ಇಂಡಿಯನ್ ಆಯಿಲ್ ಏರ್ಪಡಿಸಿರುವ 'I Love Indian Oil' ಸ್ಪರ್ಧೆಯಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನೂ ಫೇಸ್ ಬುಕ್ ಅಥವಾ ವಾಟ್ಸಪ್ ಮೂಲಕ ಜನವರಿ 3 ರಿಂದ ಜನವರಿ 9ರ ವರೆಗೆ ಭಾಗವಹಿಸಬಹುದು.
ಕರ್ನಾಟಕದಲ್ಲಿ ಪೆಟ್ರೋಲ್, ಡೀಸಲ್ ಮೇಲಿನ ಸುಂಕವನ್ನು ಕಡಿಮೆ ಮಾಡಿದ ನಂತರ ಕೇಂದ್ರ ಸರಕಾರ ದೇಶಾದ್ಯಂತ ತೈಲಗಳ ಮೇಲಿನ ಸುಂಕವನ್ನು ಇಳಿಸಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಪೆಟ್ರೋಲ್, ಡೀಸೆಲ್ ದರ ಇಳಿಕೆಘೋಷಣೆ ಮಾಡಿದ್ದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಕೇಂದ್ರ ಸರ್ಕಾರ ರೂ. 2.50 ಕಡಿಮೆ ಮಾಡಿದಂತೆ ರಾಜ್ಯ ಸರ್ಕಾರಗಳೂ ಇಂಧನ ಸುಂಕವನ್ನು ಕಡಿಮೆ ಮಾಡುವಂತೆ ಮನವಿ ಮಾಡಿದ್ದರು.
ಶೀಘ್ರದಲ್ಲಿಯೇ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್'ಗೆ 30ರೂ.ಗಳಷ್ಟು ಇಳಿಕೆಯಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದು, ಅದು ಹೇಗೆ ಸಾಧ್ಯ ಎಂಬುದನ್ನೂ ವಿವರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.