Star Actress: ಪರಿಣಿತಿ ಚೋಪ್ರಾ 2012 ರಲ್ಲಿ 'ಇಶಕ್ಜಾದೆ' ಚಿತ್ರದ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಿದರು. ಈ ಸಿನಿಮಾ ಬಾಕ್ಸಾಫಿಸ್ನಲ್ಲಿ ಯಶಸ್ವಿಯಾಯಿತು ಮತ್ತು ಫಿಲ್ಮ್ಫೇರ್ ಪ್ರಶಸ್ತಿಯನ್ನು ಸಹ ಗಳಿಸಿತು.
divorce rumors viral on heroine parineeti chopra: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪಡೆಯುವವರ ಸಂಖ್ಯೆ ಅಧಿಕವಾಗಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಈ ಪಟ್ಟಿಯಲ್ಲಿ ಹೆಚ್ಚಾಗಿ ಸೆಲೆಬ್ರಿಟಿಗಳೇ ಇದ್ದಾರೆ... ಯಾವ ದಿನ ಯಾವ ಸೆಲೆಬ್ರಿಟಿಗಳು ತಮ್ಮ ವಿಚ್ಛೇದನವನ್ನು ಘೋಷಿಸುತ್ತಾಯೋ ಎನ್ನುವ ಸ್ಥಿತಿಗೆ ಬಂದು ತಲುಪಿದೆ..
Bollywood Actress Parineeti Chopra pregnancy News: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಶೀಘ್ರದಲ್ಲೇ ಪಂಜಾಬಿ ಗಾಯಕ ಮತ್ತು ಸೂಪರ್ ಸ್ಟಾರ್ ನಟ ದಿಲ್ಜಿತ್ ದೋಸಾಂಜ್ ಅವರೊಂದಿಗೆ 'ಚಮ್ಕಿಲಾ' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.