close

News WrapGet Handpicked Stories from our editors directly to your mailbox

ಕುಡಿಯುವ ನೀರು

ಕೌಶಂಬಿ: ಶಾಲೆಯಲ್ಲಿ ಕುಡಿಯಲು ನೀರು ಸಿಗದಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಮಾಡಿದ್ದೇನು?

ಕೌಶಂಬಿ: ಶಾಲೆಯಲ್ಲಿ ಕುಡಿಯಲು ನೀರು ಸಿಗದಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳು ಮಾಡಿದ್ದೇನು?

ಕೌಶಂಬಿಯ ಜವಾಹರ್ ನವೋದಯ ವಿದ್ಯಾಲಯದ ಮಕ್ಕಳು ಪದೇ ಪದೇ ದೂರು ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ಪ್ರತಿಭಟನೆಯ ಹಾದಿಯನ್ನು ಆರಿಸಿಕೊಂಡಿದ್ದಾರೆ.
 
Aug 9, 2019, 01:46 PM IST
ಜಲಧಾರೆ ಮೂಲಕ ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಪೂರೈಕೆ: ಮುಖ್ಯಮಂತ್ರಿ

ಜಲಧಾರೆ ಮೂಲಕ ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಪೂರೈಕೆ: ಮುಖ್ಯಮಂತ್ರಿ

ಬರಗಾಲ ಹಾಗೂ ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿದ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಸಿಎಂ ಸೂಚನೆ

Jun 26, 2019, 09:05 AM IST
ರಾಮನಗರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಕುಡಿಯುವ ನೀರು ಯೋಜನೆಗೆ ಸಿಎಂ ಗುದ್ದಲಿ ಪೂಜೆ

ರಾಮನಗರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಕುಡಿಯುವ ನೀರು ಯೋಜನೆಗೆ ಸಿಎಂ ಗುದ್ದಲಿ ಪೂಜೆ

ಕಾವೇರಿ ನದಿಯಿಂದ 210 ಕ್ಯೂಸೆಕ್  ನೀರನ್ನು  ಈ ಮಹಾತ್ವಾಂಕ್ಷಿ ಯೋಜನೆಯಡಿ ಪೈಪುಗಳ ಮೂಲಕ ಇಗ್ಗಲೂರು, ಕಣ್ವಾ, ವೈಜಿ ಗುಡ್ಡ, ಮಂಚನಬೆಲೆ ಜಲಾಶಯಗಳಿಗೆ ತುಂಬಿಸಲಾಗುವುದು.

Jun 18, 2019, 01:41 PM IST
ಕುಡಿಯುವ ನೀರಿನ ದರ ಹೆಚ್ಚಳ ಮಾಡದಂತೆ ಹೆಚ್.ಕೆ.ಪಾಟೀಲ್ ಆಗ್ರಹ

ಕುಡಿಯುವ ನೀರಿನ ದರ ಹೆಚ್ಚಳ ಮಾಡದಂತೆ ಹೆಚ್.ಕೆ.ಪಾಟೀಲ್ ಆಗ್ರಹ

10 ಪೈಸೆಗೆ ಒಂದು ಲೀಟರ್ ನೀರು ಪೂರೈಕೆ ಮಾಡುವುದನ್ನು ಬದಲಿಸಿ 25 ಪೈಸೆಗೊಂದು ಲೀಟರ್ ಹಾಗೂ ಕಾಲಕಾಲಕ್ಕೆ ಪರಿಷ್ಕರಣೆ ಮಾಡುವ ಸರ್ಕಾರದ ನಿಲುವು ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ತದ್ವಿರುದ್ದವಾಗಿದೆ ಎಂದು ಶಾಸಕ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

Jun 8, 2019, 02:14 PM IST
ದಕ್ಷಿಣ ಕನ್ನಡ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ದಕ್ಷಿಣ ಕನ್ನಡ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು ಬತ್ತಿ ಹೋಗಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಅವರು ಸಮಸ್ಯೆ ಕುರಿತು ಮಾಹಿತಿ ನೀಡಿದರು. 

May 27, 2019, 06:41 PM IST
ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳಿಗೆ ಕುಡಿಯುವ ನೀರು- ಸಿಎಂ

ಎತ್ತಿನಹೊಳೆ ಯೋಜನೆಯಿಂದ ಏಳು ಜಿಲ್ಲೆಗಳಿಗೆ ಕುಡಿಯುವ ನೀರು- ಸಿಎಂ

ಎತ್ತಿನಹೊಳೆ ಯೋಜನೆಯಲ್ಲಿ ಸ್ವಂತ ಹಿತಾಸಕ್ತಿ ಇಲ್ಲ, ಕುಡಿಯಲು ನೀರು ಒದಗಿಸುವುದು ಸರ್ಕಾರದ ಕರ್ತವ್ಯ : ಸಿದ್ದರಾಮಯ್ಯ

Jan 5, 2018, 08:50 AM IST