Jasprit Bumrah Sister: ಟೀಂ ಇಂಡಿಯಾದ ಅದ್ಭುತ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 6 ಡಿಸೆಂಬರ್ 1993 ರಂದು ಜನಿಸಿದರು.. ಬಾಲ್ಯದಿಂದಲೂ ಕ್ರಿಕೆಟ್ ಬಗ್ಗೆ ದೊಡ್ಡ ಒಲವು ಹೊಂದಿದ್ದ ಇವರಿಗೆ ಪ್ರತಿ ಹಂತದಲ್ಲೂ ಬೆಂಬಲವಾಗಿ ನಿಂತ ಮಹಿಳೆಯೊಬ್ಬರಿದ್ದಾರೆ.. ಅವರೇ ಬುಮ್ರಾ ಸಹೋದರಿ ಜೂಹಿಕಾ ಬುಮ್ರಾ..
ಕ್ರಿಕೆಟ್ ವೃತ್ತಿಜೀವನದ ಆರಂಭದಲ್ಲಿ ಸೀಮಿತ ಓವರ್ಗಳಲ್ಲಿ ಬ್ರಾಂಡ್ ಆಗಿ ಗುರುತಿಸಿಕೊಂಡಿದ್ದ ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಈಗ ಟೆಸ್ಟ್ ಕ್ರಿಕೆಟ್ ನಲ್ಲಿಯೂ ಕೂಡ ತಮ್ಮ ಛಾಪು ಮೂಡಿಸುವ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.
ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಶುಕ್ರವಾರ 50 ಟೆಸ್ಟ್ ವಿಕೆಟ್ಗಳನ್ನು ಕಬಳಿಸಿದ ಅತಿ ವೇಗದ ಭಾರತದ ಬೌಲರ್ ಎನಿಸಿಕೊಂಡರು. ಆಂಟಿಗುವಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಅವರು ವೆಸ್ಟ್ ಇಂಡೀಸ್ ವಿರುದ್ಧ ಈ ಸಾಧನೆ ಮಾಡಿದ್ದಾರೆ.
ವಿಶ್ವ ಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತರೂ ಸಹ ಪ್ರತಿಯೊಂದು ಪಂದ್ಯದಲ್ಲಿಯೂ ಮಾಡಿದ ಸಾಧನೆಯಿಂದಾಗಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ಸಂದರ್ಭದಲ್ಲಿ ಅಜ್ಜಿಯೊಬ್ಬರು ಬುಮ್ರಾ ಬೌಲಿಂಗ್ ಶೈಲಿ ಅನುಕರಣೆ ಮಾಡಿ ಎಲ್ಲರ ಗಮನಸೆಳೆದಿದ್ದಾರೆ.
ಆಗಸ್ಟ್ 3 ರಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ಸರಣಿಗೆ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ವೇಗಿ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ. ಭಾರತವು ಕೆರಿಬಿಯನ್ ತಂಡದ ವಿರುದ್ಧ ಮೂರು ಟಿ 20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.
ಶನಿವಾರದಂದು ಹೆಡ್ಲಿಂಗ್ನಲ್ಲಿ ನಡೆಯುತ್ತಿರುವ ವಿಶ್ವಕಪ್ 2019 ರ ಭಾರತದ ಕೊನೆಯ ಲೀಗ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಶ್ರೀಲಂಕಾದ ದಿಮುತ್ ಕರುಣರತ್ನೆ ಅವರನ್ನು ಔಟ್ ಮಾಡುವ ಮೂಲಕ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ 100 ವಿಕೆಟ್ ಪಡೆದ ಎರಡನೇ ಅತಿ ವೇಗದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.