LPG cylinder Cashback Offer: ದಿನೇ ದಿನೇ ಆಗಸಕ್ಕೇರುತ್ತಿರುವ ಹಣದುಬ್ಬರದಿಂದಾಗಿ ಜನಸಾಮಾನ್ಯರು ತತ್ತರಿಸುತ್ತಿದ್ದಾರೆ. ಅದರಲ್ಲೂ ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಶ್ರೀ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದಕ್ಕೆ ಎಲ್ಪಿಜಿ ದರವೂ ಹೊರತಾಗಿಲ್ಲ. ಆದರೆ, ಆನ್ಲೈನ್ನಲ್ಲಿ ಎಲ್ಪಿಜಿ ಬುಕ್ ಮಾಡಿದರೆ ನಿಮಗೆ ಭರ್ಜರಿ ಕ್ಯಾಶ್ಬ್ಯಾಕ್ ಲಭ್ಯವಾಗಲಿದೆ. ಆ ಅಪ್ಲಿಕೇಶನ್ ಯಾವುದು, ಕ್ಯಾಶ್ಬ್ಯಾಕ್ ಪಡೆಯಲು ಯಾವ ರೀತಿ ಸಿಲಿಂಡರ್ ಬುಕ್ ಮಾಡಬೇಕು ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
Coronavirus Pandemic ವಿರುದ್ಧ ಹೋರಾಟ ನಡೆಸಲು ಕೊಡುಗೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿಕೊಂಡಿರುವ ಮನವಿಗ ಇದೀಗ ಸಮಾಜದ ವಿವಿಧ ವರ್ಗಗಳ ಜನರು ಸ್ಪಂದಿಸಲಾರಂಭಿಸಿದ್ದಾರೆ.
ಪೇಟಿಎಂ ತನ್ನ ಗ್ರಾಹಕರಿಗೆ ಕಾರ್ಡ್ಗಳು, ಯುಪಿಐ, ನೆಟ್ ಬ್ಯಾಂಕಿಂಗ್ ಮತ್ತು ವ್ಯಾಲೆಟ್ ಮುಂತಾದ ಯಾವುದೇ ರೀತಿಯ ವಹಿವಾಟಿನ ಮೇಲೆ ಯಾವುದೇ ಶುಲ್ಕದ ಹೆಸರಿನಲ್ಲಿ ಹಣವನ್ನು ವಿಧಿಸುತ್ತಿಲ್ಲ ಎಂದು ನೋಯ್ಡಾ ಮೂಲದ ಕಂಪನಿ ಸ್ಪಷ್ಟಪಡಿಸಿದೆ.
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಪೇಟಿಎಂ ಪೇಮೆಂಟ್ ಬ್ಯಾಂಕ್ ಅನ್ನು ಔಪಚಾರಿಕವಾಗಿ ಮಂಗಳವಾರ ಸಂಜೆ ಉದ್ಘಾಟಿಸಿದರು. ದೀರ್ಘಕಾಲದವರೆಗೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗಗಳನ್ನು ಉತ್ಪಾದಿಸುವ ಕಡೆಗೆ ಪೇಟಿಎಂ ಪೇಮೆಂಟ್ ಬ್ಯಾಂಕ್ ಕೆಲಸ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.