ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ಸಹಾಯ ಮಾಡಲು ಇಡೀ ದೇಶವೇ ಒಂದಾಗಿದೆ. ಏತನ್ಮಧ್ಯೆ ಸೂರತ್ ನ ಜನರು ಹುತಾತ್ಮರ ಕುಟುಂಬಕ್ಕೆ 65 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದಾರೆ.
ರಿಯಾಜ್ ಸೋಷಿಯಲ್ ಮೀಡಿಯಾ ಪೋಸ್ಟ್ ಗಮನಿದ ಕಂಪನಿ ಕೂಡಲೇ ಆತನನ್ನು ಸಸ್ಪೆಂಡ್ ಮಾಡಿದೆ. ಅಷ್ಟೇ ಅಲ್ಲದೆ, ಆದಷ್ಟು ಬೇಗ ಇದಕ್ಕೆ ಸೂಕ್ತ ಕಾರಣ ಮತ್ತು ಸ್ಪಷಣೆ ನೀಡುವಂತೆ ಕಂಪನಿ ಸೂಚಿಸಿದೆ.
ಮಂಡ್ಯ ಜಿಲ್ಲೆಯ ಮೂಡಿಗೆರೆಯ ಹುತಾತ್ಮ ಯೋಧ ಗುರು ಅವರ ಅಂತ್ಯ ಸಂಸ್ಕಾರಕ್ಕೆ ದೊಡ್ಡರಸಿನಕೆರೆ ಬಳಿಯಿರುವ ಅಂಬರೀಶ್ ಅವರಿಗೆ ಸೇರಿದ ಅರ್ಧ ಎಕರೆಯನ್ನು ಅಂತ್ಯ ಸಂಸ್ಕಾರ ಮತ್ತು ಸಮಾಧಿ ನಿರ್ಮಾಣಕ್ಕೆ ಬಿಟ್ಟುಕೊಡುವುದಾಗಿ ಸುಮಲತಾ ಹೇಳಿದ್ದಾರೆ.
ಡಿಸೆಂಬರ್ 31 ರಂದು ಪುಲ್ವಾಮಾದಲ್ಲಿ ನಡೆದ ಸಿಆರ್ಪಿಎಫ್ ಶಿಬಿರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಐದು ಸೈನಿಕರು ಮೃತಪಟ್ಟಿದ್ದಾರೆ. ವಿಶೇಷವೆಂದರೆ, ಇಬ್ಬರು ಸೈನಿಕರು ಗುಂಡು ನಿರೋಧಕ ಜಾಕೆಟ್ಗಳನ್ನು ಧರಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.