ಮುಂದಿನ ತಿಂಗಳು ಡಿಸ್ಕವರಿ ಚಾನೆಲ್ನಲ್ಲಿ ಜನಪ್ರಿಯ ಕಾರ್ಯಕ್ರಮವಾದ "ಮ್ಯಾನ್ ವರ್ಸಸ್ ವೈಲ್ಡ್" ಎಪಿಸೋಡ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಹಸಿ ಬಿಯರ್ ಗ್ರಿಲ್ಸ್ ಅವರೊಂದಿಗೆ ಸೇರಿಕೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 1999ರಲ್ಲಿ ತಾವು ಕಾರ್ಗಿಲ್ ಯುದ್ಧದ ಸಮಯದ ಕೆಲವು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಮೂಲಕ ಕಾರ್ಗಿಲ್ ವಿಜಯ ದಿವಸದ ಶುಭವನ್ನು ಕೋರಿದ್ದಾರೆ.
ಮುಂಬರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ ನಲ್ಲಿ ಅಮೇರಿಕಾಗೆ ಭೇಟಿ ನೀಡಲಿದ್ದಾರೆ ಮತ್ತು ಈ ಸಮಯದಲ್ಲಿ ಹೂಸ್ಟನ್ನಲ್ಲಿರುವ ಭಾರತೀಯ-ಅಮೆರಿಕನ್ನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.
ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚೆ ನಡೆಸಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಉತ್ಪನ್ನಗಳ ಮೇಲೆ ಭಾರತ ವಿಧಿಸಿರುವ ಸುಂಕದ ವಿಷಯವಾಗಿ ಮತ್ತೆ ತಗಾದೆ ತೆಗೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ವಾರಣಾಸಿಗೆ ತಲುಪಲಿದ್ದು, ಸುಮಾರು 2 ಗಂಟೆಗಳ ಕಾಲ ತಮ್ಮ ಸಂಸದೀಯ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಸತ್ತಿಗೆ ನಿಯಮಿತವಾಗಿ ಹಾಜರಾಗುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.ಆಕಾಶ್ ವಿಜಯವರ್ಗಿಯಾ, ಪ್ರಜ್ಞಾ ಠಾಕೂರ್ ಮತ್ತು ಸನ್ನಿ ಡಿಯೋಲ್ ಅವರಂತಹ ನಾಯಕರು ಒಳಗೊಂಡ ವಿವಾದಗಳ ಹಿನ್ನೆಲೆಯಲ್ಲಿ ಈ ಸಲಹೆ ಬಂದಿದೆ
ಬಿಜೆಪಿ ಶಾಸಕ ಆಕಾಶ್ ವಿಜಯವರ್ಗಿಯ ಕಳೆದ ಬುಧವಾರ ಇಂದೋರ್ನಲ್ಲಿ ಸಾರ್ವಜನಿಕ ಅಧಿಕಾರಿಯೊಬ್ಬರ ಮೇಲೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡಿಜಿಟಲ್ ಇಂಡಿಯಾವನ್ನು "ಜನರ ಚಳುವಳಿ" ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ, ಇದು ಜನರಿಗೆ ಅಧಿಕಾರ ನೀಡಿದೆ, ಭ್ರಷ್ಟಾಚಾರವನ್ನು ಗಮನಾರ್ಹವಾಗಿ ಕಡಿಮೆ ಮಾಡಿದೆ ಮತ್ತು ಬಡವರಿಗೆ ಅನುಕೂಲವಾಗುವಂತೆ ಸಾರ್ವಜನಿಕ ಸೇವಾ ವಿತರಣೆಯನ್ನು ಸುಧಾರಿಸಿದೆ ಎಂದು ಹೇಳಿದರು.
ಪ್ರಧಾನಿ ಮೋದಿ ಅವರ 'ಮನ್ ಕಿ ಬಾತ್' ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಏಕಕಾಲದಲ್ಲಿ ಪ್ರಸಾರವಾಗಲಿದ್ದು, ನರೇಂದ್ರ ಮೋದಿ ಆ್ಯಪ್ ಮತ್ತು ಯೂಟ್ಯೂಬ್ ಚಾನಲ್ನಲ್ಲಿಯೂ ನೇರ ಪ್ರಸಾರವಾಗಲಿದೆ
ಜಾಗತಿಕ ಸವಾಲುಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಐದು ಅಂಶಗಳ ವಿಧಾನವನ್ನು ಮಂಡಿಸಿದರು. ಜಿ 20 ಶೃಂಗಸಭೆಯ ಹೊರತಾಗಿ ಜಪಾನ್ನ ಒಸಾಕಾದಲ್ಲಿ ನಡೆದ ಅನೌಪಚಾರಿಕ ಬ್ರಿಕ್ಸ್ ನಾಯಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಮೂರು ಪ್ರಮುಖ ಸವಾಲುಗಳತ್ತ ಬೆಳಕು ಚೆಲ್ಲಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.