G-20 Summit: ಜಿ20 ಶೃಂಗಸಭೆ ಹಿನ್ನೆಲೆ ಕೆಲ ರಾಷ್ಟ್ರ ನಾಯಕರು ಈಗಾಗಲೇ ಭಾರತಕ್ಕೆ ಬಂದಿಳಿದಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಜಾಗತಿಕ ನಾಯಕರೊಂದಿಗೆ 15ಕ್ಕೂ ಹೆಚ್ಚಿನ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೀಪಾವಳಿ ಅಂಗವಾಗಿ ಜನರು ಒಂದೆಡೆಯಿಂದ ಮತ್ತೊಂದೆಡೆ ತೆರಳುವವರ ಸಂಖ್ಯೆಯೂ ಹೆಚ್ಚಾಗಿದೆ. ಬಸ್, ರೈಲು ನಿಲ್ದಾಣಗಳಲ್ಲೂ ಜನಸಂದಣಿ ಅಧಿಕವಾಗಿದೆ. ಇನ್ನು ಈ ವೇಳೆ ನೀರಿನ ಬೇಡಿಕೆಯೂ ಹೆಚ್ಚಾಗಿದೆ. ಈ ಅವಕಾಶವನ್ನು ಬಳಸಿಕೊಳ್ಳುವವರು ಅಕ್ರಮ ನೀರಿನ ವ್ಯವಹಾರ ನಡೆಸುತ್ತಿದ್ದಾರೆ.
ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನ ಅತಿಥಿ ಉಪನ್ಯಾಸಕ ರೈಲ್ವೆ ಹಳಿಗಳಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ತಾಯಿ ಉತ್ತರ ದೆಹಲಿಯ ಪಿತಾಂಪುರದ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಡಿಕೆಶಿ ಅವರಿಗೆ ಜಾಮೀನು ಸಿಗಲಿದೆಯೇ ಎಂದು ಕಾದು ನೋಡಬೇಕಿದೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಹಿಂದೂ ಮತ್ತು ಸಿಖ್ ನಾಯಕರ ಹತ್ಯೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಪಾಕ್ ಗೆ ಮರಳಲು ಸಿದ್ಧವಿಲ್ಲ ಎಂದು ಕುಮಾರ್ ಝೀ ನ್ಯೂಸ್ ಗೆ ತಿಳಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಟ್ರಾಫಿಕ್ ಪೊಲೀಸರೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಅವರನ್ನು ನಿಂದಿಸಿ, ರಸ್ತೆ ಮಧ್ಯದಲ್ಲಿಯೇ ಯುವತಿಯೊಬ್ಬಳು ರಂಪಾಟ ಮಾಡಿದ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.
ದೆಹಲಿಯ ಇಸ್ಕಾನ್ ದೇವಾಲಯ ಮುದ್ರಿಸಿರುವ 800 ಕೆ.ಜಿ. ತೂಕದ, 670 ಪುಟಗಳನ್ನು ಹೊಂದಿರುವ ಈ ಗ್ರಂಥ, 2.8 ಮೀಟರ್ ಎತ್ತರ ಮತ್ತು 2 ಮೀಟರ್ ಉದ್ದವಿದ್ದು, ವಿಶ್ವದ ಅತಿದೊಡ್ಡ ಮುದ್ರಿತ ಪವಿತ್ರ ಗ್ರಂಥ ಎಂಬ ಕೀರ್ತಿಗೆ ಪಾತ್ರವಾಗಿದೆ.
ಇಂಡಿಯಾ ಗೇಟ್ ಬಳಿ ಸುಮಾರು 40 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಈ ಸ್ಮಾರಕದಲ್ಲಿ ಸ್ವಾತಂತ್ರ್ಯ ಬಂದ ನಂತರ ಹುತಾತ್ಮರಾದ 25,000 ಕ್ಕೂ ಹೆಚ್ಚು ಯೋಧರ ಹೆಸರುಗಳನ್ನು ಯುದ್ಧ ಸ್ಮಾರಕದ ಗೋಡೆಗಳ ಮೇಲೆ ಕೆತ್ತಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.