Bigg Boss Kannada: ಬಿಗ್ ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಾಗಿದೆ.. ಇಬ್ಬರೂ ಸ್ಪರ್ಧಿಗಳು ಮನೆಯೊಳಗೆ ಕಾಲಿಟ್ಟಿದ್ದಾರೆ.. ಇದೀಗ ಸ್ಪರ್ಧಿಗಳು ಅಸಲಿ ಮುಖದೊಂದಿಗೆ ಕಣಕ್ಕಿಳಿಯುತ್ತಾರೆ ಎನ್ನುವುದು ವೀಕ್ಷಕರ ಅಭಿಪ್ರಾಯ..
Bigg Boss Kannada: ಬಿಗ್ ಬಾಸ್ ಮನೆಯಲ್ಲಿ ಸದ್ಯ ವೈಲ್ಡ್ ಕಾರ್ಡ್ ಎಂಟ್ರಿ ನಡೆದಿದ್ದು.. ಈ ಮೂಲಕ ದೊಡ್ಮನೆಯೊಳಗಡೆ ಬಂದ ಸ್ಪರ್ಧಿಗಳಿಗೆ ಬಿಗ್ ಬಾಸ್ ನಾಮಿನೇಟ್ ಆದವರಲ್ಲಿ ಇಬ್ಬರನ್ನು ಸೇವ್ ಮಾಡುವ ಅಧಿಕಾರ ನೀಡಿದ್ದಾರೆ..
Bigg Boss Kannada: ಬಿಗ್ ಬಾಸ್ ಕನ್ನಡ ಸೀಸನ್ 10 ಶೋ ಇದೀಗ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದ್ದು.. ಈಗ ಇಬ್ಬರು ಸ್ಪರ್ಧಿಗಳು ಮನೆಯೊಳಗಡೆ ಎಂಟ್ರಿಕೊಟ್ಟಿದ್ದಾರೆ... ಅವರಲ್ಲಿ ಒಬ್ಬರು ಈ ಬೋಲ್ಡ್ ಬ್ಯೂಟಿ.. ಹಾಗಾದರೆ ಯಾರೀಕೆ? ಅಂತೀರಾ ಈ ಸ್ಟೋರಿ ಓದಿ..
Bigg Boss Kannada: ಏಳನೇ ವಾರದಲ್ಲಿ ಬಿಗ್ಬಾಸ್ ಮನೆಯಿಂದ ನೀತು ವನಜಾಕ್ಷಿ ಹೊರಬಿದ್ದಿದ್ದಾರೆ. ಏಳು ವಾರಗಳ ಸುದೀರ್ಘ ಅವಧಿಯಲ್ಲಿ ಬಿಗ್ಬಾಸ್ ಮನೆಯಲ್ಲಿ ಹಲವು ಏಳುಬೀಳುಗಳನ್ನು ಅವರು ಕಂಡಿದ್ದಾರೆ. ಈ ವಾರ ಅವರೇ ಮನೆಯ ಕ್ಯಾಪ್ಟನ್ ಆಗಿರುವುದೂ ವಿಶೇಷ. ಆದರೆ ಆ ಕ್ಯಾಪ್ಟನ್ಸಿ ಅವಧಿಯನ್ನು ಪೂರ್ತಿಗೊಳಿಸುವ ಮುನ್ನವೇ ಅವರು ಹೊರಗೆ ಬರಬೇಕಾಗಿದೆ.
Bigg Boss Kannada 10: ಬಿಗ್ಬಾಸ್ ಈ ಸಲದ ಷೋ 50ನೇ ದಿನವನ್ನು ತಲುಪಿದೆ. ಈ ವಾರದ ‘ಸೂಪರ್ ಸಂಡೆ ವಿಥ್ ಸುದೀಪ್’ ಎಪಿಸೋಡ್ನಲ್ಲಿ ಐವತ್ತು ದಿನಗಳ ಪಯಣದ ವಿಟಿಯನ್ನೂ ಹಾಕಿ ತೋರಿಸಲಾಗಿದೆ. ಐವತ್ತು ದಿನಗಳ ಕಾಲದ ಏಳುಬೀಳಿನ ಹಾದಿಯನ್ನು ನೋಡಿ ಸ್ಪರ್ಧಿಗಳು ಖುಷಿಪಟ್ಟರು.
Kiccha Sudeep New Movie : "ಇತ್ತೀಚೆಗೆ ಕಿಚ್ಚ ಸುದೀಪ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಕ್ಲ್ಯೂ ನೀಡಿದ್ದರು. ಆದರೆ ಇದೀಗ ತಮ್ಮ 46ನೇ ಚಿತ್ರದ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ಸೋದರಳಿಯನ ಚೊಚ್ಚಲ ಸಿನಿಮಾ ಟೀಸರ್ ಬಿಡುಗಡೆ ನಂತರವೇ ಕಿಚ್ಚ ಅವರ ಸಿನಿಮಾ ಟೀಸರ್ ರಿಲೀಸ್ ಆಗಲಿದೆ.
ವಿಧಾನ ಸಭೆ ಚುನಾವಣೆ ಅಖಾಡ ಬಾರಿ ಜೋರಾಗಿ ಇದೆ. ಈ ಹಿನ್ನಲೆ ಪ್ರಚಾರವೂ ಜೋರು ನಡೆಯುತ್ತಿದೆ. ಈಗಾಗಲೇ ಎಲ್ಲಾ ಪಕ್ಷದ ನಾಯಕರು ಪ್ರಚಾರದ ಬ್ಯೂಸಿಯಲ್ಲಿದ್ದಾರೆ. ಅಷ್ಟೇ ಅಲ್ಲದೇ ಸಿನಿಮಾ ತಾರೆಯರು ರಾಜ್ಯ ನಾಯಕರ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿನ್ನಲೆ ನಟ ಕಿಚ್ಚ ಸುದೀಪ್, ದರ್ಶನ್ ಸೇರಿದಂತೆ ಅನೇಕ ಸ್ಯಾಂಡಲ್ವುಡ್ ಸ್ಟಾರ್ಸ್ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ..
Kichcha Sudeep New film: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ಈಗ ರಾಜಕೀಯ ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ. ಇದರ ನಡುವೆ ತಮ್ಮ ಹೊಸ ಸಿನಿಮಾದ ಅಧಿಕೃತ ಮಾಹಿತಿಯನ್ನ ಇದೀಗ ಎಲ್ಲರ ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.