ಕೆಪಿಸಿಸಿ

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಗಾಂಧಿ ಕರೆ

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋನಿಯಾ ಗಾಂಧಿ ಕರೆ

ತಮಗೆ ಎರಡನೇ ಭಾರಿಗೆ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಸ್ಥಾನ ನೀಡಿದ್ದಕ್ಕೆ ಗುರುವಾರ ಎಸ್. ಆರ್. ಪಾಟೀಲ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದರು.
 
Oct 17, 2019, 02:00 PM IST
ರಾಜ್ಯದಲ್ಲಿ ಬಿಜೆಪಿ ಅಹಂಕಾರದಲ್ಲಿ ಸರಕಾರ ನಡೆಸುತ್ತಿದೆ: ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಬಿಜೆಪಿ ಅಹಂಕಾರದಲ್ಲಿ ಸರಕಾರ ನಡೆಸುತ್ತಿದೆ: ದಿನೇಶ್ ಗುಂಡೂರಾವ್

ವಿಪಕ್ಷಗಳ ಅಧಿಕಾರ ಮೊಟಕು ಮಾಡುವುದು, ನಾವು ಹೇಳಿದ್ದೇ ಆಗಬೇಕು ಎಂಬ ದಾಷ್ಟ್ಯ ಬಿಜೆಪಿಯವರದ್ದು. ಕೇಂದ್ರದಲ್ಲೂ ಇದೇ ರೀತಿಯಲ್ಲಿ ಆಡಳಿತ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
Oct 11, 2019, 02:22 PM IST
ಡಿಕೆಶಿ ಬಂಧನ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆ

ಡಿಕೆಶಿ ಬಂಧನ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್ ಕರೆ

ವಿಚಾರಣೆಗೆ ಡಿ.ಕೆ.ಶಿವಕುಮಾರ್ ಅವರು ಸ್ಪಂದಿಸುತ್ತಿಲ್ಲ ಎಂಬ ಕಾರಣ ನೀಡಿ ಬಂಧಿಸಿರುವ ಇಡಿ ಕ್ರಮಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

Sep 3, 2019, 11:59 PM IST
ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವ ರಾಜಕೀಯ ನಾಯಕತ್ವವೇ ಇಲ್ಲದಂತಾಗಿದೆ: ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವ ರಾಜಕೀಯ ನಾಯಕತ್ವವೇ ಇಲ್ಲದಂತಾಗಿದೆ: ದಿನೇಶ್ ಗುಂಡೂರಾವ್

ಬೆಳಗಾವಿ ಭಾಗದಲ್ಲಿ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ನೇತೃತ್ವದ ತಂಡ ಮಳೆ ಹಾನಿ ಪರಿಶೀಲನೆ ನಡೆಸುತ್ತಿದ್ದು, ರಾಯಚೂರು ಭಾಗದಲ್ಲಿ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪರಿಶೀಲನೆ ನಡೆಯಲಿದೆ. 

Aug 6, 2019, 10:17 PM IST
ಶಾಸಕರ ಅನರ್ಹತೆ ಪ್ರಕರಣ: ಸುಪ್ರೀಂಕೋರ್ಟಿಗೆ ದಿನೇಶ್ ಗುಂಡೂರಾವ್ ಕೇವಿಯಟ್ ಸಲ್ಲಿಕೆ

ಶಾಸಕರ ಅನರ್ಹತೆ ಪ್ರಕರಣ: ಸುಪ್ರೀಂಕೋರ್ಟಿಗೆ ದಿನೇಶ್ ಗುಂಡೂರಾವ್ ಕೇವಿಯಟ್ ಸಲ್ಲಿಕೆ

ನಮ್ಮ ವಾದ ಆಲಿಸದೆ ಏಕ ಪಕ್ಷೀಯವಾಗಿ ಆದೇಶ ನೀಡಿದರೆ ನಮಗೆ ಅನಾನುಕುಲ ಆಗಲಿದೆ ಎಂಬ ಒಕ್ಕಣೆಯೊಂದಿಗೆ ಸುಪ್ರೀಂಕೋರ್ಟ್​ಗೆ ದಿನೇಶ್ ಗುಂಡೂರಾವ್ ಕೇವಿಯಟ್ ಸಲ್ಲಿಸಿದ್ದಾರೆ.

Aug 1, 2019, 03:16 PM IST
ಕೆಪಿಸಿಸಿ ವಿಸರ್ಜನೆ ಬಗ್ಗೆ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಕೆಪಿಸಿಸಿ ವಿಸರ್ಜನೆ ಬಗ್ಗೆ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಕೆಪಿಸಿಸಿ ಮಾತ್ರವಲ್ಲ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್‌ನಲ್ಲಿಯೂ ಬದಲಾವಣೆ ಮಾಡಲಿದ್ದೇವೆ. ಇಡೀ ಪಕ್ಷ ಸಂಘಟನೆಯಲ್ಲಿಯೇ ಬದಲಾವಣೆಯಾಗಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Jun 19, 2019, 06:47 PM IST
 ಕೆಪಿಸಿಸಿ ಘಟಕ ವಿಸರ್ಜಿಸಿದ ಕಾಂಗ್ರೆಸ್ ಹೈಕಮಾಂಡ್; ಪ್ರಮುಖ ನಾಯಕರಿಗೆ ಕೊಕ್

ಕೆಪಿಸಿಸಿ ಘಟಕ ವಿಸರ್ಜಿಸಿದ ಕಾಂಗ್ರೆಸ್ ಹೈಕಮಾಂಡ್; ಪ್ರಮುಖ ನಾಯಕರಿಗೆ ಕೊಕ್

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ  ಹೀನಾಯ ಸೋಲನ್ನು ಅನುಭವಿಸಿದ ಹಿನ್ನಲೆಯಲ್ಲಿ ಈಗ  ಹೈಕಮಾಂಡ್ ಕೆಪಿಸಿಸಿ ಘಟಕವನ್ನು ವಿಸರ್ಜಿಸಿದೆ. ಆ ಮೂಲಕ ಈಗ ರಾಜ್ಯ ಕಾಂಗ್ರೆಸ್ ಗೆ ಹೊಸ ರೂಪ ನೀಡಲು ಮುಂದಾಗಿದೆ.

Jun 19, 2019, 02:31 PM IST
ಮೋದಿ ಹೊಗಳಿದ್ದ ಮಾಜಿ ಸಂಸದ ಅಬ್ದುಲ್ಲಾಕುಟ್ಟಿ ಕಾಂಗ್ರೆಸ್ನಿಂದ ಉಚ್ಛಾಟನೆ

ಮೋದಿ ಹೊಗಳಿದ್ದ ಮಾಜಿ ಸಂಸದ ಅಬ್ದುಲ್ಲಾಕುಟ್ಟಿ ಕಾಂಗ್ರೆಸ್ನಿಂದ ಉಚ್ಛಾಟನೆ

ಎನ್ ಡಿಎ ವಿಜಯೋತ್ಸವಕ್ಕೆ ಮೋದಿಯ ಅಭಿವೃದ್ಧಿಯ ಅಜೆಂಡಾ ಕಾರಣ ಎಂದಿದ್ದ ಕುಟ್ಟಿ,  ಪ್ರಧಾನಿ ಮೋದಿ ಅವರು ಗಾಂಧಿಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದ್ದರು. 

Jun 3, 2019, 05:37 PM IST
ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಶಾಸಕ ತಿಪ್ಪೇಸ್ವಾಮಿ ಸೇರ್ಪಡೆ!

ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಶಾಸಕ ತಿಪ್ಪೇಸ್ವಾಮಿ ಸೇರ್ಪಡೆ!

ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
 
Mar 1, 2019, 05:18 PM IST
ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ: ದಿನೇಶ್ ಗುಂಡೂರಾವ್

ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ: ದಿನೇಶ್ ಗುಂಡೂರಾವ್

ಚಳಿಗಾಲದ ಅಧಿವೇಶನದೊಳಗೆ ಸಂಪುಟ ವಿಸ್ತರಣೆ ಖಚಿತ, ಇದಕ್ಕೆ ಜೆಡಿಎಸ್ ನಾಯಕರ ಸಲಹೆಯನ್ನೂ ಪಡೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

Nov 29, 2018, 05:12 PM IST
ದೇಶದಲ್ಲಿ ಪ್ರಧಾನಿ ಮೋದಿ ಹಿಟ್ಲರ್ ರೀತಿ ಆಡಳಿತ ನಡೆಸುತ್ತಿದ್ದಾರೆ: ದಿನೇಶ್ ಗುಂಡೂರಾವ್

ದೇಶದಲ್ಲಿ ಪ್ರಧಾನಿ ಮೋದಿ ಹಿಟ್ಲರ್ ರೀತಿ ಆಡಳಿತ ನಡೆಸುತ್ತಿದ್ದಾರೆ: ದಿನೇಶ್ ಗುಂಡೂರಾವ್

ಪ್ರಧಾನಿ ಮೋದಿ ಅವರು ತೈಲ ಬೆಲೆ ಹೆಚ್ಚಿಸಿ ಜನರ ಮೇಲೆ ಮತ್ತಷ್ಟು ಹೊರೆ ಹೇರುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Sep 10, 2018, 07:50 PM IST
ಸಮ್ಮಿಶ್ರ ಸರ್ಕಾರದ ವಿರುದ್ಧ ಹೇಳಿಕೆ; ಕೋಳಿವಾಡ, ರಾಜಣ್ಣಗೆ ಕಾಂಗ್ರೆಸ್ ನೋಟೀಸ್

ಸಮ್ಮಿಶ್ರ ಸರ್ಕಾರದ ವಿರುದ್ಧ ಹೇಳಿಕೆ; ಕೋಳಿವಾಡ, ರಾಜಣ್ಣಗೆ ಕಾಂಗ್ರೆಸ್ ನೋಟೀಸ್

  ಮೈತ್ರಿ ಸರ್ಕಾರದ ವಿರುದ್ಧ ಅನಗತ್ಯ ಹೇಳಿಕೆ ನೀಡಿದ್ದಕ್ಕಾಗಿ ಇಬ್ಬರು ಕಾಂಗ್ರೆಸ್ ಹಿರಿಯ ಮುಖಂಡರಿಗೆ ಕೆಪಿಸಿಸಿ ನೋಟಿಸ್ ಜಾರಿ ಮಾಡಿದೆ.

Jul 23, 2018, 06:38 PM IST
ರಾಹುಲ್ ಗಾಂಧಿ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ: ಸಿದ್ದರಾಮಯ್ಯ

ರಾಹುಲ್ ಗಾಂಧಿ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ: ಸಿದ್ದರಾಮಯ್ಯ

ರಾಹುಲ್ ನಮ್ಮ ಮೇಲೆ ಸಾಕಷ್ಟು ವಿಶ್ವಾಸ ಇಟ್ಟಿದ್ದರು. ಆದರೆ ಅ ನಂಬಿಕೆ ಉಳಿಸಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. 

Jul 11, 2018, 06:42 PM IST
ಇಂದು ಕೆಪಿಸಿಸಿ ನೂತನ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ

ಇಂದು ಕೆಪಿಸಿಸಿ ನೂತನ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ

ಬೆಂಗಳೂರು ಅರಮೆನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

Jul 11, 2018, 10:32 AM IST
ಚುನಾವಣಾ ಪ್ರಚಾರಕ್ಕೆ 'ಸಿಎಂ ಟಾಕ್ಸ್' ಆಪ್ ಬಿಡುಗಡೆ

ಚುನಾವಣಾ ಪ್ರಚಾರಕ್ಕೆ 'ಸಿಎಂ ಟಾಕ್ಸ್' ಆಪ್ ಬಿಡುಗಡೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶನಿವಾರ 'CM Talks' (ಮುಖ್ಯಮಂತ್ರಿ ಮಾತು) ಎಂಬ ಆಪ್ ಬಿಡುಗಡೆ ಮಾಡಿದೆ

Apr 22, 2018, 10:21 AM IST
ಅಮಿತ್ ಷಾ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಸಲ್ಲಿಕೆ

ಅಮಿತ್ ಷಾ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ಸಲ್ಲಿಕೆ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. 

Mar 30, 2018, 07:57 PM IST
ತೀವ್ರ ವಿರೋಧದ ನಡುವೆಯೂ ಕಾಂಗ್ರೆಸ್'ಗೆ ಸೇರ್ಪಡೆಯಾದ ಅಶೋಕ್ ಖೇಣಿ

ತೀವ್ರ ವಿರೋಧದ ನಡುವೆಯೂ ಕಾಂಗ್ರೆಸ್'ಗೆ ಸೇರ್ಪಡೆಯಾದ ಅಶೋಕ್ ಖೇಣಿ

ಸೋಮವಾರ ಬೆಳಿಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಅಶೋಕ್ ಖೇಣಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

Mar 5, 2018, 07:19 PM IST
ರಾಜಕೀಯ ತಿರುವು ಪಡೆಯುತ್ತಿರುವ ಮಹದಾಯಿ ವಿವಾದ, ರಾಜಭವನದತ್ತ ಹೊರಟ ರೈತರು

ರಾಜಕೀಯ ತಿರುವು ಪಡೆಯುತ್ತಿರುವ ಮಹದಾಯಿ ವಿವಾದ, ರಾಜಭವನದತ್ತ ಹೊರಟ ರೈತರು

ಕೆಪಿಸಿಸಿ ಕಚೇರಿ ಮುಂದಿನ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 

Dec 27, 2017, 01:08 PM IST
ಬಿಜೆಪಿಯ ವಿಚಾರ ಕಾಂಗ್ರೆಸ್ ಮುಕ್ತ ಕರ್ನಾಟಕ, ಕಾಂಗ್ರೆಸ್ ಪಕ್ಷದ ಬದ್ದತೆ ಹಸಿವು ಮುಕ್ತ ಕರ್ನಾಟಕ-ಸಿಎಂ

ಬಿಜೆಪಿಯ ವಿಚಾರ ಕಾಂಗ್ರೆಸ್ ಮುಕ್ತ ಕರ್ನಾಟಕ, ಕಾಂಗ್ರೆಸ್ ಪಕ್ಷದ ಬದ್ದತೆ ಹಸಿವು ಮುಕ್ತ ಕರ್ನಾಟಕ-ಸಿಎಂ

ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಟ ಮಾಡುವುದೇ ಇಂದಿರಾಗಾಂಧಿ ಸಲ್ಲಿಸುವ ಗೌರವ-ಸಿದ್ದರಾಮಯ್ಯ

Nov 20, 2017, 09:44 AM IST
ಸಿಆರ್ ಪಿಎಫ್ ಘಟಕ ಸ್ಥಳಾಂತರಕ್ಕೆ ನಮ್ಮ ವಿರೋಧವಿದೆ- ದಿನೇಶ್ ಗುಂಡುರಾವ್

ಸಿಆರ್ ಪಿಎಫ್ ಘಟಕ ಸ್ಥಳಾಂತರಕ್ಕೆ ನಮ್ಮ ವಿರೋಧವಿದೆ- ದಿನೇಶ್ ಗುಂಡುರಾವ್

ರಾಜ್ಯ ಸರ್ಕಾರದ ಗಮನಕ್ಕೂ ತರದೇ ಗೃಹ ಸಚಿವ ರಾಜನಾಥ್ ಸಿಂಗ್ ಸಿಆರ್ ಪಿಎಫ್ ಘಟಕವನ್ನು ಸ್ಥಳಾಂತರ ಮಾಡಿದ್ದಾರೆ.

Oct 13, 2017, 05:48 PM IST