ಪ್ರಧಾನಿ ನರೇಂದ್ರ ಮೋದಿ 1

ಪ್ರಧಾನಿ ಮೋದಿಗಾಗಿ ತನ್ನ ವಾಯುಪ್ರದೇಶ ಮುಕ್ತಗೊಳಿಸಲು ಪಾಕ್ ನಕಾರ

ಪ್ರಧಾನಿ ಮೋದಿಗಾಗಿ ತನ್ನ ವಾಯುಪ್ರದೇಶ ಮುಕ್ತಗೊಳಿಸಲು ಪಾಕ್ ನಕಾರ

ಪ್ರಧಾನಿ ಮೋದಿಯವರ ಸೌದಿ ಭೇಟಿಗಾಗಿ ವಾಯುಪ್ರದೇಶವನ್ನು ತೆರೆಯುವ ಭಾರತದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿದೆ.

Oct 27, 2019, 06:15 PM IST
ಮೋದಿಜಿ ರಾಜಕೀಯ ಕಡಿಮೆ ಮಾಡಿ ದೇಶದ ಮಕ್ಕಳ ಬಗ್ಗೆ ಗಮನಹರಿಸಿ- ಕಪಿಲ್ ಸಿಬಲ್

ಮೋದಿಜಿ ರಾಜಕೀಯ ಕಡಿಮೆ ಮಾಡಿ ದೇಶದ ಮಕ್ಕಳ ಬಗ್ಗೆ ಗಮನಹರಿಸಿ- ಕಪಿಲ್ ಸಿಬಲ್

 ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ 102 ನೇ ಸ್ಥಾನಕ್ಕೆ ಕುಸಿದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ 'ಪ್ರಧಾನಿ ರಾಜಕೀಯದ ಬಗ್ಗೆ ಕಡಿಮೆ ಗಮನಹರಿಸಬೇಕು ಮತ್ತು ದೇಶದ ಮಕ್ಕಳ ಮೇಲೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದ್ದಾರೆ.

Oct 16, 2019, 05:58 PM IST
 Video: ಅನೌಪಚಾರಿಕ ಶೃಂಗಸಭೆಗೂ ಮುನ್ನ ಸ್ವಚ್ಛತಾ ರಾಯಭಾರಿಯಾದ ಮೋದಿ..!

Video: ಅನೌಪಚಾರಿಕ ಶೃಂಗಸಭೆಗೂ ಮುನ್ನ ಸ್ವಚ್ಛತಾ ರಾಯಭಾರಿಯಾದ ಮೋದಿ..!

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಎರಡನೇ ಸುತ್ತಿನ ಅನೌಪಚಾರಿಕ ಶೃಂಗಸಭೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು. 

Oct 12, 2019, 11:59 AM IST
ಪ್ರಧಾನಿ ಮೋದಿ ವಿರುದ್ಧ ಮಾತನಾಡುವವರನ್ನು ಜೈಲಿಗೆ ಹಾಕಲಾಗುತ್ತದೆ- ರಾಹುಲ್ ಗಾಂಧಿ

ಪ್ರಧಾನಿ ಮೋದಿ ವಿರುದ್ಧ ಮಾತನಾಡುವವರನ್ನು ಜೈಲಿಗೆ ಹಾಕಲಾಗುತ್ತದೆ- ರಾಹುಲ್ ಗಾಂಧಿ

 ಬಂಡೀಪುರ ರಾತ್ರಿ ಸಂಚಾರ ನಿಷೇಧದ ವಿರೋಧಿಸಿ ಪ್ರತಿಭಟಿಸುತ್ತಿರುವ ಬೆಂಬಲಿಸಲು ವಯನಾಡಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಷ್ಟ್ರವು ಸರ್ವಾಧಿಕಾರಿದತ್ತ ಸಾಗುತ್ತಿದೆ ಮತ್ತು ಇದು ದೇಶದ ಪ್ರತಿಯೊಬ್ಬರಿಗೂ ತಿಳಿದಿದೆ ಎಂದು ಹೇಳಿದ್ದಾರೆ. 

Oct 4, 2019, 04:08 PM IST
69 ವರ್ಷದ ಪಿಎಂ ನರೇಂದ್ರ ಮೋದಿ ಅವರಿಗೆ ಸಂಬಂಧಿಸಿದ ನಂಬರ್ ಗೇಮ್!

69 ವರ್ಷದ ಪಿಎಂ ನರೇಂದ್ರ ಮೋದಿ ಅವರಿಗೆ ಸಂಬಂಧಿಸಿದ ನಂಬರ್ ಗೇಮ್!

'ದೇಶದ ಅತ್ಯಂತ ಜನಪ್ರಿಯ ನಾಯಕ, ಬಲವಾದ ಇಚ್ಛಾಶಕ್ತಿ, ನಿರ್ಣಾಯಕ ನಾಯಕತ್ವ ಮತ್ತು ದಣಿವರಿಯದ ಕಠಿಣ ಪರಿಶ್ರಮದ ಸಂಕೇತವಾದ ಪ್ರಧಾನಿ ನರೇಂದ್ರಮೋದಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು' ಎಂದು ಅಮಿತ್ ಶಾ ಬರೆದಿದ್ದಾರೆ.

Sep 17, 2019, 09:34 AM IST
ಚಂದ್ರಯಾನ-2 ರ ವೈಫಲ್ಯಕ್ಕೆ ಮೋದಿ ಕಾರಣ, ಅವರ ಉಪಸ್ಥಿತಿ ಅಪಶಕುನ': ಕುಮಾರಸ್ವಾಮಿ

ಚಂದ್ರಯಾನ-2 ರ ವೈಫಲ್ಯಕ್ಕೆ ಮೋದಿ ಕಾರಣ, ಅವರ ಉಪಸ್ಥಿತಿ ಅಪಶಕುನ': ಕುಮಾರಸ್ವಾಮಿ

ಸೆಪ್ಟೆಂಬರ್ 6 ರಂದು ವಿಕ್ರಮ್ ಮೂನ್ ಲ್ಯಾಂಡರ್ ವಿಫಲವಾಗಲು ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಲ್ಲಿ ಪ್ರಧಾನಿ ಮೋದಿ ಅವರ ಉಪಸ್ಥಿತಿಯು ಅಪಶಕುನವಾಗಿರಬಹುದು ಎಂದು ಹೇಳಿದ್ದಾರೆ.

Sep 13, 2019, 09:05 PM IST
ರಷ್ಯಾ ಅಧ್ಯಕ್ಷ ಪುಟಿನ್ ಹಾಗೂ ತಮ್ಮ ನಡುವಿನ ಬಾಂಧವ್ಯದ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ರಷ್ಯಾ ಅಧ್ಯಕ್ಷ ಪುಟಿನ್ ಹಾಗೂ ತಮ್ಮ ನಡುವಿನ ಬಾಂಧವ್ಯದ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಎರಡು ದಿನಗಳ ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಈ ಪ್ರವಾಸವು ಉಭಯ ದೇಶಗಳ ನಡುವಿನ ಸಂಬಂಧಗಳಿಗೆ ಹೊಸ ನಿರ್ದೇಶನ, ಹೊಸ ಶಕ್ತಿ ಮತ್ತು ಹೊಸ ವೇಗ ನೀಡುತ್ತದೆ ಎಂದು ಹೇಳಿದ್ದಾರೆ. 20 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆ ಮತ್ತು ಪೂರ್ವ ಆರ್ಥಿಕ ವೇದಿಕೆಯ (ಇಇಎಫ್) ಐದನೇ ಸಭೆಯಲ್ಲಿ ಭಾಗವಹಿಸಲು ಮೋದಿ ಬುಧವಾರ ವ್ಲಾಡಿವೋಸ್ಟಾಕ್‌ಗೆ ಆಗಮಿಸಿ ರಷ್ಯಾದ ಸರ್ಕಾರಿ ಸ್ವಾಮ್ಯದ ಟಾಸ್ ಸುದ್ದಿಸಂಸ್ಥೆಗೆ ಸಂದರ್ಶನ ನೀಡಿದರು.

Sep 4, 2019, 03:55 PM IST
ಇಂದಿನಿಂದ ಎರಡು ದಿನ ಫ್ರಾನ್ಸ್‌ ಪ್ರವಾಸ ಕೈಗೊಳ್ಳಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ

ಇಂದಿನಿಂದ ಎರಡು ದಿನ ಫ್ರಾನ್ಸ್‌ ಪ್ರವಾಸ ಕೈಗೊಳ್ಳಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ

ಫ್ರಾನ್ಸ್ ಭೇಟಿಯ ಸಮಯದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ಯಾರಿಸ್ನಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ನಿಡ್ ಡಿ ಏಗಲ್ನಲ್ಲಿ ಏರ್ ಇಂಡಿಯಾ ಅಪಘಾತಕ್ಕೆ ಒಳಗಾದ ಭಾರತೀಯ ಸಂತ್ರಸ್ತರಿಗಾಗಿ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ.

Aug 22, 2019, 10:57 AM IST
ನೆರೆ ಪರಿಹಾರಕ್ಕಾಗಿ ಪ್ರಧಾನಿಗೆ ಪತ್ರ ಬರೆದು 1000 ಕೋಟಿ ರೂ. ಮನವಿ ಮಾಡಿದ ಪಂಜಾಬ್ ಸಿಎಂ ಅಮರಿಂದರ್ ಸಿಂಗ್

ನೆರೆ ಪರಿಹಾರಕ್ಕಾಗಿ ಪ್ರಧಾನಿಗೆ ಪತ್ರ ಬರೆದು 1000 ಕೋಟಿ ರೂ. ಮನವಿ ಮಾಡಿದ ಪಂಜಾಬ್ ಸಿಎಂ ಅಮರಿಂದರ್ ಸಿಂಗ್

ರಾಜ್ಯದ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ನಷ್ಟವನ್ನು ಪರಿಹರಿಸಲು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ 1000 ಕೋಟಿ ರೂ. ವಿಶೇಷ ಪರಿಹಾರ ಪ್ಯಾಕೇಜ್ ಕೋರಿ ಪತ್ರ ಬರೆದಿದ್ದಾರೆ.

Aug 22, 2019, 09:54 AM IST
ಬಿಜೆಪಿ ಮಹಿಳಾ ಸಂಸದರೊಂದಿಗೆ ಇಂದು ಪ್ರಧಾನಿ ಮೋದಿ ಉಪಹಾರ ಸಭೆ!

ಬಿಜೆಪಿ ಮಹಿಳಾ ಸಂಸದರೊಂದಿಗೆ ಇಂದು ಪ್ರಧಾನಿ ಮೋದಿ ಉಪಹಾರ ಸಭೆ!

ಪಕ್ಷವು ಯೋಜಿಸಿರುವ ಸಭೆಗಳ ಸರಣಿಯ ಭಾಗವಾಗಿ ಬಿಜೆಪಿ ಸಂಸದರೊಂದಿಗೆ ಪ್ರಧಾನ ಮಂತ್ರಿಯವರ ಐದನೇ ಸಂವಾದ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

Jul 12, 2019, 09:07 AM IST
Interview: ಚುನಾವಣೆಯಲ್ಲಿ ರಾಷ್ಟ್ರೀಯತೆ ವಿಚಾರ; 'ಮಾಧ್ಯಮದ ಕೆಲವರು ಹೈಪರ್-ಸೆಕ್ಯೂಲರ್' ಎಂದ ಪ್ರಧಾನಿ ಮೋದಿ

Interview: ಚುನಾವಣೆಯಲ್ಲಿ ರಾಷ್ಟ್ರೀಯತೆ ವಿಚಾರ; 'ಮಾಧ್ಯಮದ ಕೆಲವರು ಹೈಪರ್-ಸೆಕ್ಯೂಲರ್' ಎಂದ ಪ್ರಧಾನಿ ಮೋದಿ

"ಇಂದು ದೇಶದಲ್ಲಿ ಸಾವಿರಾರು ಸೈನಿಕರು ಹುತಾತ್ಮರಾಗಿದ್ದಾರೆ. ಇದು ಚುನಾವಣಾ ವಿಚಾರ ಆಗಬಾರದೇ? ರೈತರು ಸತ್ತರೆ, ಅದು ಚುನಾವಣಾ ವಿಷಯವಾಗುತ್ತದೆ. ಆದರೆ ಸೈನಿಕರು ಸಾವನ್ನಪ್ಪಿದರೆ ಅದು ಚುನಾವಣಾ ವಸ್ತು ವಿಷಯವಲ್ಲವೇ? ಅದು ಹೇಗೆ ಸಾಧ್ಯ?" ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

Apr 16, 2019, 10:48 AM IST
'ಪಿಎಂ ನರೇಂದ್ರ ಮೋದಿ' ಸಿನಿಮಾ ಬಿಡುಗಡೆಗೆ ಚುನಾವಣಾ ಆಯೋಗದಿಂದ ಗ್ರೀನ್ ಸಿಗ್ನಲ್!

'ಪಿಎಂ ನರೇಂದ್ರ ಮೋದಿ' ಸಿನಿಮಾ ಬಿಡುಗಡೆಗೆ ಚುನಾವಣಾ ಆಯೋಗದಿಂದ ಗ್ರೀನ್ ಸಿಗ್ನಲ್!

ಚಿತ್ರ ಬಿಡುಗಡೆ ಬಗ್ಗೆ ಕೇಂದ್ರ ಸೆನ್ಸಾರ್​ ಮಂಡಳಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಚುನಾವಣಾ ಆಯೋಗ ಹೇಳಿದೆ. 

Apr 3, 2019, 11:04 AM IST
ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ: ಮಿಷನ್ ಶಕ್ತಿ ಯಶಸ್ವಿ, ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು!

ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ: ಮಿಷನ್ ಶಕ್ತಿ ಯಶಸ್ವಿ, ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು!

ಬಾಹ್ಯಾಕಾಶದ ಲೋ ಅರ್ಥ್ ಆರ್ಬಿಟ್ ನಲ್ಲಿ ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಮೂಲಕ ಲೈವ್ ಸ್ಯಾಟೆಲೈಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

Mar 27, 2019, 01:36 PM IST
ಪ್ರಧಾನಿ ಭೇಟಿ ಮಾಡಿದ ಸಿಎಂ: ಬರ ಪರಿಹಾರ, ನರೇಗಾ ಬಾಕಿ ಅನುದಾನ ಬಿಡುಗಡೆಗೆ ಮನವಿ

ಪ್ರಧಾನಿ ಭೇಟಿ ಮಾಡಿದ ಸಿಎಂ: ಬರ ಪರಿಹಾರ, ನರೇಗಾ ಬಾಕಿ ಅನುದಾನ ಬಿಡುಗಡೆಗೆ ಮನವಿ

ಸತತ ಬರಗಾಲ, ಅನಿಶ್ಚಿತ ಮಳೆಯ ಪರಿಣಾಮವಾಗಿ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ಸರ್ಕಾರಗಳು ಧಾವಿಸಬೇಕಾದ್ದು ಅತಿ ಅಗತ್ಯವಾದ್ದರಿಂದ ಕೂಡಲೇ ಈ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಕೋರಿದ್ದಾರೆ.

Mar 9, 2019, 12:43 PM IST
VIDEO: ಕುಂಭಮೇಳದಲ್ಲಿ ಪೌರಕಾರ್ಮಿಕರ ಪಾದ ತೊಳೆದು, ಪೂಜೆ ಮಾಡಿದ ಪ್ರಧಾನಿ ಮೋದಿ

VIDEO: ಕುಂಭಮೇಳದಲ್ಲಿ ಪೌರಕಾರ್ಮಿಕರ ಪಾದ ತೊಳೆದು, ಪೂಜೆ ಮಾಡಿದ ಪ್ರಧಾನಿ ಮೋದಿ

ಇಂದು ಕುಂಭಮೇಳದಲ್ಲಿ ಆಯೋಜಿಸಿದ್ದ ಸ್ವಚ್ಛ ಕುಂಭ್​​ -ಸ್ವಚ್ಛ ಆಭಾರ್​​ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರ ಪಾದ ತೊಳೆದು ಪೂಜೆ ಮಾಡಿ ಸನ್ಮಾನಿಸಿದರು. 

Feb 24, 2019, 06:24 PM IST
ಲೋಕಸಭೆ ಚುನಾವಣೆ ಬಳಿಕ ಮತ್ತೆ ಮಾತನಾಡುತ್ತೇನೆ: 'ಮನ್ ಕಿ ಬಾತ್'ನಲ್ಲಿ ಪ್ರಧಾನಿ ಮೋದಿ

ಲೋಕಸಭೆ ಚುನಾವಣೆ ಬಳಿಕ ಮತ್ತೆ ಮಾತನಾಡುತ್ತೇನೆ: 'ಮನ್ ಕಿ ಬಾತ್'ನಲ್ಲಿ ಪ್ರಧಾನಿ ಮೋದಿ

ಯೋಧರ ಸಾವು ದೇಶದಲ್ಲಿ ಭಯೋತ್ಪಾದನೆಯನ್ನು ನಾಶ ಮಾಡಲೇಬೇಕೆಂಬ ಛಲ ಹುಟ್ಟಿಸಿದೆ. ಹೀಗಾಗಿ ಈಗಾಗಲೇ ಭದ್ರತಾ ಪಡೆ ತನ್ನ ಭಾಷೆಯಲ್ಲಿಯೇ ಭಯೋತ್ಪಾದಕರಿಗೆ ಉತ್ತರಿಸಿದೆ ಎಂದು ಮೋದಿ ಹೇಳಿದ್ದಾರೆ.

Feb 24, 2019, 04:10 PM IST
ಉಗ್ರರ ದಾಳಿಯನ್ನು ರಾಜಕೀಯ ಲಾಭಕ್ಕೆ ಮೋದಿ ಬಳಕೆ: ದಿನೇಶ್ ಗುಂಡೂರಾವ್

ಉಗ್ರರ ದಾಳಿಯನ್ನು ರಾಜಕೀಯ ಲಾಭಕ್ಕೆ ಮೋದಿ ಬಳಕೆ: ದಿನೇಶ್ ಗುಂಡೂರಾವ್

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಜನತೆಯ ಮತ ಗಳಿಸುವುದು ಹೇಗೆ ಎಂಬುದೇ ಮೋದಿಗೆ ಚಿಂತೆಯಾಗಿದೆ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

Feb 18, 2019, 05:29 PM IST
ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ; ಫೆ.17ರಿಂದ ಪ್ರಯಾಣಕ್ಕೆ ಅವಕಾಶ

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ; ಫೆ.17ರಿಂದ ಪ್ರಯಾಣಕ್ಕೆ ಅವಕಾಶ

ದೇಶದ ಬಹುನಿರೀಕ್ಷಿತ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. 

Feb 15, 2019, 12:53 PM IST
ಪ್ರಾಮಾಣಿಕರಿಗೆ ಮೋದಿ ಇಷ್ಟವಾಗಿದ್ದಾರೆ, ಆದರೆ ಭ್ರಷ್ಟರಿಗೆ ಮೋದಿ ಅಂದ್ರೆ ಕಷ್ಟ: ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ

ಪ್ರಾಮಾಣಿಕರಿಗೆ ಮೋದಿ ಇಷ್ಟವಾಗಿದ್ದಾರೆ, ಆದರೆ ಭ್ರಷ್ಟರಿಗೆ ಮೋದಿ ಅಂದ್ರೆ ಕಷ್ಟ: ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ

ರಾಜ್ಯದ ಮುಖ್ಯಮಂತ್ರಿ ಜನರನ್ನು ಹಾದಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮಾತು ಮಾತಿಗೂ ಕಣ್ಣೀರು ಹಾಕುವ ಇಂಥಾ ಮುಖ್ಯಮಂತ್ರಿ  ಮತ್ತು ಇಂಥಾ ಸರ್ಕಾರ ಎಲ್ಲಿಯೂ ಇಲ್ಲ ಎಂದು ಮೋದಿ ಟೀಕಿಸಿದರು.

Feb 10, 2019, 10:37 PM IST
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಆತ್ಮಹತ್ಯೆಗೆ ಸಮಾನ: ಪ್ರಧಾನಿ ಮೋದಿ

ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಆತ್ಮಹತ್ಯೆಗೆ ಸಮಾನ: ಪ್ರಧಾನಿ ಮೋದಿ

ಕಾಂಗ್ರೆಸ್ ಪಕ್ಷಕ್ಕೆ ಜನರ ಬೇಡಿಕೆಗಳ ಬಗ್ಗೆ ಯಾವುದೇ ಸೂಕ್ಷ್ಮ ಕಾಳಜಿ ಇಲ್ಲ. ಬದಲಾಗಿ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವ ಕಡೆ ಹೆಚ್ಚು ಗಮನ ಹರಿಸುತ್ತದೆ ಎಂದು ಪ್ರಧಾನಿ ಮೋದಿ ಟೀಕಿಸಿದರು.

Feb 7, 2019, 09:42 PM IST