ಕಾಂಗ್ರೆಸ್

ನೆಹರು ಮೆಮೋರಿಯಲ್ ನಿಂದ ಕಾಂಗ್ರೆಸ್ ನಾಯಕರನ್ನು ಕೈ ಬಿಟ್ಟ ಸಮಿತಿ

ನೆಹರು ಮೆಮೋರಿಯಲ್ ನಿಂದ ಕಾಂಗ್ರೆಸ್ ನಾಯಕರನ್ನು ಕೈ ಬಿಟ್ಟ ಸಮಿತಿ

ನೆಹರೂ ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯಿಂದ ಕಾಂಗ್ರೆಸ್ಸಿಗರಾದ ಮಲ್ಲಿಕಾರ್ಜುನ್ ಖರ್ಗೆ, ಜೈರಾಮ್ ರಮೇಶ್ ಮತ್ತು ಕರಣ್ ಸಿಂಗ್ ಅವರನ್ನು ತೆಗೆದುಹಾಕಿ ಟೆಲಿವಿಷನ್ ಪತ್ರಕರ್ತ ರಜತ್ ಶರ್ಮಾ ಮತ್ತು ಆಡ್ ಮ್ಯಾನ್ ಪ್ರಸೂನ್ ಜೋಶಿ ಅವರನ್ನು ಸೇರಿಸಲಾಗಿದೆ.

Nov 6, 2019, 12:59 PM IST
ಇದ್ದ ಮೂರ್ ಜನದಲ್ಲಿ ಕದ್ದವರ್ಯಾರು ಅಂತ ನಮ್ಮನ್ನ ಕೇಳಿದ್ರೆ ಹೇಗಪ್ಪ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?

ಇದ್ದ ಮೂರ್ ಜನದಲ್ಲಿ ಕದ್ದವರ್ಯಾರು ಅಂತ ನಮ್ಮನ್ನ ಕೇಳಿದ್ರೆ ಹೇಗಪ್ಪ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?

ಮೊದಲು ಆಡಿಯೋದಲ್ಲಿನ ಹೇಳಿಕೆ ತಮ್ಮದೇ ಎಂದು ಒಪ್ಪಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಅಮಿತ್ ಶಾ ತರಾಟೆಗೆ ತಗೊಂಡ ಮೇಲೆ ವರಸೆ ಬದಲಿಸಿದ್ದಾರೆ ಎಂದು ಬಿಎಸ್‌ವೈ ಕಾಲೆಳೆದ ಮಾಜಿ ಸಿಎಂ ಸಿದ್ದರಾಮಯ್ಯ
 
Nov 5, 2019, 11:53 AM IST
ಕಾಂಗ್ರೆಸ್ ದೂರು ನೀಡಿರುವುದು  ಹಾಸ್ಯಾಸ್ಪದ : ಡಿಸಿಎಂ ಗೋವಿಂದ ಕಾರಜೋಳ

ಕಾಂಗ್ರೆಸ್ ದೂರು ನೀಡಿರುವುದು ಹಾಸ್ಯಾಸ್ಪದ : ಡಿಸಿಎಂ ಗೋವಿಂದ ಕಾರಜೋಳ

ನಕಲಿ ಧ್ವನಿ ಸುರಳಿ ಸೃಷ್ಟಿಸಿ, ಜನತೆಯಲ್ಲಿ ಗೊಂದಲ ಮೂಡಿಸುವುದು ಕಾಂಗ್ರೆಸ್‌ಗೆ  ಕರಗತವಾಗಿದೆ.  ಅವರು ಯಾವ ಆಧಾರದಲ್ಲಿ ಇಂತಹ ಹೇಳಿಕೆ ನೀಡುತ್ತಿದ್ದಾರೆ? ಇಂತಹ ವೃತ ಪ್ರಯತ್ನಗಳು ಕಾಂಗ್ರೆಸ್ ಗೆ ಶೋಭೆ ತರುವುದಿಲ್ಲ- ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ

Nov 3, 2019, 08:29 AM IST
ಹರಿಯಾಣ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಭೂಪಿಂದರ್ ಸಿಂಗ್ ಹೂಡಾ ನೇಮಕ

ಹರಿಯಾಣ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಭೂಪಿಂದರ್ ಸಿಂಗ್ ಹೂಡಾ ನೇಮಕ

ಕಾಂಗ್ರೆಸ್ ಮುಖಂಡ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಶನಿವಾರ ಹರಿಯಾಣ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ನೇಮಿಸಲಾಯಿತು.

Nov 2, 2019, 02:35 PM IST
ಡಿಕೆಶಿ-ನನ್ನ ನಡುವೆ ಭಿನ್ನ ಅಭಿಪ್ರಾಯವಿರಬಹುದು, ಭಿನ್ನಾಭಿಪ್ರಾಯವಲ್ಲ: ಸಿದ್ದರಾಮಯ್ಯ

ಡಿಕೆಶಿ-ನನ್ನ ನಡುವೆ ಭಿನ್ನ ಅಭಿಪ್ರಾಯವಿರಬಹುದು, ಭಿನ್ನಾಭಿಪ್ರಾಯವಲ್ಲ: ಸಿದ್ದರಾಮಯ್ಯ

ಯಡಿಯೂರಪ್ಪನವರ ನೂರು ದಿನಗಳ ಸಾಧನೆ. ಒಂದು ದೊಡ್ಡ ಸೊನ್ನೆ- ಮಾಜಿ ಸಿಎಂ ಸಿದ್ದರಾಮಯ್ಯ
 
Nov 1, 2019, 03:31 PM IST
ಆರ್ಥಿಕ ಕುಸಿತದ ಬಗ್ಗೆ ಕಾಂಗ್ರೆಸ್ ಪ್ರತಿಭಟನೆಗೂ ಮುನ್ನ ವಿದೇಶಕ್ಕೆ ತೆರಳಿದ ರಾಹುಲ್ ಗಾಂಧಿ

ಆರ್ಥಿಕ ಕುಸಿತದ ಬಗ್ಗೆ ಕಾಂಗ್ರೆಸ್ ಪ್ರತಿಭಟನೆಗೂ ಮುನ್ನ ವಿದೇಶಕ್ಕೆ ತೆರಳಿದ ರಾಹುಲ್ ಗಾಂಧಿ

ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿಯ ವಿರುದ್ಧ ಕಾಂಗ್ರೆಸ್ ನವೆಂಬರ್ 5-15 ರಿಂದ ಪ್ರತಿಭಟನೆ ನಡೆಸಲಿದೆ.  ಕಾಂಗ್ರೆಸ್ ನವೆಂಬರ್ 1-8 ರವರೆಗೆ 35 ಪತ್ರಿಕಾಗೋಷ್ಠಿಗಳನ್ನು ನಡೆಸಲಿದೆ. ಪಕ್ಷದ ಹಿರಿಯ ಮುಖಂಡರು ಈ ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Oct 30, 2019, 03:40 PM IST
ಸಿದ್ದು-ಹೆಚ್‌ಡಿಕೆ ನಡುವೆ ನಿಲ್ಲದ ಶೀತಲ ಸಮರ: ನಿಲ್ಲಲು ಬಿಡದ ಮೂಲ ಕಾಂಗ್ರೆಸಿಗರು!

ಸಿದ್ದು-ಹೆಚ್‌ಡಿಕೆ ನಡುವೆ ನಿಲ್ಲದ ಶೀತಲ ಸಮರ: ನಿಲ್ಲಲು ಬಿಡದ ಮೂಲ ಕಾಂಗ್ರೆಸಿಗರು!

ಸಿದ್ದರಾಮಯ್ಯ ಈಗ ತಾನು ಜಾತ್ಯತೀತ ತತ್ವಕ್ಕೆ ಬದ್ದ, ನನ್ನದು ಅಂಬೇಡ್ಕರ್, ಬುದ್ದ, ಬಸವ, ಕುವೆಂಪು ಅವರ ಸಿದ್ದಾಂತ. ಅವರ ಯೋಚನೆಯನ್ನು ನನ್ನ ಅಧಿಕಾರದ ಅವಧಿಯಲ್ಲಿ ಯೋಜನೆಗಳನ್ನಾಗಿ ರೂಪಿಸಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲು ಸಿದ್ದ ಎಂಬ ಸವಾಲೆಸೆದಿದ್ದಾರೆ. ಆ ಮೂಲಕ ಕುಮಾರಸ್ವಾಮಿ ಅವರಿಗೆ ಯಾವ ಸಿದ್ದಾಂತವೂ ಇಲ್ಲ. ಅವರ ಅಧಿಕಾರವಧಿಯಲ್ಲಿ ಯಾವ ಘನಂದಾರಿ ಕೆಲಸ ಮಾಡಿಲ್ಲ ಎಂದು ಚುಚ್ಚಿದ್ದಾರೆ. 

Oct 29, 2019, 12:46 PM IST
ಟ್ವೀಟ್ ವಾರ್ ಮಾಡುತ್ತಿರುವ ಹೆಚ್‌ಡಿಕೆ-ಸಿದ್ದುಗೆ ಹಳ್ಳಿಹಕ್ಕಿ ಕುಟುಕು

ಟ್ವೀಟ್ ವಾರ್ ಮಾಡುತ್ತಿರುವ ಹೆಚ್‌ಡಿಕೆ-ಸಿದ್ದುಗೆ ಹಳ್ಳಿಹಕ್ಕಿ ಕುಟುಕು

‌ಮೈತ್ರಿ ಸರ್ಕಾರ ಪತನಕ್ಕೆ ‌ಸಿದ್ದರಾಮಯ್ಯ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಇಬ್ಬರೂ ಸಮಾನ ಕಾರಣರು- ಹೆಚ್. ವಿಶ್ವನಾಥ್

Oct 25, 2019, 12:03 PM IST
ಬಿಡುಗಡೆ ಬಳಿಕ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಿದ ಡಿಕೆಶಿ

ಬಿಡುಗಡೆ ಬಳಿಕ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಿದ ಡಿಕೆಶಿ

ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ನೀಡಿತ್ತು. 

Oct 24, 2019, 05:12 PM IST
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ: ಕುಮಾರಿ ಸೆಲ್ಜ

ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ: ಕುಮಾರಿ ಸೆಲ್ಜ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ಹರಿಯಾಣ ಕಾಂಗ್ರೆಸ್ ಅಧ್ಯಕ್ಷೆ ಕುಮಾರಿ ಸೆಲ್ಜಾ ಗುರುವಾರ ಹೇಳಿದ್ದಾರೆ.

Oct 24, 2019, 01:29 PM IST
ಬಿಡುಗಡೆ ಬೆನ್ನಲ್ಲೇ ಸೋನಿಯಾ ಭೇಟಿಯಾಗಲಿರುವ ಡಿಕೆಶಿ!

ಬಿಡುಗಡೆ ಬೆನ್ನಲ್ಲೇ ಸೋನಿಯಾ ಭೇಟಿಯಾಗಲಿರುವ ಡಿಕೆಶಿ!

ಪಿಎಂಎಲ್ ಅಡಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿ 48 ದಿನಗಳ ಕಾಲ ತಿಹಾರ್ ಕೇಂದ್ರ ಕಾರಾಗೃಹದಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಬುಧವಾರ ದೆಹಲಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

Oct 24, 2019, 10:13 AM IST
ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿಯಾದ ಸೋನಿಯಾ ಗಾಂಧಿ

ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿಯಾದ ಸೋನಿಯಾ ಗಾಂಧಿ

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ತಿಹಾರ್ ಜೈಲಿನಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

Oct 23, 2019, 10:42 AM IST
ಸಂಸತ್ ಅಧಿವೇಶನದಲ್ಲಿ ಆರ್ಥಿಕ ಕುಸಿತದ ಬಗ್ಗೆ ಕೇಂದ್ರದ ವಿರುದ್ಧ ಬೃಹತ್ ಪ್ರತಿಭಟನೆಗೆ ಕಾಂಗ್ರೆಸ್ ಚಿಂತನೆ

ಸಂಸತ್ ಅಧಿವೇಶನದಲ್ಲಿ ಆರ್ಥಿಕ ಕುಸಿತದ ಬಗ್ಗೆ ಕೇಂದ್ರದ ವಿರುದ್ಧ ಬೃಹತ್ ಪ್ರತಿಭಟನೆಗೆ ಕಾಂಗ್ರೆಸ್ ಚಿಂತನೆ

ನವೆಂಬರ್ 18 ರಿಂದ ಪ್ರಾರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ದೇಶದ ಆರ್ಥಿಕ ಕುಸಿತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಮುಖ್ಯ ವಿರೋಧ ಪಕ್ಷದ ಕಾಂಗ್ರೆಸ್ ಯೋಜಿಸುತ್ತಿದೆ.

Oct 23, 2019, 08:05 AM IST
ಬ್ಯಾಂಕಿಂಗ್ ವ್ಯವಸ್ಥೆಯನ್ನು ನಾಶಪಡಿಸಿದವರು ಈಗ ಜೈಲಿನಲ್ಲಿದ್ದಾರೆ: ಪ್ರಧಾನಿ ಮೋದಿ

ಬ್ಯಾಂಕಿಂಗ್ ವ್ಯವಸ್ಥೆಯನ್ನು ನಾಶಪಡಿಸಿದವರು ಈಗ ಜೈಲಿನಲ್ಲಿದ್ದಾರೆ: ಪ್ರಧಾನಿ ಮೋದಿ

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಆರ್ಥಿಕತೆ ಮತ್ತು ಬ್ಯಾಂಕಿಂಗ್ ವ್ಯವಸ್ಥೆಗೆ ತೀವ್ರ ಹಾನಿಯನ್ನುಂಟುಮಾಡಿದೆ ಎಂದು ಆರೋಪಿಸಿದರು.

Oct 19, 2019, 10:51 AM IST
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಗಾಂಧಿ ಕರೆ

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಗಾಂಧಿ ಕರೆ

ತಮಗೆ ಎರಡನೇ ಭಾರಿಗೆ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಸ್ಥಾನ ನೀಡಿದ್ದಕ್ಕೆ ಗುರುವಾರ ಎಸ್. ಆರ್. ಪಾಟೀಲ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದರು.
 
Oct 17, 2019, 02:00 PM IST
ರಾಹುಲ್ ಗಾಂಧಿ ಕಾಂಗ್ರೆಸ್ ಹಡಗು ಮುಳುಗುತ್ತಿರುವುದನ್ನು ನೋಡಿ ಹೊರನಡೆದ ಕ್ಯಾಪ್ಟನ್: ಓವೈಸಿ

ರಾಹುಲ್ ಗಾಂಧಿ ಕಾಂಗ್ರೆಸ್ ಹಡಗು ಮುಳುಗುತ್ತಿರುವುದನ್ನು ನೋಡಿ ಹೊರನಡೆದ ಕ್ಯಾಪ್ಟನ್: ಓವೈಸಿ

ಒಂದು ಹಡಗು ಸಮುದ್ರದ ಮಧ್ಯದಲ್ಲಿ ಮುಳುಗಿದಾಗ, ಕ್ಯಾಪ್ಟನ್ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸುತ್ತಾನೆ. ಆದರೆ ರಾಹುಲ್ ಗಾಂಧಿ ಕಾಂಗ್ರೆಸ್ ಮುಳುಗುತ್ತಿರುವುದನ್ನು ನೋಡಿದ ನಂತರ ಸ್ವತಃ ಹೊರನಡೆದ ಕ್ಯಾಪ್ಟನ್ ಎಂದು ಅಸಾದುದ್ದೀನ್ ಒವೈಸಿ ಟೀಕಿಸಿದ್ದಾರೆ.

Oct 15, 2019, 07:40 AM IST
ರಾಜ್ಯದಲ್ಲಿ ಬಿಜೆಪಿ ಅಹಂಕಾರದಲ್ಲಿ ಸರಕಾರ ನಡೆಸುತ್ತಿದೆ: ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಬಿಜೆಪಿ ಅಹಂಕಾರದಲ್ಲಿ ಸರಕಾರ ನಡೆಸುತ್ತಿದೆ: ದಿನೇಶ್ ಗುಂಡೂರಾವ್

ವಿಪಕ್ಷಗಳ ಅಧಿಕಾರ ಮೊಟಕು ಮಾಡುವುದು, ನಾವು ಹೇಳಿದ್ದೇ ಆಗಬೇಕು ಎಂಬ ದಾಷ್ಟ್ಯ ಬಿಜೆಪಿಯವರದ್ದು. ಕೇಂದ್ರದಲ್ಲೂ ಇದೇ ರೀತಿಯಲ್ಲಿ ಆಡಳಿತ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
Oct 11, 2019, 02:22 PM IST
ಕಾಂಗ್ರೆಸ್, ಎನ್‌ಸಿಪಿ ತಮ್ಮ ಸೋಲನ್ನು ಒಪ್ಪಿಕೊಂಡಿವೆ: ಫಡ್ನವೀಸ್

ಕಾಂಗ್ರೆಸ್, ಎನ್‌ಸಿಪಿ ತಮ್ಮ ಸೋಲನ್ನು ಒಪ್ಪಿಕೊಂಡಿವೆ: ಫಡ್ನವೀಸ್

ಕಾಂಗ್ರೆಸ್ ಮತ್ತು ಎನ್‌ಸಿಪಿ ಈಗಾಗಲೇ ತಮ್ಮ ಸೋಲನ್ನು ಒಪ್ಪಿಕೊಂಡಿವೆ ಎಂದು ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

Oct 11, 2019, 07:56 AM IST
ಒಬ್ಬ ಭಾರತೀಯ ಜವಾನ್ ಹುತಾತ್ಮರಾದರೆ 10 ಶತ್ರುಗಳು ಕೊಲ್ಲಲ್ಪಡುತ್ತಾರೆ- ಅಮಿತ್ ಶಾ

ಒಬ್ಬ ಭಾರತೀಯ ಜವಾನ್ ಹುತಾತ್ಮರಾದರೆ 10 ಶತ್ರುಗಳು ಕೊಲ್ಲಲ್ಪಡುತ್ತಾರೆ- ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಎನ್‌ಡಿಎ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಮತ್ತು ಎನ್‌ಸಿಪಿ ವಿರೋಧಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ.

Oct 10, 2019, 04:17 PM IST
ಕಾಂಗ್ರೆಸ್ ಪಕ್ಷದಲ್ಲಿ ಖರ್ಗೆಯಂತೆ ಎಲ್ಲರೂ ನಾಸ್ತಿಕವಾದಿಗಳಲ್ಲ - ಸಂಜಯ್ ನಿರುಪಮ್

ಕಾಂಗ್ರೆಸ್ ಪಕ್ಷದಲ್ಲಿ ಖರ್ಗೆಯಂತೆ ಎಲ್ಲರೂ ನಾಸ್ತಿಕವಾದಿಗಳಲ್ಲ - ಸಂಜಯ್ ನಿರುಪಮ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ 'ಶಾಸ್ತ್ರ ಪೂಜೆ' ಸಂಪ್ರದಾಯವನ್ನು 'ತಮಾಶಾ' ಎಂದು ಕರೆದಿದ್ದಕ್ಕಾಗಿ ಮುಂಬೈ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಸಂಜಯ್ ನಿರುಪಮ್ ಅವರು ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬುಧವಾರದಂದು ವಾಗ್ದಾಳಿ ನಡೆಸಿದ್ದಾರೆ.

Oct 9, 2019, 08:17 PM IST