Vinod Prabhakar: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಜೈಲು ಪಾಲಾಗಿದ್ದಾರೆ.. ಸದ್ಯ ಅವರನ್ನು ನೋಡಲು ನಟ ವಿನೋದ್ ಪ್ರಭಾಕರ್ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ.
Deepak Thimmayya joins Congress: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಡಾ.ಫಾರೂಕ್ ಅಬ್ದುಲ್ಲಾ ಅವರು ಬುಧವಾರ ಬೆಳಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಸೌಜನ್ಯದ ಭೇಟಿಯಾಗಿ ಬಹುಹೊತ್ತು ಚರ್ಚೆ ನಡೆಸಿದರು.
CM Siddaramaiah: ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
Former CM HD Kumaraswamy: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು.
ಕುರುನಾಡಿನ ಮೂಲೆ ಮೂಲೆಯಲ್ಲಿ ಇಂದು ಕಾಂಗ್ರೆಸ್ ಹವಾ ಜೋರಾಗಿದೆ! ಎಲ್ಲಿ ನೋಡಿದರೂ ಕೈ ಬಾವುಟವೇ ರಾರಾಜಿಸುತ್ತಿದೆ. ಸಿದ್ದು, ಡಿಕೆಶಿ, ಖರ್ಗೆ ನಾಯಕತ್ವಕ್ಕೆ ಜೈಕಾರ ಕೇಳಿ ಬರುತ್ತಿದೆ. ಆಡಳಿತ ಪಕ್ಷಕ್ಕೆ ಸಡ್ಡು ಹೊಡೆದು ಗೆಲುವಿನ ನಗೆ ಚೆಲ್ಲಿದ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಿಂದ ಕುಣಿದು ಕುಪ್ಪಳಿಸಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.