Fake Marriages: ಮದುವೆ ಹೆಸರಿನಲ್ಲಿ ಅವಿವಾಹಿತರಿಗೆ ಟೋಪಿ ಹಾಕುತ್ತಿದ್ದ 8 ಜನ ಮಹಿಳೆಯರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಘೋಲಿಯ ಕೇಘ್ನಾಂಡ್ ಫಾಟಾ ನಿವಾಸಿ ಜ್ಯೋತಿ ರವೀಂದ್ರ ಪಾಟೀಲ್(35), ವಿದ್ಯಾ ಸತೀಶ್ ಖಂಡೇಲ್ ಸೇರಿ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ. ಎಲ್ಲಾ ಆರೋಪಿಗಳನ್ನು 4 ದಿನಗಳ ಕಾಲ ಕಸ್ಟಡಿಯಲ್ಲಿರಿಸಲಾಗಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.
ಮಳೆಯಿಂದಾಗಿ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂತಾಪ ವ್ಯಕ್ತಪಡಿಸಿದ್ದು, ಪ್ರವಾಹ ಪರಿಹಾರ ಕಾರ್ಯಗಳಿಗೆ ಅಗತ್ಯವಿರುವ ಎಲ್ಲಾ ನೆರವನ್ನೂ ಸರ್ಕಾರ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಪುಣೆಯ ಕೊಂಡ್ವಾದಲ್ಲಿ ಕಂಪೌಂಡ್ ಗೋಡೆಯ ಒಂದು ಭಾಗ ಕುಸಿದು ಪಕ್ಕದ ಗುಡಿಸಲುಗಳ ಮೇಲೆ ಬಿದ್ದ ಪರಿಣಾಮವಾಗಿ ನಾಲ್ಕು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಮೃತಪಟ್ಟಿದ್ದಾರೆ. ಈ ಗುಡಿಸಲುಗಳನ್ನು ಕಟ್ಟಡ ನಿರ್ಮಾಣ ಮಾಡುವ ಕಾರ್ಮಿಕರಿಗಾಗಿ ನಿರ್ಮಿಸಲಾಗಿತ್ತು ಎನ್ನಲಾಗಿದೆ.
ಪುಣೆಯಲ್ಲಿ ಇನ್ಸ್ಟಾಗ್ರಾಮ್ ಚಾಟ್ ಮೂಲಕ ಪರಿಚಿತಳಾದ ಮಹಿಳೆಯನ್ನು ಭೇಟಿಯಾಗಲು ಹೋದ 22 ವರ್ಷದ ಯುವಕನನ್ನು ಬುಧವಾರ ಅಪಹರಿಸಲಾಗಿದೆ ಎಂದು ಆರೋಪಿಸಲಾಗಿದೆ. ಅಪಹರಣವಾದ ಒಂದು ಗಂಟೆಯ ಬಳಿಕ ಪಿಂಪ್ರಿ-ಚಿಂಚ್ವಾಡ್ ಪೊಲೀಸರು ಆತನನ್ನು ರಕ್ಷಿಸಿ 11 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಏಪ್ರಿಲ್ 16, 1853 ರಂದು ಮುಂಬೈ ಮತ್ತು ಥಾಣೆ ನಡುವೆ ಭಾರತದ ಮೊದಲ ರೈಲು ಪ್ರಾರಂಭವಾಯಿತು. ಈಗ 164 ವರ್ಷಗಳ ನಂತರ, ವಿಶ್ವದ ಮೊದಲ ಹೈಪರ್ಲೋಪ್ ಮುಂಬೈನಲ್ಲಿ ಪ್ರಾರಂಭವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಕೊರೆಗಾಂವ್-ಭೀಮಾ ಹಿಂಸಾಚಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳೀಯ ಎಸಿ ರೈಲು ಸೇವೆಗಳನ್ನು ಬುಧವಾರ ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ.
ದಲಿತ ನಾಯಕರು ಬ್ರಿಟಿಷ್ ವಿಜಯವನ್ನು ಆಚರಿಸುತ್ತಾರೆ. ಮಹಾರಾಷ್ಟ್ರದ ಸೈನಿಕರು, ಅಸ್ಪೃಶ್ಯರು ಎಂದು ಪರಿಗಣಿಸಲ್ಪಟ್ಟವರು, ಈಸ್ಟ್ ಇಂಡಿಯಾ ಕಂಪನಿಯ ಸೈನ್ಯಕ್ಕಾಗಿ ಹೋರಾಡಿದರು ಎಂದು ನಂಬಲಾಗಿದೆ. ಆದಾಗ್ಯೂ, ಪುಣೆಯ ಕೆಲವು ಬಲಪಂಥೀಯ ಗುಂಪುಗಳು ಈ 'ಬ್ರಿಟಿಷ್ ವಿಜಯ'ದ ಆಚರಣೆಯನ್ನು ವಿರೋಧಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.