Karnataka government vacancies: ಸರ್ಕಾರಿ ಕೆಲಸಕ್ಕಾಗಿ ಎಲ್ಲರೂ ಕೂಡ ಆತೊರಿಯುತ್ತಾರೆ, ಯಾವಾಗ ಯಾವಾಗ ಸರ್ಕಾರಿ ಕೆಲಸ ಸಿಗುತ್ತೋ ಅಂತಾ ಕಾಯುತ್ತಾ ಕೂರುತ್ತಾರೆ. ಹೀಗಿರುವಾಗ ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇವೆ. ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ 2.76 ಲಕ್ಷ ಹುದ್ದೆಗಳು ಭರ್ತಿಯಾಗದೆ ಉಳಿದಿರುವುದು ತಿಳಿದು ಬಂದಿದೆ.
School Holiday: ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯ ಮತ್ತೊಮ್ಮೆ ಉಸಿರುಗಟ್ಟಿಸುತ್ತಿದೆ. ಶಾಲಾ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ. ನಂತರ ಈ ಶಾಲೆಗಳನ್ನು ಆನ್ಲೈನ್ ತರಗತಿಗಳಿಗೆ ಪರಿವರ್ತಿಸಬಹುದು.
Gruha Lakshmi: ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಸುದ್ದಿ ನೀಡಿದ್ದಾರೆ. ಎರಡು ತಿಂಗಳಿನಿಂದ ಖಾತೆ ಸೇರದೆ ಇರುವ ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಬಿಚ್ಚಿಟ್ಟಿದ್ದಾರೆ.
School Transport: ಕರ್ನಾಟಕ ಸರ್ಕಾರ ಶಾಲಾ ವಾಹನಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ಶಾಲಾ ವಾಹನಗಳಿಗೆ ಅಷ್ಟೆ ಅಲ್ಲದೆ ಶಾಲಾ ಮಕ್ಕಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಅನ್ವಯವಾಗುತ್ತದೆ.
ಅವರ ಹಣೆಬರಹ ಏನೇ ಆಗಲಿ. ಆದರೆ, ಒಂದಂತೂ ಸತ್ಯ. ನಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ಕುಳಿತಿರುವ ಶಾಸಕರಿಗೆ ನಮ್ಮ ಪಕ್ಷದಲ್ಲಿ ಇನ್ನೆಂದೂ ಜಾಗವಿಲ್ಲ- ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಸಿದ್ದರಾಮಯ್ಯನವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿದ್ದೇವೆ ಎಂದು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.