ತಮಿಳುನಾಡಿನ ಜನರಿಗೆ ಹಿಂದಿ ಭಾಷೆ ಹೇರಿಕೆ ಪ್ರಯತ್ನವನ್ನು ಎಂದಿಗೂ ಸಹಿಸಲಾಗುವುದಿಲ್ಲ ಎಂದು ಡಿಎಂಕೆ ನಾಯಕ ಟಿ.ಶಿವ ತಿಳಿಸಿದ್ದಾರೆ.ಬಲವಂತವಾಗಿ ಜನರ ಮೇಲೆ ಹಿಂದಿ ಭಾಷೆಯನ್ನು ಹೇರಲು ಪ್ರಯತ್ನಿಸಿದರೆ ತಾವು ಯಾವುದೇ ಪರಿಣಾಮಗಳನ್ನು ಎದುರಿಸಲು ಸಿದ್ದ ಎಂದು ಹೇಳಿದರು.
ಸೋಮವಾರದಂದು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಪ್ರಸ್ತಕ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ಲೋಕಸಭೆ ಚುನಾವಣೆಗೆ ಈಗಾಗಲೇ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ ಇದೇ ಬೆನ್ನಲ್ಲೇ ಈಗ ಮೊದಲ ಬಾರಿಗೆ ಡಿಎಂಕೆ ಕನಿಮೋಳಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ಆಡಳಿತಾವಧಿಯಲ್ಲಿ ತಮಿಳುನಾಡಿನ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ ಹಿರಿಯ ಮುತ್ಸದ್ದಿ ರಾಜಕಾರಣಿಯ ಅಗಲಿಕೆ ಕೇವಲ ತಮಿಳುನಾಡಿಗಷ್ಟೇ ಅಲ್ಲದೆ, ರಾಷ್ಟ್ರ ರಾಜಕಾರಣಕ್ಕೂ ತುಂಬಲಾರದ ನಷ್ಟ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಅಂತ್ಯ ಸಂಸ್ಕಾರಕ್ಕೆ ಮರೀನಾ ಬೀಚ್ನಲ್ಲಿ ಅವಕಾಶ ನೀಡಲು ಆದೇಶಿಸುವಂತೆ ಕೋರಿ ಡಿಎಂಕೆ ಮುಖಂಡರು ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದರು.
ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮುದುವೆಲ್ ಕರುಣಾನಿಧಿ ಅವರು ಐದು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.