Bigg Boss contestant: ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಯೊಬ್ಬರು ಗರ್ಭಿಣಿ ಎಂದು ಘೋಷಿಸುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.. ಹಾಗಾದ್ರೆ ಏನು ಸುದ್ದಿಯ ಸತ್ಯಾಂಶ ಎಂಬುದನ್ನು ಇಲ್ಲಿ ತಿಳಿಯೋಣ..
Samantha-Nag Chaitanya: ತೆಲುಗು ಚಿತ್ರರಂಗದ ಪ್ರಮುಖ ನಟ ನಾಗ ಚೈತನ್ಯ ಮೊದಲ ಪತ್ನಿ ಸಮಂತಾಗೆ ವಿಚ್ಛೇದನ ನೀಡಿ ಎರಡನೇ ಮದುವೆಯಾಗಿರುವಾಗಲೇ ನಾಗ ಚೈತನ್ಯ ಬಗ್ಗೆ ಮೊದಲ ಪತ್ನಿ ಹಾಗೂ ನಟಿ ಸಮಂತಾ ಹಂಚಿಕೊಂಡಿರುವ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Actress Second Marriage: ಅಜಿತ್ ಅಭಿನಯದ 2002 ರ ಚಿತ್ರ 'ರೆಡ್' ನಲ್ಲಿ ನಾಯಕಿಯಾಗಿ ನಟಿಸಿದ್ದ ಪ್ರಿಯಾ ಗಿಲ್ ತಮ್ಮ 49 ನೇ ವಯಸ್ಸಿನಲ್ಲಿ ಎರಡನೇ ಮದುವೆಯಾಗಿದ್ದಾರೆ. ಈ ವಿಚಾರವನ್ನು ಅವರೇ ಸ್ವತಃ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ..
Famous Kannada Actress: ದೊಡ್ಡ ಕೋಟ್ಯಾಧಿಪತಿಯಾಗಿದ್ದರೂ, ಟಾಪ್ ಹೀರೋಯಿನ್ ಆಗಿರುವಾಗಲೇ ತನಗಿಂತ 16 ವರ್ಷ ಹಿರಿಯ ನಟನನ್ನು ಮದುವೆಯಾಗಿ ಸಿನಿಮಾ, ಡ್ಯಾನ್ಸ್ ಮೇಲಿನ ಮೋಹದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ಯಾರೆಂದು ಈಗ ನೋಡೋಣ..
Surya-Jyothika Daughter: ನಟ ಸೂರ್ಯ ಮತ್ತು ಜ್ಯೋತಿಕಾ ಈ ವರ್ಷದ ದೀಪಾವಳಿಯನ್ನು ತಮ್ಮ ಮಗಳು ಮತ್ತು ಮಗನೊಂದಿಗೆ ಆಚರಿಸುತ್ತಿರುವ ಫೋಟೋಗಳು ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.
Actress Ramya Marriage: ನಟಿ ರಮ್ಯಾ ಮುಂದಿನ ತಿಂಗಳು ತನ್ನ ಬಾಯ್ ಫ್ರೆಂಡ್ ಜೊತೆ ಮದುವೆಯಾಗುತ್ತಿದ್ದು, ತನ್ನ ಬಾಯ್ ಫ್ರೆಂಡ್ ಜೊತೆ ಹಾಕಿರುವ ರೊಮ್ಯಾಂಟಿಕ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Actress Ramya Krishnan: 1983 ರಲ್ಲಿ ತಮಿಳಿನ 'ವೆಲ್ಲೈ ಮನಸು' ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ರಮ್ಯಾ ಕೃಷ್ಣನ್, ಐಟಂ ಡ್ಯಾನ್ಸ್ ಸೇರಿದಂತೆ ವಿಭಿನ್ನ ಪಾತ್ರಗಳಲ್ಲಿ ಮತ್ತು ತುಂಬಾ ಬೋಲ್ಡ್ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ತಮಿಳು ಮಾತ್ರವಲ್ಲದೆ ತೆಲುಗು, ಮಲಯಾಳಂ, ಕನ್ನಡ, ಹಿಂದಿ ಭಾಷೆಗಳಲ್ಲೂ ಹಲವು ಚಿತ್ರಗಳಲ್ಲಿ ನಟಿಸಿರುವ ರಮ್ಯಾ ಕೃಷ್ಣನ್ ಸೂಪರ್ ಸ್ಟಾರ್ ರಜನಿಕಾಂತ್ ಗೆ ಸವಾಲೆಸೆದು ಥಿಯೇಟರ್ ಗಳನ್ನು ಉಡಾಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.