ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಸರ್ಕಾರದ ಮೇಲೆ ಸಾಕಷ್ಟು ಹೊರ ಆಗುತ್ತಿದ್ದರೂ, ರಾಜ್ಯದ ಜನಸಾಮಾನ್ಯರ ಹೊರೆ ಇಳಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Basavaraj Bommai: ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೇಸ್ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ
ಆರೋಗ್ಯ ಕೇಂದ್ರದಲ್ಲಿ ಚುಚ್ಚುಮದ್ದು ಹಾಕಿದ ಕೆಲವೇ ಘಂಟೆಗಳಲ್ಲಿ ಮೂರು ತಿಂಗಳ ಮಗು ಸಾವನ್ನಪ್ಪಿದೆ. ಈ ಘಟನೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೊಯ್ಸಳಕಟ್ಟೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಸಂಭವಿಸಿದೆ.
ಸ್ವತಂತ್ರ ಮಾನವ ಹಕ್ಕುಗಳ ಆಯೋಗ (ಐಎಚ್ಸಿಎಚ್ಆರ್) ಹೊರಡಿಸಿದ ಹೇಳಿಕೆಯ ಪ್ರಕಾರ, 24 ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಬಳಸಲಾಗಿದೆ ಅಥವಾ ಪ್ರಾಂತೀಯ ಸರ್ಕಾರಗಳು ಮತ್ತು ರಾಜಕೀಯ ಪಕ್ಷಗಳ ಕಚೇರಿಗಳನ್ನು ಕಾಪಾಡುವ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದು ಇರಾಕಿ ಸುದ್ದಿ ವಾಹಿನಿ ಕ್ಸಿನ್ಹುವಾ ವರದಿ ಮಾಡಿದೆ.
ಸಾರ್ವಜನಿಕ ವಲಯದ ಖಾಸಗೀಕರಣದ ತಡೆ ಮತ್ತು ಕನಿಷ್ಠ ಮಾಸಿಕ ವೃದ್ಧಾಪ್ಯ ಮತ್ತು ವಿಧವಾ ಪಿಂಚಣಿಯನ್ನು 3,000 ರೂ.ಗಳಿಗೆ ಹೆಚ್ಚಿಸುವುದು, ನೌಕರರ ಕನಿಷ್ಠ ವೇತನವನ್ನು ತಿಂಗಳಿಗೆ 21,000 ರೂ. ನಿಗದಿಪಡಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 10 ರಿಂದ 16 ರವರೆಗೆ ಪ್ರತಿಭಟನೆ ನಡೆಸಲು ಎಡಪಕ್ಷಗಳು ನಿರ್ಧರಿಸಿವೆ.
ನೀರು ನುಗ್ಗಿರುವ ಮನೆಗಳ ಮಾಲೀಕರಿಗೆ ತಲಾ ಹತ್ತು ಸಾವಿರ ರೂ.ಗಳ ಪರಿಹಾರ ಕೊಟ್ಟಿರುವುದನ್ನು ಬಿಟ್ಟರೆ ಪ್ರವಾಹಪೀಡಿತ ಪ್ರದೇಶಗಳಲ್ಲಿ ಯಾವುದೇ ಕೆಲಸವಾಗಿಲ್ಲ. ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ಗಳನ್ನು ಬಹುತೇಕ ಕಡೆ ನಿರ್ಮಿಸಿಲ್ಲ.
ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು-ಕನಕಪುರ ಮಾರ್ಗವಾಗಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಇಂದು ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ನ ಹೊರಗೆ ಮತ್ತೊಂದು ಹಿಂಸಾತ್ಮಕ ಪ್ರತಿಭಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರತಿಭಟನಾಕಾರರಿಂದ ಹೈಕಮಿಷನ್ ಕಚೇರಿ ಆವರಣಕ್ಕೆ ಹಾನಿಯಾಗಿದೆ ಎಂದು ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ.
ವಿಚಾರಣೆಗೆ ಡಿ.ಕೆ.ಶಿವಕುಮಾರ್ ಅವರು ಸ್ಪಂದಿಸುತ್ತಿಲ್ಲ ಎಂಬ ಕಾರಣ ನೀಡಿ ಬಂಧಿಸಿರುವ ಇಡಿ ಕ್ರಮಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಕೇಂದ್ರ ಸರ್ಕಾರ ಮಂಡಿಸಿರುವ ವೇತನ ಮಸೂದೆ 2019 ಮತ್ತು ಔದ್ಯೋಗಿಕ ರಕ್ಷಣೆ, ಆರೋಗ್ಯ ಮತ್ತು ಕಾರ್ಯಸ್ಥಳದ ಸ್ಥಿತಿಗತಿ ಕಾಯ್ದೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಲಾಗಿದೆ..ಇದನ್ನು ವಿರೋಧಿಸಿ ನಾಳೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.
ರೈಲ್ವೇ ಇಲಾಖೆಯ ನೇಮಕಾತಿಯಲ್ಲಿ ವಂಚನೆಯಾಗಿದೆ ಎಂದು ಆರೋಪಿಸಿ ಇಲ್ಲಿನ ಮಾತುಂಗ ಮತ್ತು ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ರೈಲು ತಡೆದು ಪ್ರತಿಭಟನೆ ನಡೆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.