ತ್ರಿವಳಿ ತಲಾಖ್

ಹೆಣ್ಣು ಹೆತ್ತಿದ್ದಕ್ಕೆ ಫೋನ್‌ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ, ಪ್ರಕರಣ ದಾಖಲು

ಹೆಣ್ಣು ಹೆತ್ತಿದ್ದಕ್ಕೆ ಫೋನ್‌ನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ, ಪ್ರಕರಣ ದಾಖಲು

ಹೆಣ್ಣು ಮಗು ಎಂಬ ಕಾರಣಕ್ಕೆ ಫೋನಿನಲ್ಲಿಯೇ ಪತಿ ತಲಾಖ್ ನೀಡಿದ್ದಾಗಿ ಮಹಿಳೆ ಆರೋಪಿಸಿದ್ದಾಳೆ.

Oct 20, 2019, 08:38 AM IST
ಔಷಧಿ ತರಲು 30 ರೂ. ಕೇಳಿದ ಪತ್ನಿಗೆ ತಲಾಖ್ ನೀಡಿದ ಪತಿ!

ಔಷಧಿ ತರಲು 30 ರೂ. ಕೇಳಿದ ಪತ್ನಿಗೆ ತಲಾಖ್ ನೀಡಿದ ಪತಿ!

ಔಷಧಿ ತೆಗೆದುಕೊಳ್ಳಲು 30 ರೂಪಾಯಿ ಕೊಡಿ ಎಂದು ಪತಿಯ ಬಳಿ ಕೇಳಿದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ.

Aug 13, 2019, 05:58 PM IST
ಹುಷಾರಿಲ್ಲದ ಮಗುವಿಗೆ ಔಷಧಿ ಕೊಡಿಸಲು 30 ರೂ. ಕೇಳಿದ ಪತ್ನಿಗೆ ತಲಾಖ್ ನೀಡಿದ ಪತಿ!

ಹುಷಾರಿಲ್ಲದ ಮಗುವಿಗೆ ಔಷಧಿ ಕೊಡಿಸಲು 30 ರೂ. ಕೇಳಿದ ಪತ್ನಿಗೆ ತಲಾಖ್ ನೀಡಿದ ಪತಿ!

ಸಂತ್ರಸ್ತೆಯ ಕುಟುಂಬಸ್ಥರು ಆಕೆಯ ವಿಷಯ ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾಗಿದ್ದಾರೆ.

Aug 13, 2019, 10:16 AM IST
ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

ವಿವಾಹಿತ ಮುಸ್ಲಿಂ ಮಹಿಳೆಯರಿಗೆ ವೈವಾಹಿಕ ಸಮಸ್ಯೆಗಳಿಗೆ ರಕ್ಷಣೆ ನೀಡುವ ಈ ವಿಧೇಯಕದಲ್ಲಿ ತಮ್ಮ ಪತ್ನಿಯರಿಗೆ ತಲಾಖ್.. ತಲಾಖ್.. ತಲಾಖ್ ಎಂದು ಹೇಳಿ ವಿಚ್ಛೇದನ ನೀಡುವ ಪತಿಯರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. 

Aug 1, 2019, 04:12 PM IST
ತಲಾಖ್: 'ಹಿಂದೂಗಳಿಗೆ 1 ವರ್ಷ, ಮುಸ್ಲಿಮರಿಗೆ 3 ವರ್ಷ ಜೈಲು! ಒಂದೇ ದೇಶದಲ್ಲಿ 2 ಕಾನೂನು ಯಾವ ನ್ಯಾಯ?'

ತಲಾಖ್: 'ಹಿಂದೂಗಳಿಗೆ 1 ವರ್ಷ, ಮುಸ್ಲಿಮರಿಗೆ 3 ವರ್ಷ ಜೈಲು! ಒಂದೇ ದೇಶದಲ್ಲಿ 2 ಕಾನೂನು ಯಾವ ನ್ಯಾಯ?'

ಹಿಂದೂ ವ್ಯಕ್ತಿ ವಿಚ್ಚೇದನ ನೀಡಿದರೆ ಆತನಿಗೆ 1 ವರ್ಷ ಜೈಲು ಶಿಕ್ಷೆ ನಿಗದಿಪಡಿಸಲಾಗಿದೆ. ಆದರೆ ಮುಸ್ಲಿಂ ವ್ಯಕ್ತಿಗೆ 3 ವರ್ಷ ಶಿಕ್ಷೆ ವಿಧಿಸಲಾಗಿದೆ. ಒಂದು ದೇಶದಲ್ಲಿ ಒಂದೇ ವಿಷಯಕ್ಕೆ ಎರಡು ಕಾನೂನುಗಳು ಇರಲು ಹೇಗೆ ಸಾಧ್ಯ? ಎಂದು ಮುಸ್ಲಿಂ ವಿದ್ವಾಂಸ ಸಾಜಿದ್ ರಶೀದಿ ಪ್ರಶ್ನಿಸಿದ್ದಾರೆ.

Jul 31, 2019, 05:01 PM IST
ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಪಾಸ್; ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಕ್ಕಿದೆ ಎಂದು ಪ್ರಧಾನಿ ಮೋದಿ ಟ್ವೀಟ್

ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಪಾಸ್; ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಕ್ಕಿದೆ ಎಂದು ಪ್ರಧಾನಿ ಮೋದಿ ಟ್ವೀಟ್

ತ್ರಿವಳಿ ತಲಾಖ್ ನಿಷೇಧ ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗುತ್ತದೆ- ಪ್ರಧಾನಮಂತ್ರಿ ನರೇಂದ್ರ ಮೋದಿ

Jul 31, 2019, 08:12 AM IST
ತ್ರಿವಳಿ ತಲಾಖ್ ನಿಷೇಧದ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ

ತ್ರಿವಳಿ ತಲಾಖ್ ನಿಷೇಧದ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ

ತ್ರಿವಳಿ ತಲಾಖ್ ಗೆ ಅಂಕುಶ ಹಾಕುವ ನಿಟ್ಟಿನಲ್ಲಿ ರಾಜ್ಯ ಸಭೆಯಲ್ಲಿ ಮಂಡಿಸಿದ್ದ ತ್ರಿವಳಿ ತಲಾಖ್ ನಿಷೇಧ ಮಸೂದೆ ಪ್ರತಿಪಕ್ಷಗಳ ವಿರೋಧ ಮಧ್ಯೆಯೂ ಅಂಗೀಕಾರವಾಗುವಲ್ಲಿ ಯಶಸ್ವಿಯಾಗಿದೆ.

Jul 30, 2019, 07:46 PM IST
ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರ

ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರ

ತ್ರಿವಳಿ ತಲಾಖ್ ಮಸೂದೆಯು ಮುಸ್ಲಿಂ ಗಂಡಸರು ತಮ್ಮ ಪತ್ನಿಗೆ ಮೂರು ಬಾರಿ 'ತಲಾಖ್, ತಲಾಖ್, ತಲಾಖ್' ಎಂದು ಹೇಳುವ ಮೂಲಕ ವೈವಾಹಿಕ ಬಂಧವನ್ನು ಕಳಚಿಕೊಳ್ಳುವ ಸಂಪ್ರದಾಯಕ್ಕೆ ಇತಿಶ್ರೀ ಹಾಡಲಿದೆ. 

Jul 25, 2019, 10:31 PM IST
ರಾಜ್ಯಸಭೆಯಲ್ಲಿಂದು ತ್ರಿವಳಿ ತಲಾಖ್ ಮಸೂದೆ ಚರ್ಚೆ

ರಾಜ್ಯಸಭೆಯಲ್ಲಿಂದು ತ್ರಿವಳಿ ತಲಾಖ್ ಮಸೂದೆ ಚರ್ಚೆ

ಡಿ.27 ರಂದು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ಮಾಡಲಾದ ತ್ರಿವಳಿ ತಲಾಖ್ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು.

Dec 31, 2018, 11:54 AM IST
ತ್ರಿವಳಿ ತಲಾಖ್ ಸುಗ್ರಿವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಅಸ್ತು

ತ್ರಿವಳಿ ತಲಾಖ್ ಸುಗ್ರಿವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಅಸ್ತು

ತ್ರಿವಳಿ ತಲಾಖ್ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವ ಸುಗ್ರಿವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ಸೂಚಿಸಿದೆ. 

Sep 19, 2018, 03:54 PM IST
ಭಾರತದ ಮುಸ್ಲಿಮರನ್ನು 'ಪಾಕಿಸ್ತಾನಿ' ಎಂದವರಿಗೆ ಶಿಕ್ಷೆ ನೀಡಿ : ಓವೈಸಿ

ಭಾರತದ ಮುಸ್ಲಿಮರನ್ನು 'ಪಾಕಿಸ್ತಾನಿ' ಎಂದವರಿಗೆ ಶಿಕ್ಷೆ ನೀಡಿ : ಓವೈಸಿ

ಭಾರತದ ಮುಸ್ಲಿಮರನ್ನು 'ಪಾಕಿಸ್ತಾನಿ' ಎಂದು ಕರೆಯುವವರನ್ನು ಜೈಲಿಗೆ ಹಾಕಬೇಕು ಎಂದು ಅಖಿಲ ಭಾರತ ಮಜ್ಲಿಸ್ ಇ ಇತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. 

Feb 7, 2018, 04:58 PM IST
'ನನಸಾಗಲಿದೆ ಭಾರತದ ಕನಸು': ರಾಷ್ಟ್ರಪತಿ ರಾಮನಾಥ್ ಕೋವಿಂದ್

'ನನಸಾಗಲಿದೆ ಭಾರತದ ಕನಸು': ರಾಷ್ಟ್ರಪತಿ ರಾಮನಾಥ್ ಕೋವಿಂದ್

'ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವವಿಲ್ಲದೆ ರಾಜಕೀಯ ಪ್ರಜಾಪ್ರಭುತ್ವವು ಅಸ್ಥಿರವಾಗಲಿದೆ' ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ.

Jan 29, 2018, 11:41 AM IST
ತ್ರಿವಳಿ ತಲಾಖ್ ಒಂದು ಕ್ಷಮೆ, ಮೋದಿ ಸರ್ಕಾರವು ಷರಿಯಾತ್'ನ್ನು ಗುರಿಪಡಿಸುತ್ತಿದೆ: ಅಸಾದುದ್ದೀನ್ ಓವೈಸಿ

ತ್ರಿವಳಿ ತಲಾಖ್ ಒಂದು ಕ್ಷಮೆ, ಮೋದಿ ಸರ್ಕಾರವು ಷರಿಯಾತ್'ನ್ನು ಗುರಿಪಡಿಸುತ್ತಿದೆ: ಅಸಾದುದ್ದೀನ್ ಓವೈಸಿ

ತ್ರಿವಳಿ ತಲಾಖ್ ಮಸೂದೆಯನ್ನು ವಿರೋಧಿಸಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರವನ್ನು ದೂಷಿಸಿದ್ದಾರೆ.

Jan 23, 2018, 09:53 AM IST
ತ್ರಿವಳಿ ತಲಾಖ್ ಮಸೂದೆಗೆ ಮತ್ತೆ ತಡೆ: ಕಲಾಪ ನಾಳೆಗೆ ಮುಂದೂಡಿಕೆ

ತ್ರಿವಳಿ ತಲಾಖ್ ಮಸೂದೆಗೆ ಮತ್ತೆ ತಡೆ: ಕಲಾಪ ನಾಳೆಗೆ ಮುಂದೂಡಿಕೆ

ಗುರುವಾರ ಈ ಮಸೂದೆಯ ಕುರಿತು ಯಾವುದೇ ಚರ್ಚೆ ನಡೆಯದ ಹಿನ್ನೆಲೆಯಲ್ಲಿ, ಸಂಸತ್ತಿನ ಮುಂದಿನ ಅಧಿವೇಶನಕ್ಕೆ ಮುಂದೂಡುವ ಸಾಧ್ಯತೆಯಿದೆ. 

Jan 4, 2018, 08:34 PM IST
ಇಂದು ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡನೆ, ಮೋದಿ ಸರ್ಕಾರಕ್ಕೆ ಅಗ್ನಿ ಪರೀಕ್ಷೆ

ಇಂದು ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡನೆ, ಮೋದಿ ಸರ್ಕಾರಕ್ಕೆ ಅಗ್ನಿ ಪರೀಕ್ಷೆ

ಈಗಾಗಲೇ ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಬಹು ಚರ್ಚಿತ ಹಾಗೂ ಐತಿಹಾಸಿಕ ತ್ರಿವಳಿ ತಲಾಕ್ ಮಸೂದೆ ಇಂದು ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. 

Jan 3, 2018, 11:18 AM IST
ತ್ರಿವಳಿ ತಲಾಖ್ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ತ್ರಿವಳಿ ತಲಾಖ್ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ  ತ್ರಿವಳಿ ತಲಾಖ್ ಕುರಿತ ಮಸೂದೆಗೆ ಸಂಪುಟ ಅಂಗೀಕಾರ ನೀಡಿದೆ. 

Dec 15, 2017, 03:58 PM IST