close

News WrapGet Handpicked Stories from our editors directly to your mailbox

ಪಿಎಂಸಿ ಬ್ಯಾಂಕ್

PMC ಬ್ಯಾಂಕ್ ಗ್ರಾಹಕರಿಗೆ ಬಿಗ್ ರಿಲೀಫ್: 60 ಸಾವಿರಕ್ಕೂ ಹೆಚ್ಚು ಹಣ ಡ್ರಾ ಮಾಡಲು ಅವಕಾಶ!

PMC ಬ್ಯಾಂಕ್ ಗ್ರಾಹಕರಿಗೆ ಬಿಗ್ ರಿಲೀಫ್: 60 ಸಾವಿರಕ್ಕೂ ಹೆಚ್ಚು ಹಣ ಡ್ರಾ ಮಾಡಲು ಅವಕಾಶ!

ಇದೀಗ ಪಿಎಂಸಿ ಬ್ಯಾಂಕ್ ಖಾತೆದಾರರು ಮದುವೆ, ಹಿರಿಯ ನಾಗರಿಕರ ವೆಚ್ಚ ಮತ್ತು ಶಿಕ್ಷಣಕ್ಕಾಗಿ 50,000 ರೂ.ಗಳಿಗೂ ಹೆಚ್ಚು ಹಣವನ್ನು ಖಾತೆಯಿಂದ ಹಿಂಪಡೆಯಬಹುದು. 

Oct 23, 2019, 01:36 PM IST
ಇಂದು ಸುಪ್ರೀಂಕೋರ್ಟ್‌ನಲ್ಲಿ ಪಿ.ಚಿದಂಬರಂ ಜಾಮೀನು ಅರ್ಜಿ ಸೇರಿದಂತೆ  4 ಪ್ರಮುಖ ಪ್ರಕರಣಗಳ ವಿಚಾರಣೆ

ಇಂದು ಸುಪ್ರೀಂಕೋರ್ಟ್‌ನಲ್ಲಿ ಪಿ.ಚಿದಂಬರಂ ಜಾಮೀನು ಅರ್ಜಿ ಸೇರಿದಂತೆ 4 ಪ್ರಮುಖ ಪ್ರಕರಣಗಳ ವಿಚಾರಣೆ

ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಜಾಮೀನು ಅರ್ಜಿ, ಪಿಎಂಸಿ ಬ್ಯಾಂಕಿನಲ್ಲಿ ಹಣ ವಿತ್ ಡ್ರಾ ನಿಷೇಧ, ಅಸ್ಸಾಂನಲ್ಲಿ ಎನ್ಆರ್ ಸಿ ಜಾರಿ, ಸಂತ ರವಿದಾಸ್ ದೇವಾಲಯ ನೆಲಸಮ ಸೇರಿದಂತೆ ನಾಲ್ಕು ಪ್ರಮುಖ ಪ್ರಕರಣಗಳನ್ನು ಶುಕ್ರವಾರ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. 

Oct 18, 2019, 08:35 AM IST
ಪಿಎಂಸಿ ಬ್ಯಾಂಕ್‌ನಲ್ಲಿದ್ದ ಹಣ ಡ್ರಾ ಮಾಡಲಾಗದೆ ಗ್ರಾಹಕನಿಗೆ ಹಾರ್ಟ್ ಅಟ್ಯಾಕ್, ಸಾವು

ಪಿಎಂಸಿ ಬ್ಯಾಂಕ್‌ನಲ್ಲಿದ್ದ ಹಣ ಡ್ರಾ ಮಾಡಲಾಗದೆ ಗ್ರಾಹಕನಿಗೆ ಹಾರ್ಟ್ ಅಟ್ಯಾಕ್, ಸಾವು

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಂಸಿ) ಬ್ಯಾಂಕ್ ಹಗರಣ ಬೆಳಕಿಗೆ ಬಂದ ನಂತರ ಸಂಜಯ್ ಗುಲಾಟಿ ತೀವ್ರ ಒತ್ತಡದಲ್ಲಿದ್ದರು ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಅವರು ಬ್ಯಾಂಕಿನಲ್ಲಿ ದೊಡ್ಡ ಮೊತ್ತದ ಹಣ ಠೇವಣಿದಾರರಾಗಿದ್ದರು. ನಾಲ್ಕು ಖಾತೆಗಳಲ್ಲಿ ಸುಮಾರು 80 ಲಕ್ಷ ರೂ. ಠೇವಣಿ ಇಟ್ಟಿದ್ದರು ಎನ್ನಲಾಗಿದೆ.

Oct 15, 2019, 12:20 PM IST
ಜೀವನೋಪಾಯಕ್ಕಾಗಿ ಚಿನ್ನಾಭರಣವನ್ನು ಒತ್ತೆಯಿಟ್ಟ ನಟಿ...!

ಜೀವನೋಪಾಯಕ್ಕಾಗಿ ಚಿನ್ನಾಭರಣವನ್ನು ಒತ್ತೆಯಿಟ್ಟ ನಟಿ...!

ಪಂಜಾಬ್ ಮತ್ತು ಮಹಾರಾಷ್ಟ್ರ ಕೋ-ಆಪರೇಟಿವ್ (ಪಿಎಮ್ಸಿ) ಬ್ಯಾಂಕ್ ನಲ್ಲಿ ಬಿಕ್ಕಟ್ಟು ಸಂಭವಿಸಿದ ನಂತರ ಕಿರುತೆರೆ ನಟಿ ನೂಪುರ್ ಅಲಂಕರ್ ಈಗ ಜೀವನೋಪಾಯಕ್ಕಾಗಿ ತಮ್ಮ ಚಿನ್ನಾಭರಣವನ್ನು ಒತ್ತೆಯಿಟ್ಟಿದ್ದಾರೆ ಎನ್ನುವ ಸಂಗತಿ ಈಗ ಬೆಳಕಿಗೆ ಬಂದಿದೆ.

Oct 9, 2019, 03:51 PM IST