ದಿನೇಶ್ ಗುಂಡೂರಾವ್

ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಷಡ್ಯಂತ್ರ: ದಿನೇಶ್ ಗುಂಡೂರಾವ್

ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಷಡ್ಯಂತ್ರ: ದಿನೇಶ್ ಗುಂಡೂರಾವ್

ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

Aug 27, 2018, 06:06 PM IST
ಆಪರೇಶನ್ ಕಮಲದ ಅಗತ್ಯ ನನಗಿಲ್ಲ: ಯಡಿಯೂರಪ್ಪ

ಆಪರೇಶನ್ ಕಮಲದ ಅಗತ್ಯ ನನಗಿಲ್ಲ: ಯಡಿಯೂರಪ್ಪ

ಪಕ್ಷದ ತುರ್ತು ಸಭೆ ಇದ್ದ ಕಾರಣಕ್ಕೆ ದೆಹಲಿಗೆ ಹೋಗಿದ್ದೆನೇ ಹೊರತು ಆಪರೇಶನ್ ಕಮಲ ಮಾಡಲು ಅಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Aug 8, 2018, 02:16 PM IST
ಇಂದು ಕೆಪಿಸಿಸಿ ನೂತನ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ

ಇಂದು ಕೆಪಿಸಿಸಿ ನೂತನ ಅಧ್ಯಕ್ಷ, ಕಾರ್ಯಾಧ್ಯಕ್ಷರ ಪದಗ್ರಹಣ

ಬೆಂಗಳೂರು ಅರಮೆನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

Jul 11, 2018, 10:32 AM IST
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ; ಯಾರಿಗೆ ಸಿಗುತ್ತೆ ಅಧ್ಯಕ್ಷ ಸ್ಥಾನ?

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ; ಯಾರಿಗೆ ಸಿಗುತ್ತೆ ಅಧ್ಯಕ್ಷ ಸ್ಥಾನ?

ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಭುಗಿಲೆದ್ದಿರುವ ಅಸಮಾಧಾನ ಇನ್ನೂ ತಣ್ಣಗಾಗಿಲ್ಲ. ಈ ಬೆನ್ನಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ಆರಂಭವಾಗಿದೆ.

Jun 11, 2018, 02:16 PM IST