close

News WrapGet Handpicked Stories from our editors directly to your mailbox

ಪೆಟ್ರೋಲ್ ಬೆಲೆ

ಗುರುವಾರ ಪೆಟ್ರೋಲ್-ಡೀಸೆಲ್‌ ದರ ಎಷ್ಟಿದೆ?

ಗುರುವಾರ ಪೆಟ್ರೋಲ್-ಡೀಸೆಲ್‌ ದರ ಎಷ್ಟಿದೆ?

ಪೆಟ್ರೋಲ್-ಡೀಸೆಲ್ ಬೆಲೆಯ ದಾಖಲೆಯ ಮಟ್ಟ ತಲುಪಿದ ನಂತರ, ತೈಲ ಕಂಪನಿಗಳು ನಿರಂತರವಾಗಿ ಗ್ರಾಹಕರಿಗೆ ಪರಿಹಾರ ನೀಡುತ್ತಿವೆ. ಬುಧವಾರ ಬೆಳಿಗ್ಗೆ ಸ್ಥಿರತೆ ಕಂಡಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದೂ ಕೂಡ ಯಾವುದೇ ಬದಲಾವಣೆ ಆಗಿಲ್ಲ.

Oct 17, 2019, 08:03 AM IST
ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಸ್ಥಿರತೆ; ‌ಇಂದಿನ ದರ ಎಷ್ಟಿದೆ!

ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಸ್ಥಿರತೆ; ‌ಇಂದಿನ ದರ ಎಷ್ಟಿದೆ!

ಪೆಟ್ರೋಲ್-ಡೀಸೆಲ್ ಬೆಲೆಯ ದಾಖಲೆಯ ಮಟ್ಟ ತಲುಪಿದ ನಂತರ, ತೈಲ ಕಂಪನಿಗಳು ನಿರಂತರವಾಗಿ ಗ್ರಾಹಕರಿಗೆ ಪರಿಹಾರ ನೀಡುತ್ತಿವೆ. ಮಂಗಳವಾರ ಬೆಲೆ ಕುಸಿದ ನಂತರ, ಬುಧವಾರ ಬೆಳಿಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಸ್ಥಿರತೆ ಕಂಡುಬಂದಿದೆ.

Oct 16, 2019, 09:15 AM IST
ಮತ್ತೆ ಇಳಿದ ಪೆಟ್ರೋಲ್, ಡೀಸೆಲ್ ಬೆಲೆ; ಇಂದಿನ ಬೆಲೆ ಎಷ್ಟಿದೆ ಗೊತ್ತಾ!

ಮತ್ತೆ ಇಳಿದ ಪೆಟ್ರೋಲ್, ಡೀಸೆಲ್ ಬೆಲೆ; ಇಂದಿನ ಬೆಲೆ ಎಷ್ಟಿದೆ ಗೊತ್ತಾ!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 73.27 ರೂ. ಮತ್ತು ಡೀಸೆಲ್ ಬೆಲೆ 66.41ರೂ. ನಿಗದಿಯಾಗಿದೆ.

Oct 15, 2019, 09:00 AM IST
ಸತತ ಎರಡನೇ ದಿನವೂ ಪೆಟ್ರೋಲ್-ಡೀಸೆಲ್ ದರ ಸ್ಥಿರ!

ಸತತ ಎರಡನೇ ದಿನವೂ ಪೆಟ್ರೋಲ್-ಡೀಸೆಲ್ ದರ ಸ್ಥಿರ!

ಪ್ರಪಂಚದಾದ್ಯಂತ ತೈಲ ಪೂರೈಕೆ ಕುಸಿಯುತ್ತಿರುವ ಕಾರಣ, ಏಷ್ಯಾದ ಮಾರುಕಟ್ಟೆಗಳಲ್ಲಿ ತೈಲ ದರದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಸತತ ಮೂರು ದಿನಗಳಿಂದ ಕಡಿಮೆಯಾಗಿದ್ದ ಪೆಟ್ರೋಲ್-ಡೀಸೆಲ್ ದರದಲ್ಲಿ ಭಾನುವಾರ ಯಾವುದೇ ಬದಲಾವಣೆ ಆಗಿರಲಿಲ್ಲ. 

Oct 14, 2019, 08:59 AM IST
ಭಾನುವಾರದ ಪೆಟ್ರೋಲ್, ಡೀಸೆಲ್ ಬೆಲೆ ಎಲ್ಲಿ? ಎಷ್ಟಿದೆ?

ಭಾನುವಾರದ ಪೆಟ್ರೋಲ್, ಡೀಸೆಲ್ ಬೆಲೆ ಎಲ್ಲಿ? ಎಷ್ಟಿದೆ?

ಪ್ರಪಂಚದಾದ್ಯಂತ ತೈಲ ಪೂರೈಕೆ ಕುಸಿಯುತ್ತಿರುವ ಕಾರಣ, ಏಷ್ಯಾದ ಮಾರುಕಟ್ಟೆಗಳಲ್ಲಿ ತೈಲ ದರದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಸತತ ಮೂರು ದಿನಗಳಿಂದ ಕಡಿಮೆಯಾಗಿದ್ದ ಪೆಟ್ರೋಲ್-ಡೀಸೆಲ್ ದರದಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.

Oct 13, 2019, 11:16 AM IST
ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ; ಎಲ್ಲಿ, ಎಷ್ಟಿದೆ ಗೊತ್ತಾ?

ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ; ಎಲ್ಲಿ, ಎಷ್ಟಿದೆ ಗೊತ್ತಾ?

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 73.42 ರೂ. ಮತ್ತು ಡೀಸೆಲ್ ಬೆಲೆ 66.60 ರೂ. ನಿಗದಿಯಾಗಿದೆ.
 
Oct 11, 2019, 10:00 AM IST
ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತಷ್ಟು ಇಳಿಕೆ; ವಾಹನ ಸವಾರರಿಗೆ ನಿರಾಳ!

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತಷ್ಟು ಇಳಿಕೆ; ವಾಹನ ಸವಾರರಿಗೆ ನಿರಾಳ!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 73.54 ರೂ. ಮತ್ತು ಡೀಸೆಲ್ ಬೆಲೆ 66.75 ರೂ. ನಿಗದಿಯಾಗಿದೆ.

Oct 10, 2019, 10:29 AM IST
ಸತತ ಮೂರು ದಿನಗಳ ಇಳಿಕೆ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಸ್ಥಿರತೆ!

ಸತತ ಮೂರು ದಿನಗಳ ಇಳಿಕೆ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಸ್ಥಿರತೆ!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 73.59 ರೂ. ಮತ್ತು ಡೀಸೆಲ್ ಬೆಲೆ 66.81 ರೂ. ನಿಗದಿಯಾಗಿದೆ.

Oct 9, 2019, 09:57 AM IST
ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತಷ್ಟು ಇಳಿಕೆ! ಇಂದಿನ ಬೆಲೆ ಎಷ್ಟಿದೆ ತಿಳಿಯಿರಿ

ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತಷ್ಟು ಇಳಿಕೆ! ಇಂದಿನ ಬೆಲೆ ಎಷ್ಟಿದೆ ತಿಳಿಯಿರಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 73.76 ರೂ. ಮತ್ತು ಡೀಸೆಲ್ ಬೆಲೆ 66.91 ರೂ. ನಿಗದಿಯಾಗಿದೆ.

Oct 7, 2019, 10:08 AM IST
ಶುಕ್ರವಾರವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತಷ್ಟು ಇಳಿಕೆ! ವಾಹನ ಸವಾರರು ಕೊಂಚ ನಿರಾಳ

ಶುಕ್ರವಾರವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತಷ್ಟು ಇಳಿಕೆ! ವಾಹನ ಸವಾರರು ಕೊಂಚ ನಿರಾಳ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.33 ರೂ. ಮತ್ತು ಡೀಸೆಲ್ ಬೆಲೆ 67.35 ರೂ. ನಿಗದಿಯಾಗಿದೆ.

Oct 4, 2019, 09:38 AM IST
ವಾಹನ ಸವಾರರಿಗೆ ಸಿಹಿ ಸುದ್ದಿ; ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ!

ವಾಹನ ಸವಾರರಿಗೆ ಸಿಹಿ ಸುದ್ದಿ; ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.51 ರೂ. ಮತ್ತು ಡೀಸೆಲ್ ಬೆಲೆ 67.43 ರೂ. ನಿಗದಿಯಾಗಿದೆ.

Oct 3, 2019, 11:04 AM IST
ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಸ್ಥಿರತೆ!

ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಸ್ಥಿರತೆ!

ದೇಶಾದ್ಯಂತ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದ್ದು, ಯಾವುದೇ ಬದಲಾವಣೆಯಾಗಿಲ್ಲ. 

Oct 2, 2019, 09:28 AM IST
ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ! ಮುಂಬೈನಲ್ಲಿ 80 ರೂ. ದಾಟಿದ ಪೆಟ್ರೋಲ್!

ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ! ಮುಂಬೈನಲ್ಲಿ 80 ರೂ. ದಾಟಿದ ಪೆಟ್ರೋಲ್!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.61 ರೂ. ಮತ್ತು ಡೀಸೆಲ್ ಬೆಲೆ 67.49 ರೂ. ನಿಗದಿಯಾಗಿದೆ.

Oct 1, 2019, 10:42 AM IST
ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ!

ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ!

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. 

Sep 30, 2019, 11:20 AM IST
ಎರಡು ದಿನಗಳ ಏರಿಕೆ ಬಳಿಕ ಇಂದು ಪೆಟ್ರೋಲ್-ಡೀಸೆಲ್‌ ದರ ಎಷ್ಟಿದೆ?

ಎರಡು ದಿನಗಳ ಏರಿಕೆ ಬಳಿಕ ಇಂದು ಪೆಟ್ರೋಲ್-ಡೀಸೆಲ್‌ ದರ ಎಷ್ಟಿದೆ?

ಪ್ರಪಂಚದಾದ್ಯಂತ ತೈಲ ಪೂರೈಕೆ ಕುಸಿಯುತ್ತಿರುವ ಕಾರಣ, ಏಷ್ಯಾದ ಮಾರುಕಟ್ಟೆಗಳಲ್ಲಿ ತೈಲ ದರದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಕಳೆದ ಎರಡು ದಿನಗಳಿಂದ ಏರಿಕೆ ಕಂಡಿದ್ದ ಪೆಟ್ರೋಲ್-ಡೀಸೆಲ್ ದರದಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.

Sep 28, 2019, 09:51 AM IST
ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಏರಿಕೆ! ಎಲ್ಲಿ, ಎಷ್ಟಿದೆ?

ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಏರಿಕೆ! ಎಲ್ಲಿ, ಎಷ್ಟಿದೆ?

ದೇಶಾದ್ಯಂತ ಶುಕ್ರವಾರವೂ ಪೆಟ್ರೋಲ್, ಡೀಸೆಲ್ ಬೆಲೆ ಮತ್ತಷ್ಟು ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.34 ರೂ. ಮತ್ತು ಡೀಸೆಲ್ ಬೆಲೆ 67.24 ರೂ. ನಿಗದಿಯಾಗಿದೆ.

Sep 27, 2019, 10:45 AM IST
ಒಂದು ದಿನದ ಬಳಿಕ ಮತ್ತೆ ಪೆಟ್ರೋಲ್-ಡೀಸೆಲ್ ಏರಿಕೆ

ಒಂದು ದಿನದ ಬಳಿಕ ಮತ್ತೆ ಪೆಟ್ರೋಲ್-ಡೀಸೆಲ್ ಏರಿಕೆ

ಪ್ರಪಂಚದಾದ್ಯಂತ ತೈಲ ಪೂರೈಕೆ ಕುಸಿಯುತ್ತಿರುವ ಕಾರಣ, ಏಷ್ಯಾದ ಮಾರುಕಟ್ಟೆಗಳಲ್ಲಿ ತೈಲ ದರದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ನಿನ್ನೆಯಷ್ಟೇ ಸ್ಥಿರತೆ ಕಂಡಿದ್ದ ಪೆಟ್ರೋಲ್-ಡೀಸೆಲ್ ಇಂದು ಮತ್ತೆ ಏರಿಕೆಯಾಗಿದೆ.

Sep 26, 2019, 09:01 AM IST
ಎಂಟು ದಿನಗಳ ಬಳಿಕ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ

ಎಂಟು ದಿನಗಳ ಬಳಿಕ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ

ಪ್ರಪಂಚದಾದ್ಯಂತ ತೈಲ ಪೂರೈಕೆ ಕುಸಿಯುತ್ತಿರುವ ಕಾರಣ, ಏಷ್ಯಾದ ಮಾರುಕಟ್ಟೆಗಳಲ್ಲಿ ತೈಲ ದರದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ.

Sep 25, 2019, 09:06 AM IST
ಸತತ ಎಂಟನೇ ದಿನವೂ ಕಡಿಮೆಯಾಗದ ಪೆಟ್ರೋಲ್-ಡೀಸೆಲ್‌; ಇಂದಿನ ಬೆಲೆ ಎಷ್ಟಿದೆ?

ಸತತ ಎಂಟನೇ ದಿನವೂ ಕಡಿಮೆಯಾಗದ ಪೆಟ್ರೋಲ್-ಡೀಸೆಲ್‌; ಇಂದಿನ ಬೆಲೆ ಎಷ್ಟಿದೆ?

ಸೌದಿ ಅರಾಮಾರ್ಕ್ ಸ್ಥಾವರದ ಮೇಲೆ ಡ್ರೋನ್ ದಾಳಿ ನಡೆದ ಸುಮಾರು 10 ದಿನಗಳ ನಂತರವೂ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯ ಪ್ರವೃತ್ತಿ ಮುಂದುವರೆದಿದೆ. ಪ್ರಪಂಚದಾದ್ಯಂತ ತೈಲ ಪೂರೈಕೆ ಕುಸಿಯುತ್ತಿರುವ ಕಾರಣ, ಏಷ್ಯಾದ ಮಾರುಕಟ್ಟೆಗಳಲ್ಲಿ ತೈಲ ದರದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ.

Sep 24, 2019, 08:33 AM IST
10 ತಿಂಗಳಲ್ಲಿ ಪೆಟ್ರೋಲ್ ಅತ್ಯಂತ ದುಬಾರಿ, ಡೀಸೆಲ್ ದರವೂ ಹೆಚ್ಚಳ

10 ತಿಂಗಳಲ್ಲಿ ಪೆಟ್ರೋಲ್ ಅತ್ಯಂತ ದುಬಾರಿ, ಡೀಸೆಲ್ ದರವೂ ಹೆಚ್ಚಳ

ಸೌದಿ ಅರಾಮಾರ್ಕ್ ಸ್ಥಾವರದ ಮೇಲೆ ಡ್ರೋನ್ ದಾಳಿ ನಡೆದ ಸುಮಾರು 10 ದಿನಗಳ ನಂತರವೂ, ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಯ ಪ್ರವೃತ್ತಿ ಮುಂದುವರೆದಿದೆ. ಪ್ರಪಂಚದಾದ್ಯಂತ ತೈಲ ಪೂರೈಕೆ ಕುಸಿಯುತ್ತಿರುವ ಕಾರಣ, ಏಷ್ಯಾದ ಮಾರುಕಟ್ಟೆಗಳಲ್ಲಿ ತೈಲದ ದರವು ಹೆಚ್ಚು ಪರಿಣಾಮ ಬೀರುತ್ತಿದೆ.
 
Sep 23, 2019, 08:37 AM IST