ್ವೀಟ್ ಮಾಡಿದ್ದ ಬಿಜೆಪಿ "ಮಾತನಾಡಬೇಕಿದ್ದ ಮಹಾಶೂರರು ವಿಧಾನ ಸಭೆಯಲ್ಲಿ ನಾಪತ್ತೆ" ಎಂದು ವ್ಯಂಗ್ಯವಾಡಿತ್ತು.

Jul 23, 2019, 04:28 PM IST
ವೋಟಿಗಾಗಿ ಬಸವಣ್ಣನ ಹೆಸರು ಬಳಸಬೇಡಿ, ಅವರ ವಚನಗಳನ್ನು ಪಾಲಿಸಿ: ರಾಹುಲ್ ಗಾಂಧಿ

ವೋಟಿಗಾಗಿ ಬಸವಣ್ಣನ ಹೆಸರು ಬಳಸಬೇಡಿ, ಅವರ ವಚನಗಳನ್ನು ಪಾಲಿಸಿ: ರಾಹುಲ್ ಗಾಂಧಿ

ಬಸವಣ್ಣ ಅವರ ಹೆಸರನ್ನು ಕೇವಲ ವೋಟಿಗಾಗಿ ಬಳಸಿಕೊಳ್ಳಬೇಡಿ. ಅವರ ಮಾತುಗಳನ್ನು, ವಚನಗಳನ್ನು ಪಾಲಿಸಿ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಿವಿಮಾತು ಹೇಳಿದರು.

Feb 24, 2018, 06:06 PM IST
ಮೊಹಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಫೆ.26ಕ್ಕೆ ಮುಂದೂಡಿಕೆ

ಮೊಹಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಫೆ.26ಕ್ಕೆ ಮುಂದೂಡಿಕೆ

ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 63ನೇ ಸೆಷನ್ಸ್ ನ್ಯಾಯಾಲಯ ಫೆ.26ಕ್ಕೆ ಮುಂದೂಡಿದೆ.

Feb 23, 2018, 07:16 PM IST
ಶಾಸಕ ಹ್ಯಾರಿಸ್ ಪುತ್ರ ಪೊಲೀಸರಿಗೆ ಶರಣು

ಶಾಸಕ ಹ್ಯಾರಿಸ್ ಪುತ್ರ ಪೊಲೀಸರಿಗೆ ಶರಣು

ಕಾಂಗ್ರೇಸ್ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಗಿರುವ ಮೊಹಮ್ಮದ್ ಹ್ಯಾರಿಸ್ ನಳಪಾಡ್ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದಾರೆ.

Feb 19, 2018, 12:40 PM IST
ಕಾಂಗ್ರೆಸ್​ ಸದಸ್ಯತ್ವದಿಂದ ಮೊಹಮ್ಮದ್​ ಹ್ಯಾರಿಸ್ ನಳಪಾಡ್ 6 ವರ್ಷ ಉಚ್ಚಾಟನೆ

ಕಾಂಗ್ರೆಸ್​ ಸದಸ್ಯತ್ವದಿಂದ ಮೊಹಮ್ಮದ್​ ಹ್ಯಾರಿಸ್ ನಳಪಾಡ್ 6 ವರ್ಷ ಉಚ್ಚಾಟನೆ

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್​ ಹ್ಯಾರಿಸ್ ನಳಪಾಡ್​ ನನ್ನು ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್​  ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟಿಸಿದೆ.

Feb 18, 2018, 12:51 PM IST
ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ; ಶಾಸಕರ ಪುತ್ರನ ಹಲ್ಲೆ ಪ್ರಕರಣಕ್ಕೆ ಸಿಎಂ ಪ್ರತಿಕ್ರಿಯೆ

ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ; ಶಾಸಕರ ಪುತ್ರನ ಹಲ್ಲೆ ಪ್ರಕರಣಕ್ಕೆ ಸಿಎಂ ಪ್ರತಿಕ್ರಿಯೆ

ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು. ಇದರಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Feb 18, 2018, 11:50 AM IST