2022ರ ಆಗಸ್ಟ್ 15 ರೊಳಗೆ ಕಾಶ್ಮೀರದಿಂದ ಕನ್ಯಾಕುಮಾರಿಗೆ ಶೀಘ್ರದಲ್ಲೇ ಭಾರತೀಯ ರೈಲ್ವೆ ದೇಶವನ್ನು ಸಂಪರ್ಕಿಸುತ್ತದೆ. ಈ ಹಿಂದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಂದಾಗಿ ಕೆಲಸ ಸ್ಥಗಿತಗೊಂಡಿತ್ತು ಎಂದು ಪಿಯೂಷ್ ಗೋಯಲ್ ಗುರುವಾರ ಹೇಳಿದ್ದಾರೆ.
ರೈಲ್ವೆಯನ್ನು ಖಾಸಗಿಕರಣಕ್ಕೆ ಒಳಪಡಿಸುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ರೈಲ್ವೆ ಇಲಾಖೆ ಖಾಸಗಿ ಆಪರೇಟರ್ ಗಳಿಗೆ ಮಣೆ ಹಾಕಲಾಗುತ್ತಿದೆ ಎನ್ನುವ ಆರೋಪದ ಹಿನ್ನಲೆಯಲ್ಲಿ ಈಗ ಸಚಿವರು ಸ್ಪಷ್ಟನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.