close

News WrapGet Handpicked Stories from our editors directly to your mailbox

ಪುಲ್ವಾಮಾ ಭಯೋತ್ಪಾದಕರ ದಾಳಿ

ಮಂಡ್ಯದ ಹುತಾತ್ಮ ಯೋಧ ಗುರು ಪತ್ನಿಗೆ ಸರ್ಕಾರಿ ಉದ್ಯೋಗ: ಸಚಿವ ಸಿ.ಎಸ್.ಪುಟ್ಟರಾಜು

ಮಂಡ್ಯದ ಹುತಾತ್ಮ ಯೋಧ ಗುರು ಪತ್ನಿಗೆ ಸರ್ಕಾರಿ ಉದ್ಯೋಗ: ಸಚಿವ ಸಿ.ಎಸ್.ಪುಟ್ಟರಾಜು

ಮದ್ದೂರಿನ ಗುಡಿಗೆರೆ ಗ್ರಾಮದ ಸರ್ಕಾರಿ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

Feb 15, 2019, 04:18 PM IST
ದೇಶದಲ್ಲಿ ಭಯೋತ್ಪಾದನೆ ತೊಲಗಿಸಲು ಕೇಂದ್ರಕ್ಕೆ ಸಾಥ್: ಹೆಚ್.ಡಿ.ದೇವೇಗೌಡ

ದೇಶದಲ್ಲಿ ಭಯೋತ್ಪಾದನೆ ತೊಲಗಿಸಲು ಕೇಂದ್ರಕ್ಕೆ ಸಾಥ್: ಹೆಚ್.ಡಿ.ದೇವೇಗೌಡ

ಶನಿವಾರ ಕೇರಳದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ದೇಶದ ಹಿತರಕ್ಷಣೆಗಾಗಿ ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗುವುದು ಎಂದು ದೇವೇಗೌಡರು ತಿಳಿಸಿದರು. 

Feb 15, 2019, 03:37 PM IST