ಜಾಮೀನು

ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಹಿನ್ನಡೆ: ಜಾಮೀನು ನೀಡಲು ನಿರಾಕರಿಸಿದ ಕೋರ್ಟ್

ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಹಿನ್ನಡೆ: ಜಾಮೀನು ನೀಡಲು ನಿರಾಕರಿಸಿದ ಕೋರ್ಟ್

ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

Nov 1, 2019, 06:44 PM IST
ಡಿಕೆಶಿಗೆ ಜಾಮೀನು ಸಿಕ್ಕಿದ್ದು ಈ ಮೂರು ಅಂಶಗಳಿಂದಾಗಿ...!

ಡಿಕೆಶಿಗೆ ಜಾಮೀನು ಸಿಕ್ಕಿದ್ದು ಈ ಮೂರು ಅಂಶಗಳಿಂದಾಗಿ...!

ಅಕ್ರಮ ಹಣ ವರ್ಗಾವಣೆ ಮತ್ತು ಬೇನಾಮಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ದಿನಗಳ ಜಾರಿ ನಿರ್ದೇಶನಾಲಯದ ಬಂಧನ ಮತ್ತು 36 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್.

Oct 24, 2019, 11:06 AM IST
ಡಿಕೆಶಿಗೆ ಜಾಮೀನು ದೊರೆತಿರುವುದು ನ್ಯಾಯಕ್ಕೆ ಸಿಕ್ಕ ಜಯ: ಸಿದ್ದರಾಮಯ್ಯ

ಡಿಕೆಶಿಗೆ ಜಾಮೀನು ದೊರೆತಿರುವುದು ನ್ಯಾಯಕ್ಕೆ ಸಿಕ್ಕ ಜಯ: ಸಿದ್ದರಾಮಯ್ಯ

 ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದು ನನಗೆ ಸಂತೋಷ ಉಂಟುಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Oct 23, 2019, 05:36 PM IST
ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಇಡಿ ಕಸ್ಟಡಿಯಿಂದ ಜಾಮೀನು ಕೋರಿ ಹೈಕೋರ್ಟ್‌ಗೆ ಚಿದಂಬರಂ

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಇಡಿ ಕಸ್ಟಡಿಯಿಂದ ಜಾಮೀನು ಕೋರಿ ಹೈಕೋರ್ಟ್‌ಗೆ ಚಿದಂಬರಂ

ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಪಿ.ಚಿದಂಬರಂ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. 

Oct 23, 2019, 12:50 PM IST
ಏರ್ಸೆಲ್‌-ಮ್ಯಾಕ್ಸಿಸ್‌ ಹಗರಣ: ಪಿ.ಚಿದಂಬರಂ ಜಾಮೀನು ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ

ಏರ್ಸೆಲ್‌-ಮ್ಯಾಕ್ಸಿಸ್‌ ಹಗರಣ: ಪಿ.ಚಿದಂಬರಂ ಜಾಮೀನು ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ

ಪಿ.ಚಿದಂಬರಂ ಮತ್ತು ಪುತ್ರ ಕಾರ್ತಿ ಚಿದಂಬರಂಗೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ನ್ಯಾಯಾಲಯ ಸೆ.5ರಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಜಾಮೀನು ರದ್ಧತಿ ಕೋರಿ ಜಾರಿ ನಿರ್ದೇಶನಾಲಯ ಗುರುವಾರ ಅರ್ಜಿ ಸಲ್ಲಿಸಿದೆ.

Oct 11, 2019, 11:02 AM IST
ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋದ ಡಿ.ಕೆ.ಶಿವಕುಮಾರ್

ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋದ ಡಿ.ಕೆ.ಶಿವಕುಮಾರ್

ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರು ಗುರುವಾರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

Sep 26, 2019, 03:19 PM IST
ಡಿಕೆಶಿಗೆ ಇಂದೂ ಸಿಗಲಿಲ್ಲ ಬೇಲ್, ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಡಿಕೆಶಿಗೆ ಇಂದೂ ಸಿಗಲಿಲ್ಲ ಬೇಲ್, ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಇಡಿ ಪರ ವಕೀಲರು ನ್ಯಾಯಾಲಯಕ್ಕೆ ಬಾರದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಸೆ.19ರ ಮಧ್ಯಾಹ್ನ 3 ಗಂಟೆಗೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.  

Sep 18, 2019, 04:35 PM IST
ಇಂದು ಮಧ್ಯಾಹ್ನ 3 ಗಂಟೆಗೆ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ: ಬೇಲಾ? ಜೈಲಾ?

ಇಂದು ಮಧ್ಯಾಹ್ನ 3 ಗಂಟೆಗೆ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ: ಬೇಲಾ? ಜೈಲಾ?

ಮಂಗಳವಾರ ನಡೆದ ತೀವ್ರ ವಾದ ವಿವಾದಗಳ ಬಳಿಕ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ್ದ ನ್ಯಾಯಾಲಯ ಇಂದು ಆ ಅರ್ಜಿಯ ವಿಚಾರಣೆ ನಡೆಸಲಿದೆ.

Sep 18, 2019, 12:11 AM IST
ಕೇರಳ ಪತ್ರಕರ್ತ ಸಾವು: ಆರೋಪಿ ಐಎಎಸ್ ಅಧಿಕಾರಿಗೆ ಜಾಮೀನು

ಕೇರಳ ಪತ್ರಕರ್ತ ಸಾವು: ಆರೋಪಿ ಐಎಎಸ್ ಅಧಿಕಾರಿಗೆ ಜಾಮೀನು

ಶನಿವಾರ ತಿರುವನಂತಪುರಂನ ಐಎಎಸ್ ಅಧಿಕಾರಿ ಶ್ರೀರಾಮ್ ಅವರಿದ್ದ ಕಾರು ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸಿರಾಜ್ ಪತ್ರಿಕೆಯ ಪತ್ರಕರ್ತಕೆ.ಎಂ.ಬಶೀರ್(35) ಸಾವನ್ನಪ್ಪಿದ್ದರು.

Aug 6, 2019, 07:28 PM IST
ಲಾಲೂ ಪ್ರಸಾದ್ ಜಾಮೀನು ಅರ್ಜಿ ವಿಚಾರಣೆ ಜುಲೈ 12ಕ್ಕೆ ಮುಂದೂಡಿಕೆ

ಲಾಲೂ ಪ್ರಸಾದ್ ಜಾಮೀನು ಅರ್ಜಿ ವಿಚಾರಣೆ ಜುಲೈ 12ಕ್ಕೆ ಮುಂದೂಡಿಕೆ

ಜುಲೈ 12 ರಂದು ತಮ್ಮ ಪ್ರಕರಣವನ್ನು ಮಂಡಿಸುವಂತೆ ಲಾಲು ಪ್ರಸಾದ್ ಗೆ ನ್ಯಾಯಾಲಯ ತಿಳಿಸಿದೆ.

Jul 5, 2019, 07:23 PM IST
ನವಾಜ್ ಶರೀಫ್, ಪುತ್ರಿಗೆ ಬಿಡುಗಡೆ ಭಾಗ್ಯ; ಜೈಲುಶಿಕ್ಷೆ ಅಮಾನತುಗೊಳಿಸಿ ಪಾಕ್ ನ್ಯಾಯಾಲಯ ಆದೇಶ

ನವಾಜ್ ಶರೀಫ್, ಪುತ್ರಿಗೆ ಬಿಡುಗಡೆ ಭಾಗ್ಯ; ಜೈಲುಶಿಕ್ಷೆ ಅಮಾನತುಗೊಳಿಸಿ ಪಾಕ್ ನ್ಯಾಯಾಲಯ ಆದೇಶ

ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಶರೀಫ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಆದೇಶಿಸಿರುವ ಇಸ್ಲಮಾಬಾದ್ ಹೈಕೋರ್ಟ್, ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದೆ. 

Sep 19, 2018, 05:09 PM IST