Gold Rate Today: ಚಿನ್ನ ಮತ್ತು ಬೆಳ್ಳಿ ಬೆಲೆಗಳು ನಿರಂತರವಾಗಿ ಬದಲಾಗುತ್ತಿದ್ದು, ಒಂದು ದಿನ ಹೆಚ್ಚಾದರೆ ಮರುದಿನ ಕಡಿಮೆಯಾಗುತ್ತದೆ. ಇತ್ತೀಚೆಗೆ, ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಕ್ರಮೇಣ ಕಡಿಮೆಯಾಗುತ್ತಿವೆ. ಖರೀದಿಸಲು ಇದು ಉತ್ತಮ ಸಮಯ ಎಂದು ತಜ್ಞರು ಹೇಳುತ್ತಿದ್ದಾರೆ..
Session: ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣಸೌಧದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.ಈ ಅಧಿವೇಶನದ ಸ್ಪೀಕರ್ ಯು ಟಿ ಖಾದರ್ ರವರು ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದ್ದಾರೆ.
Today Gold Rate: ದೇಶೀಯ ಚಿನ್ನದ ಬೆಲೆ ಸ್ಥಿರವಾಗಿಲ್ಲ. ಚಿನ್ನ, ಬೆಳ್ಳಿಯ ಬೆಲೆ ಕುಸಿದಿದ್ದರಿಂದ ಭಾರಿ ಬೇಡಿಕೆ ಕಂಡು ಬಂದಿತ್ತು. ಮದುವೆ ಸೀಸನ್ ಆರಂಭವಾಗುತ್ತಿದ್ದಂತೆ ಬಂಗಾರ ಪ್ರಿಯರು ಚಿನ್ನಾಭರಣ ಖರೀದಿಗೆ ಮುಂದಾಗಿದ್ದಾರೆ. ಚಿನ್ನದ ಬೆಲೆ ನಿನ್ನೆ ತುಸು ಏರಿಕೆ ಕಂಡಿದ್ದು, ಇಂದು ತುಸು ಇಳಿಕೆಯಾಗಿದೆ.
Gold Price Today: ಬೇಡಿಕೆ ಇದ್ದರೂ ಇಲ್ಲದಿದ್ದರೂ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಬದಲಾವಣೆಗಳು ಆಗುತ್ತಲೇ ಇರುತ್ತವೆ.. ಆದರೆ ಅಂತರಾಷ್ಟ್ರೀಯ ಬೆಳವಣಿಗೆಗಳ ಪ್ರಕಾರ.. ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಬಾರೀ ಏರಿಳಿತಗಳು ಕಂಡುಬರುತ್ತಿವೆ..
Gold rate: ಮದುವೆ ಸೀಸನ್ ಶುರುವಾಗಿದೆ, ಆಭರಣ ಕೊಳ್ಳಲು ಡಿಮ್ಯಾಂಡ್ ಹೆಚ್ಚಾಗಿದೆ. ಚಿನ್ನ ಖರೀದಿಸಲು ಹಿಂದೇಟಾಕುತ್ತಿದ್ದ ಜನ ಇದೀಗ ದಿಢೀರನೆ ಆಭರಣ ಕೊಳ್ಳಲು ಮುಗಿಬೀಳುತ್ತಿದ್ದಾರೆ.
Gold Rate Today: ಕಳೆದ ಒಂದು ವಾರದಿಂದ ಬಾರೀ ಇಳಿಕೆ ಕಾಣುತ್ತಿದ್ದ ಬಂಗಾರ ಇಂದು ಏರುಗತಿಯಲ್ಲಿ ಸಾಗಿದೆ.. ಹಾಗಾದರೇ ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೇಗಿದೆ ಎನ್ನುವುದನ್ನು ಇಲ್ಲಿ ತಿಳಿಯೋಣ..
Gold Price Today: ಕಳೆದ ಒಂದು ವಾರದಿಂದ ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಬದಲಾವಣೆಗಳು ಕಂಡುಬರುತ್ತಿವೆ.. ಗಗನದತ್ತ ಮುಖ ಮಾಡಿದ್ದ ಬಂಗಾರ ಸದ್ಯ ಪಾತಾಳಕ್ಕಿಳಿಯುತ್ತಿದೆ.. ಹಾಗಾದರೇ ಇಂದಿನ ದರ ಹೇಗಿದೆ?
Today Gold rate: ಕಳೆದೊಂದು ವಾರದಿಂದ ಚಿನ್ನದ ಬೆಲೆ ದಾಖಲೆ ಮಟ್ಟದಲ್ಲಿ ಕುಸಿಯುತ್ತಿದೆ. ಈಗ ರಾಜ್ಯಗಳ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಹೇಗಿವೆ ಎಂಬುದನ್ನು ಇಲ್ಲಿ ತಿಳಿಯಿರಿ..
Gold Rate Today: ಮದುವೆ.. ಮುಂಜಿ ಹಾಗೂ ಮನೆಯಲ್ಲಿ ಯಾವುದಾದರೂ ಕಾರ್ಯಕ್ರಮ ಎಂದರೆ ಮೊದಲು ನೆನಪಾಗುವುದು ಚಿನ್ನ ಹಾಗೂ ಆಭರಣ. ಹೂಡಿಕೆ ಮಾಡುವವರಿಗಷ್ಟೆ ಅಲ್ಲದೆ ಅಲಂಕಾರ ಪ್ರಿಯರಿಗೂ ಚಿನ್ನ ಅಚ್ಚುಮೆಚ್ಚು.
Today Gold Rate: ದಸರಾ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ ಕಳೆದ ಮೂರು ದಿನಗಳಿಂದ ಕುಸಿಯುತ್ತಿದೆ.. ಹಾಗಾದ್ರೆ ರಾಜ್ಯದ ವಿವಿಧ ನಗರಗಳಲ್ಲಿ ಇಂದಿನ ಬಂಗಾರದ ದರ ಹೇಗಿದೆ ಎಂದು ಇಲ್ಲಿ ತಿಳಿಯಿರಿ..
Gold price Today: ದೀಪಾವಳಿಯಂದು ಚಿನ್ನ ಪ್ರಿಯರಿಗೆ ಶಾಕಿಂಗ್ ನ್ಯೂಸ್. ಅಂದರೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬೆಳ್ಳಿ ಕೂಡ ಚಿನ್ನದ ಬೆಲೆಯ ಹಾದಿಯಲ್ಲಿ ಸಾಗುತ್ತಿದೆ. ಹಾಗಾದ್ರೆ ವಿವಿಧ ನಗರಗಳಲ್ಲಿ ಚಿನ್ನ-ಬೆಳ್ಳಿ ಬೆಲೆ ಹೇಗಿದೆ ಎಂದು ಇಲ್ಲಿ ತಿಳಿಯೋಣ..
Gold Rate Today: ದೇಶಾದ್ಯಂತ ದಸರಾ ಸಂಭ್ರಮ ಮುಗಿದಿದೆ. ಇದರೊಂದಿಗೆ ಇನ್ನೇನು ಕೆಲವೇ ದಿನಗಳಲ್ಲಿ ಬರಲಿರುವ ದೀಪಾವಳಿಯತ್ತ ಗಮನ ಹರಿಸಲಾಗಿದೆ. ಅದರಲ್ಲೂ ದೀಪಾವಳಿ ನಂತರ ಮದುವೆ ಸೀಸನ್ ಆರಂಭವಾಗುತ್ತಿದ್ದಂತೆ ಬಂಗಾರದ ಬೆಲೆ ಗರಿಗೆದರುತ್ತಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಗರಿಷ್ಠ ಮಟ್ಟದಲ್ಲಿದ್ದು, ಇದು ಆಭರಣ ಪ್ರಿಯರನ್ನು ಬೆಚ್ಚಿ ಬೀಳಿಸಿದೆ. ಬೆಳ್ಳಿ ಬೆಲೆ ಕೂಡ ಚಿನ್ನದ ಹಾದಿಯಲ್ಲಿಯೇ ಸಾಗುತ್ತಿದೆ.
Gold Rate Today: ಚಿನ್ನ ಮತ್ತು ಬೆಳ್ಳಿಗೆ ಪ್ರಪಂಚದಾದ್ಯಂತ ಯಾವಾಗಲೂ ಬೇಡಿಕೆಯಿದೆ.. ಅಂತರಾಷ್ಟ್ರೀಯ ಬೆಳವಣಿಗೆಗಳ ಪ್ರಕಾರ ಚಿನ್ನ ಬೆಳ್ಳಿ ಬೆಲೆಗಳು ಕಾಲಕಾಲಕ್ಕೆ ಬದಲಾಗುತ್ತಿರುತ್ತವೆ.. ಹಾಗಾದ್ರೆ ಇಂದು ಹೇಗಿದೆ ಆಭರಣದ ಬೆಲೆ ಎಂದು ಇಲ್ಲಿ ತಿಳಿಯಿರಿ..
Gold Price Today: ಚಿನ್ನದ ಬೆಲೆ ಸತತ ಏರುತ್ತಿದ್ದು, ಬಂಗಾರ ಖರೀದಿಗೆಂದು ಕಾಯುತ್ತಿರುವ ಗ್ರಾಹಕರಿಗೆ ಮತ್ತೊಮ್ಮೆ ಆಘಾತ ಉಂಟಾಗಲಿದೆ.. ನಿರಂತರ ಇಳಿಕೆ ಕಂಡಿದ್ದ ಚಿನ್ನ ಹಾಗೂ ಬೆಳ್ಳಿ ದರ ಕಳೆದ ಕೆಲವು ದಿನಗಳಿಂದ ಸತತ ಏರುತ್ತಿದೆ.. ಅದರಲ್ಲೂ ಚಿನ್ನ 70,000 ರೂ ಗಡಿ ತಲುಪಿದೆ.. ಹಾಗಾದ್ರೆ ಸದ್ಯದ ಚಿನ್ನ&ಬೆಳ್ಳಿ ಬೆಲೆ ಹೇಗಿದೆ?
Prajwal Revanna: ಇಬ್ಬರು ಒಂದೇ ಕುಟುಂಬದ ಕುಡಿಗಳಯ,ಅಣ್ಣ ಯುವಕನಿಗೆ ಲೈಂಗಿಕ ದೌರ್ಜನ್ಯ ಕೊಟ್ಟ ಆರೋಪದಲ್ಲಿ ಸಿಐಡಿ ಸೇರಿದ್ರೆ,ತಮ್ಮ ಪೆನ್ ಡ್ರೈವ್ ಪ್ರಕರಣದಲ್ಲಿ ಮತ್ತೆ ಎಸ್.ಐ.ಟಿ ತೆಕ್ಕೆಗೆ ಸೇರಿದ್ದಾನೆ..ಒಂದೇ ಕಾಪೌಂಡ್ ಅಕ್ಕಪಕ್ಕದ ಕೊಠಡಿಯಲ್ಲಿದ್ರು ಒಟ್ಟಿಗೆ ಬೆಳೆದ ಅಣ್ಣ ತಮ್ಮ ಒಬ್ಬರನೊಬ್ಬರು ನೋಡಲು ಆಗದೇ ಮಾತಾಡಲು ಆಗದೇ ಪರಿತಪಿಸುವಂತಾಗಿದೆ.
Darshan-Pavithra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿ ಸೆರೆವಾಸ ಅನುಭವಿಸುತ್ತಿದ್ದಾರೆ. ಐಷಾರಾಮಿ ಲೈಫ್ ಸ್ಟೈಲ್, ಬಾಡಿ ಫಿಟ್ನೆಸ್ಗಾಗಿ, ಡಯೆಟ್ ಮಾಡಿ ಹೆಲ್ತಿ ಫುಡ್ ಜೊತೆಗೆ ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ನಟ ದರ್ಶನ್, ಗೆಳತಿ ಪವಿತ್ರಾ ಅಂಡ್ ಗ್ಯಾಂಗ್ ಜೊತೆ ಸೆಂಟ್ರಲ್ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಅಷ್ಟಕ್ಕೂ ನಟ ದರ್ಶನ್ ಅಂಡ್ ಪಟಾಲಂನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಚರಿ ಹೇಗಿತ್ತು? ಈ ಸೋರಿ ಓದಿ..
Sonu Gowda on Renukaswamy: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಇದೇ ವೇಳೆ ಹತ್ಯೆಯಾದ ರೇಣುಕಾಸ್ವಾಮಿ ಕುರಿತಾಗಿ ಕನ್ನಡದ ಬಿಗ್ ರಿಯಾಲಿಟಿ ಬಿಗ್ಬಾಸ್ ಒಟಿಟಿ ಸೀಸನ್ 1ಕ್ಕೆ ಎಂಟ್ರಿ ಕೊಟ್ಟಿದ್ದ ಸೋನು ಶ್ರೀನಿವಾಸ ಗೌಡ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.