Electricity Rate Hike: ಕೈಗಾರಿಕೋದ್ಯಮಕ್ಕೆ ಹೊರೆಯಾದ ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕದಾದ್ಯಂತ ನೀಡಲಾದ ಬಂದ್ ಕರೆಗೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ಕೈಗಾರಿಕಾ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.
Karnataka Bandh: ಚುನಾವಣೆ ಬಳಿಕ ರಾಜ್ಯದಲ್ಲಿ ಅತ್ಯಧಿಕ ವಿದ್ಯುತ್ ದರ ಬರುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ವಾಣಿಜ್ಯ ಹಾಗೂ ಕೈಗಾರಿಕ ಮಹಾಸಂಸ್ಥೆ ಗುರುವಾರದಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ.
ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಪ್ರಾರಂಭವಾದ ಕರ್ನಾಟಕ ಬಂದ್ ಬೆಂಗಳೂರಿನಲ್ಲಿ ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿಯೂ ಪರಿಣಾಮ ಬೀರಿದೆ. ಓಲಾ ಮತ್ತು ಉಬರ್ ಚಾಲಕರು ಸಹ ಬಂದ್ಗೆ ಬೆಂಬಲವನ್ನು ನೀಡಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಕನ್ನಡಿಗ ಯುವಕರಿಗೆ ಮೀಸಲಾತಿ ನೀಡುವ ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಜನಸಾಮಾನ್ಯರ ಜೀವನ ಇಂದು ಭಾಗಶಃ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.
ಫೆಬ್ರವರಿ 19ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಟೌನ್ ಹಾಲ್ ನಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಮೆರವಣಿಗೆ ಹೊರಟು ಉಗ್ರರ ದಾಳಿಯನ್ನು ಖಂಡಿಸಲಾಗುವುದು ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.