ಸ್ವಿಟ್ಜರ್ಲೆಂಡ್ನ ಬಾಸೆಲ್ನಲ್ಲಿ ನಡೆದ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆಲ್ಲುವ ಮೂಲಕ ಬ್ಯಾಡ್ಮಿಂಟನ್ ಏಸ್ ಪಿವಿ ಸಿಂಧು ದೇಶದ ಕೀರ್ತಿ ಪತಾಕೆ ಹಾರಿಸಿದರು. ಆ ಮೂಲಕ ವಿಶ್ವ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ದೇಶದ ಮೊದಲ ಶಟ್ಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಪಿ.ವಿ.ಸಿಂಧು ಜಪಾನ್ನ ನೊಜೋಮಿ ಒಕುಹರಾ ಸೋಲಿಸುವ ಮೂಲಕ ವಿಶ್ವ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯಳು ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಜಕಾರ್ತಾದ ಇಸ್ತೋರಾ ಸೆನಾಯನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಇಂಡೋನೇಷ್ಯಾ ಓಪನ್ನಲ್ಲಿ ನಾಲ್ಕನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿ ವಿರುದ್ಧ 21-15, 21-16 ಅಂತರದಲ್ಲಿ ರಲ್ಲಿ ಪಿ.ವಿ ಸಿಂಧು ಸೋಲನ್ನು ಅನುಭವಿಸಿದ್ದಾರೆ. ಆ ಮೂಲಕ ಬೆಳ್ಳಿ ಪದಕಕ್ಕೆ ಸಮಾಧಾನ ಪಡಬೇಕಾಯಿತು.
ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಲು ಪಿ.ವಿ.ಸಿಂಧು ಅದ್ಭುತ ಪ್ರಯತ್ನ ಮಾಡಿದರಾದರೂ ಜಪಾನ್ನ ನೊಜೊಮಿ ಒಕುಹಾರ ವಿರುದ್ಧ ಭಾನುವಾರ ನಡೆದ ಒಂದು ಮಹಾ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕವನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.