ಡಿ ಕೆ ಶಿವಕುಮಾರ್ 0

ಯಾವುದೇ ತಪ್ಪು ಮಾಡಿಲ್ಲ, ನನ್ನ ಹೋರಾಟ ಮುಂದುವರೆಯಲಿದೆ - ಡಿ.ಕೆ.ಶಿವಕುಮಾರ್

ಯಾವುದೇ ತಪ್ಪು ಮಾಡಿಲ್ಲ, ನನ್ನ ಹೋರಾಟ ಮುಂದುವರೆಯಲಿದೆ - ಡಿ.ಕೆ.ಶಿವಕುಮಾರ್

 ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಡಿ.ಕೆ.ಶಿವಕುಮಾರ್ ಅವರಿಗೆ ಶನಿವಾರದಂದು ಪಕ್ಷದ ಬೆಂಬಲಿಗರು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಕೋರಿದರು.

Oct 26, 2019, 09:05 PM IST
ಬಿಡುಗಡೆ ಬಳಿಕ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಿದ ಡಿಕೆಶಿ

ಬಿಡುಗಡೆ ಬಳಿಕ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಭೇಟಿ ಮಾಡಿದ ಡಿಕೆಶಿ

ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಜಾಮೀನು ನೀಡಿತ್ತು. 

Oct 24, 2019, 05:12 PM IST
ಬಿಗ್ ನ್ಯೂಸ್: ಡಿ.ಕೆ ಶಿವಕುಮಾರ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು

ಬಿಗ್ ನ್ಯೂಸ್: ಡಿ.ಕೆ ಶಿವಕುಮಾರ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು

ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಕಡೆಗೂ ಷರತ್ತುಬದ್ಧ ಜಾಮೀನು ದೊರೆತಿದೆ.

Oct 23, 2019, 02:54 PM IST
ಡಿಕೆಶಿ ಜಾಮೀನು ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್

ಡಿಕೆಶಿ ಜಾಮೀನು ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್

ಮನಿ ಲಾಂಡರಿಂಗ್ ಪ್ರಕರಣದ ವಿಚಾರವಾಗಿ ಬಂಧನದಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ದೆಹಲಿ ಹೈಕೋರ್ಟ್ ಈಗ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.

Oct 17, 2019, 07:26 PM IST
ಡಿಕೆಶಿಗೆ ಇಂದೂ ಸಿಗದ ಜಾಮೀನು! ನಾಳೆಗೆ ಅರ್ಜಿ ವಿಚಾರಣೆ ಮುಂದೂಡಿಕೆ

ಡಿಕೆಶಿಗೆ ಇಂದೂ ಸಿಗದ ಜಾಮೀನು! ನಾಳೆಗೆ ಅರ್ಜಿ ವಿಚಾರಣೆ ಮುಂದೂಡಿಕೆ

ದಸರಾ ಹಬ್ಬದ ಕಾರಣದಿಂದಾಗಿ ಮುಂದೂಡಲಾಗಿದ್ದ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಆದರೆ ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಮತ್ತೆ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.

Oct 14, 2019, 12:20 PM IST
ಇಂದು ಹೈಕೋರ್ಟ್​ನಲ್ಲಿ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ತೀರ್ಪು

ಇಂದು ಹೈಕೋರ್ಟ್​ನಲ್ಲಿ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ತೀರ್ಪು

ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ವಿಚಾರಣೆ ನಡೆಸಲಿದ್ದು, ಡಿಕೆಶಿ ಅವರಿಗೆ ಜಾಮೀನು ಸಿಗಲಿದೆಯೇ ಎಂದು ಕಾದು ನೋಡಬೇಕಿದೆ.

Oct 14, 2019, 11:25 AM IST
ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ಡಿ.ಕೆ.ಸುರೇಶ್

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ಡಿ.ಕೆ.ಸುರೇಶ್

ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ ಅವರು ಇಂದು ನವದೆಹಲಿಯಲ್ಲಿ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

Oct 3, 2019, 04:16 PM IST
 ಅಕ್ಟೋಬರ್ 15 ರವರೆಗೆ ಡಿ.ಕೆ.ಶಿವಕುಮಾರ್ ನ್ಯಾಯಾಂಗ ಬಂಧನ ವಿಸ್ತರಣೆ

ಅಕ್ಟೋಬರ್ 15 ರವರೆಗೆ ಡಿ.ಕೆ.ಶಿವಕುಮಾರ್ ನ್ಯಾಯಾಂಗ ಬಂಧನ ವಿಸ್ತರಣೆ

ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಂಗಳವಾರ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಿದೆ.

Oct 1, 2019, 05:15 PM IST
ಡಿಕೆಶಿ ಬಳಿಕ ಡಿ.ಕೆ.ಸುರೇಶ್‍ಗೆ ಎದುರಾದ ಸಂಕಷ್ಟ; ಇಡಿ ನೋಟಿಸ್

ಡಿಕೆಶಿ ಬಳಿಕ ಡಿ.ಕೆ.ಸುರೇಶ್‍ಗೆ ಎದುರಾದ ಸಂಕಷ್ಟ; ಇಡಿ ನೋಟಿಸ್

ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಆಫಿಡವಿಟ್ ನಲ್ಲಿ ಡಿ.ಕೆ. ಸುರೇಶ್‌ ಅವರು 338 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. 

Sep 30, 2019, 12:07 PM IST
ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋದ ಡಿ.ಕೆ.ಶಿವಕುಮಾರ್

ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋದ ಡಿ.ಕೆ.ಶಿವಕುಮಾರ್

ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರು ಗುರುವಾರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

Sep 26, 2019, 03:19 PM IST
ಡಿಕೆಶಿಗಿಲ್ಲ ಜಾಮೀನು, ದೆಹಲಿ ಹೈಕೋರ್ಟ್ ಗೆ ಮೊರೆ ಹೋಗುವ ಸಾಧ್ಯತೆ

ಡಿಕೆಶಿಗಿಲ್ಲ ಜಾಮೀನು, ದೆಹಲಿ ಹೈಕೋರ್ಟ್ ಗೆ ಮೊರೆ ಹೋಗುವ ಸಾಧ್ಯತೆ

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮುಖಂಡ ಡಿಕೆ.ಶಿವಕುಮಾರ್  ಜಾಮೀನು ಅರ್ಜಿಯನ್ನು ದೆಹಲಿ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

Sep 25, 2019, 05:42 PM IST
ಡಿ.ಕೆ ಶಿವಕುಮಾರ್‌ಗೆ ಜಾಮೀನು ಸಿಗುವುದು ಖಚಿತ: ಹೆಚ್.ಡಿ.ದೇವೇಗೌಡ

ಡಿ.ಕೆ ಶಿವಕುಮಾರ್‌ಗೆ ಜಾಮೀನು ಸಿಗುವುದು ಖಚಿತ: ಹೆಚ್.ಡಿ.ದೇವೇಗೌಡ

ದೇವರಿಗೆ ಪೂಜೆ ಮಾಡಿಸಿಕೊಂಡು ಬಂದಿದ್ದೇನೆ. ಡಿಕೆಶಿ ಅವರಿಗೆ ದೇವರ ದಯೆಯಿಂದ ಒಳ್ಳೆಯದಾಗಲಿದೆ ಎಂದು ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದರು. 

Sep 25, 2019, 04:47 PM IST
ಡಿಕೆಶಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿದ್ದಾರೆ- ಇಡಿ ಆರೋಪ

ಡಿಕೆಶಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿದ್ದಾರೆ- ಇಡಿ ಆರೋಪ

ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಸಾಕ್ಷಿಯ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಶನಿವಾರ ಆರೋಪಿಸಿದೆ.

Sep 21, 2019, 02:48 PM IST
ಡಿ.ಕೆ.ಶಿವಕುಮಾರ್ ವಿಚಾರಣೆ ಶನಿವಾರಕ್ಕೆ ಮುಂದೂಡಿದ ಸಿಬಿಐ ಕೋರ್ಟ್

ಡಿ.ಕೆ.ಶಿವಕುಮಾರ್ ವಿಚಾರಣೆ ಶನಿವಾರಕ್ಕೆ ಮುಂದೂಡಿದ ಸಿಬಿಐ ಕೋರ್ಟ್

ಮನಿ ಲಾಂಡರಿಂಗ್ ಪ್ರಕರಣದ ವಿಚಾರವಾಗಿ ಇಂದು ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಪ್ರಕರಣದ ವಿಚಾರವಾಗಿ ಇತ್ಯರ್ಥ ಕಂಡುಕೊಳ್ಳುವಲ್ಲಿ ಸಾಧ್ಯವಾಗದ ಕಾರಣ ಈಗ ವಿಚಾರಣೆಯನ್ನು ಶನಿವಾರ ಬೆಳಗ್ಗೆ 11 ಗಂಟೆ ಮುಂದೂಡಿದೆ.

Sep 19, 2019, 06:25 PM IST
ಡಿಕೆಶಿಗೆ ಇಂದೂ ಸಿಗಲಿಲ್ಲ ಬೇಲ್, ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಡಿಕೆಶಿಗೆ ಇಂದೂ ಸಿಗಲಿಲ್ಲ ಬೇಲ್, ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಇಡಿ ಪರ ವಕೀಲರು ನ್ಯಾಯಾಲಯಕ್ಕೆ ಬಾರದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಸೆ.19ರ ಮಧ್ಯಾಹ್ನ 3 ಗಂಟೆಗೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.  

Sep 18, 2019, 04:35 PM IST
ಕೆಲವೇ ಕ್ಷಣಗಳಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಆರಂಭ; ಜೈಲಾ? ಬೇಲಾ?

ಕೆಲವೇ ಕ್ಷಣಗಳಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಆರಂಭ; ಜೈಲಾ? ಬೇಲಾ?

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇನ್ನೇನು ಕೆಲವೇ ಕ್ಷಣಗಳಲ್ಲಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಆರಂಭವಾಗಲಿದೆ.

Sep 18, 2019, 03:52 PM IST
ಇಂದು ಮಧ್ಯಾಹ್ನ 3 ಗಂಟೆಗೆ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ: ಬೇಲಾ? ಜೈಲಾ?

ಇಂದು ಮಧ್ಯಾಹ್ನ 3 ಗಂಟೆಗೆ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ: ಬೇಲಾ? ಜೈಲಾ?

ಮಂಗಳವಾರ ನಡೆದ ತೀವ್ರ ವಾದ ವಿವಾದಗಳ ಬಳಿಕ ಡಿಕೆಶಿ ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ್ದ ನ್ಯಾಯಾಲಯ ಇಂದು ಆ ಅರ್ಜಿಯ ವಿಚಾರಣೆ ನಡೆಸಲಿದೆ.

Sep 18, 2019, 12:11 AM IST
ಮನಿ ಲಾಂಡರಿಂಗ್ ಪ್ರಕರಣ: 'ಕೈ' ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಇಡಿ ನೋಟಿಸ್ ಜಾರಿ

ಮನಿ ಲಾಂಡರಿಂಗ್ ಪ್ರಕರಣ: 'ಕೈ' ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಇಡಿ ನೋಟಿಸ್ ಜಾರಿ

ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

Sep 17, 2019, 11:42 PM IST
ಡಿಕೆಶಿಗೆ 14 ದಿನಗಳ ನ್ಯಾಯಾಂಗ ಬಂಧನ, ನಾಳೆ ಮಧ್ಯಾಹ್ನ 3 ಗಂಟೆಗೆ ಜಾಮೀನು ಅರ್ಜಿ ವಿಚಾರಣೆ

ಡಿಕೆಶಿಗೆ 14 ದಿನಗಳ ನ್ಯಾಯಾಂಗ ಬಂಧನ, ನಾಳೆ ಮಧ್ಯಾಹ್ನ 3 ಗಂಟೆಗೆ ಜಾಮೀನು ಅರ್ಜಿ ವಿಚಾರಣೆ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ  14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅಲ್ಲದೆ, ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 3 ಗಂಟೆಗೆ ಕೋರ್ಟ್ ಮುಂದೂಡಿದೆ.

Sep 17, 2019, 11:08 PM IST
ಡಿಕೆಶಿಗಿಲ್ಲ ಜಾಮೀನು, ಸೆ.17ರ ವರೆಗೆ ಇಡಿ ವಶಕ್ಕೆ

ಡಿಕೆಶಿಗಿಲ್ಲ ಜಾಮೀನು, ಸೆ.17ರ ವರೆಗೆ ಇಡಿ ವಶಕ್ಕೆ

ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ನುಣುಚಿಕೊಳ್ಳುವ ಉತ್ತರಗಳನ್ನು ನೀಡುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದು, ಅವರ ಕಸ್ಟಡಿಯನ್ನು ಐದು ದಿನಗಳವರೆಗೆ ವಿಸ್ತರಿಸಬೇಕೆಂದು ಕೋರಿದೆ.

Sep 13, 2019, 06:20 PM IST