ತ್ರಿಪುರಾದ ದಂಗೆಕೋರರ ಗುಂಪಿನೊಂದಿಗೆ ಕೇಂದ್ರ ಸರ್ಕಾರವು ಶನಿವಾರದಂದು ಶಾಂತಿ ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ ಸಂಘಟನೆಯು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಸೇರಲು ಒಪ್ಪಿದೆ ಎನ್ನಲಾಗಿದೆ.
ಬಿರುಗಾಳಿಯಿಂದಾಗಿ ರಾಜ್ಯದ 8 ಜಿಲ್ಲೆಗಳಲ್ಲಿ ಪಶ್ಚಿಮ ತ್ರಿಪುರಾದಲ್ಲಿ ಹೆಚ್ಚು ನಷ್ಟವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಯೋಜನಾ ಅಧಿಕಾರಿ ಶರತ್ ಕೆ ದಾಸ್ ತಿಳಿಸಿದ್ದಾರೆ.
ಫೆಬ್ರವರಿ 9ರಂದು ಅಗರ್ತಲಾದಲ್ಲಿ ನಡೆದ ಪ್ರಧಾನಿ ಮೋದಿ ಭಾಗವಹಿಸಿದ್ದ ರ್ಯಾಲಿಯಲ್ಲಿ ವೇದಿಕೆಯ ಮೇಲೆ ತ್ರಿಪುರ ಸಚಿವ ಮನೋಜ್ ಕಂತಿ ದೇವ್ ಅವರು ಸಮಾಜ ಕಲ್ಯಾಣ ಸಚಿವೆ ಸಂತಾನಾ ಚಕ್ಮಾ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದರು.
ಅಂತರಾಷ್ಟ್ರೀಯ ಬೌದ್ಧ ಒಕ್ಕೂಟವು ಮಯನ್ಮಾರ್, ಥೈಲಾಂಡ್,ಕಾಂಬೋಡಿಯಾ,ಲಾವೋ,ಶ್ರೀಲಂಕಾದಲ್ಲಿನ ವಿದ್ಯಾರ್ಥಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ತ್ರಿಪುರಾದಲ್ಲಿ ಅಂತರಾಷ್ಟ್ರೀಯ ಬೌದ್ಧ ವಿವಿಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ.
ತ್ರಿಪುರಾದಲ್ಲಿ ಆಘಾತಕಾರಿ ಘಟನೆಯೊಂದರಲ್ಲಿ ತನ್ನ ನೆರೆಯವನೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ ಕಾರಣಕ್ಕಾಗಿ 40 ವರ್ಷದ ಮಹಿಳೆಯನ್ನು ಮರಕ್ಕೆ ಕಟ್ಟಿ ಶೂವನ್ನು ನೇತಾಕಿ ಸಾರ್ವಜನಿಕವಾಗಿ ಥಳಿಸಿದ ಘಟನೆ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.