ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಮನಾಥಪುರಂ ಜಿಲ್ಲೆಯಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ ಎಂದು ರಾಮನಾಥಪುರಂ ಜಿಲ್ಲಾಧಿಕಾರಿ ವೀರರಗವರವ್ ತಿಳಿಸಿದ್ದಾರೆ.
ನೀಲಗಿರಿ, ಕೊಯಮತ್ತೂರು, ಥೇನಿ ಮತ್ತು ದಿಂಡಿಗುಲ್ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯ್ಯತೆಯಿದ್ದು, ಜನರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.
ತಮಿಳುನಾಡು ಈಗ ಮಾಜಿ ಮುಖ್ಯಮಂತ್ರಿ ಸಿ.ಎನ್. ಅಣ್ಣಾದೊರೈ ಅವರ 111ನೇ ಜಯಂತಿಯನ್ನು ಸೆಪ್ಟಂಬರ್ 15 ರಂದು ಆಚರಿಸುತ್ತಿದೆ. ಬಹುಶಃ ದಕ್ಷಿಣ ಭಾರತದ ಅಸ್ಮಿತೆ ಪ್ರಶ್ನೆ ಬಂದಾಗಲೆಲ್ಲಾ ಅಣ್ಣಾದೊರೈ ಹೆಸರು ಆಗಾಗ ಕೇಳಿ ಬರುತ್ತಲೇ ಇರುತ್ತದೆ.
ಯಾವುದೇ ಕಾರಣಕ್ಕೂ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬೇಡಿ. ಮೇಕೆದಾಟು ಯೋಜನೆಯಿಂದ ನಮ್ಮ ಪಾಲಿನ ನೀರಿಗೆ ಧಕ್ಕೆಯಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ತಮಿಳುನಾಡು ಮುಖ್ಯಮಂತ್ರಿ.
ಬಹುತೇಕ ಸರ್ಕಾರಿ ಕಛೇರಿಗಳಲ್ಲಿ ಉದ್ಯೋಗಿಗಳು "ಔಪಚಾರಿಕ ಉಡುಪಿನ ಬದಲಿಗೆ ಫ್ಯಾಶನ್" ಬಟ್ಟೆಗಳನ್ನು ಧರಿಸುತ್ತಿದ್ದಾರೆಂದು ತಿಳಿದುಬಂದಿದೆ. ಹೀಗಾಗಿ ಸರ್ಕಾರ ಈ ಆಜ್ಞೆ ಹೊರಡಿಸಿದೆ ಎಂದು ಹೇಳಲಾಗಿದೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಅನುಭವಿಸುತ್ತಿರುವ ಏಳು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಮತ್ತೆ ತಮಿಳು ಸಂಘಟನೆಗಳು ಮತ್ತು ವಿರೋಧ ಪಕ್ಷಗಳು ಒತ್ತಾಯಿಸಿವೆ.
ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಕಾಂಗ್ರೆಸೇತರ ಅಥವಾ ಬಿಜೆಪಿಯೇತರ ಸರ್ಕಾರ ಸಾಧ್ಯವಿಲ್ಲವೆಂದು ಹೇಳಿದ ಬೆನ್ನಲ್ಲೇ ಈಗ ತಮಿಳುನಾಡು ಬಿಜೆಪಿ ಅಧ್ಯಕ್ಷೆ ತಮಿಲ್ಸೈ ಸುಂದರ್ ರಾಜನ್ ಡಿಎಂಕೆ ನಮ್ಮ ಜೊತೆ ಮಾತುಕತೆ ನಡೆಸಿದೆ ಎಂದು ಹೇಳಿದ್ದಾರೆ.
ತಮಿಳುನಾಡಿನ ಮೆಕ್ಯಾನಿಕಲ್ ಇಂಜಿನಿಯರ್ ಪರಿಸರ ಸ್ನೇಹಿ ಎಂಜಿನ್ನನ್ನು ಡಿಸ್ಟಿಲ್ಡ್ ವಾಟರ್ ಮೂಲಕ ನಡೆಸುತ್ತಿದ್ದಾರೆ.ಮೂಲತಃ ಕೊಯಮತ್ತೂರಿನವರಾಗಿರುವ ಸೌಂತಿರಾಜನ್ ಕುಮಾರಸ್ವಾಮಿ ವಿನ್ಯಾಸಗೊಳಿಸಿದ ಇಂಜಿನ್ ವಿಶಿಷ್ಟವಾಗಿದೆ. ಇದು ಜಲಜನಕವನ್ನು ಇಂಧನ ಮೂಲವಾಗಿ ಬಳಸಿ ನಂತರ ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.