ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯು ಫೆಬ್ರವರಿ 1 ರಿಂದ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮತ್ತು ಇ-ಆಡಳಿತ ಇಲಾಖೆಗೆ ಪಡಿತರ ಚೀಟಿದಾರರ ವಿವರಗಳ ಸಂಗ್ರಹಣಾ ಕಾರ್ಯವನ್ನು ಆರಂಭಿಸಿದೆ.
ಮುಂದಿನ ಜೂನ್ 30, 2020 ರ ವೇಳೆಗೆ, 'ಒಂದು ರಾಷ್ಟ್ರ, ಒಂದು ಪಡಿತರ ಚೀಟಿ' ವ್ಯವಸ್ಥೆಯನ್ನು ಇಡೀ ದೇಶದಲ್ಲಿ ಯಾವುದೇ ವಿಳಂಬವಿಲ್ಲದೆ ಜಾರಿಗೆ ತರಲಾಗುವುದು ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.