close

News WrapGet Handpicked Stories from our editors directly to your mailbox

ಪ್ರಧಾನಿ ಮೋದಿ

ಮಹಾರಾಷ್ಟ್ರದಲ್ಲಿ ಈಗ ಛತ್ರಪತಿ ಶಿವಾಜಿ ಕುಟುಂಬ ಬಿಜೆಪಿ ಜೊತೆಗಿದೆ- ಪ್ರಧಾನಿ ಮೋದಿ

ಮಹಾರಾಷ್ಟ್ರದಲ್ಲಿ ಈಗ ಛತ್ರಪತಿ ಶಿವಾಜಿ ಕುಟುಂಬ ಬಿಜೆಪಿ ಜೊತೆಗಿದೆ- ಪ್ರಧಾನಿ ಮೋದಿ

 ತಮ್ಮ ಸರ್ಕಾರವು ಛತ್ರಪತಿ ಶಿವಾಜಿ ಮಹಾರಾಜ್ ಅವರ ರಾಷ್ಟ್ರೀಯತೆ ಮತ್ತು ರಾಷ್ಟ್ರೀಯ ಭದ್ರತೆಯ ತತ್ವಗಳಿಗೆ ಬದ್ಧವಾಗಿದೆ ಮತ್ತು ಭಾರತದ ಮೇಲೆ ದುಷ್ಟ ವಿನ್ಯಾಸಗಳನ್ನು ಹೊಂದಿರುವವರಿಗೆ ಸೂಕ್ತವಾದ ಉತ್ತರವನ್ನು ನೀಡುವ ಶಕ್ತಿಯನ್ನು ಹೊಂದಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದರು.

Oct 17, 2019, 06:16 PM IST
 ಈಗ ಅಮೆರಿಕಾದ್ಯಂತ ತಮಿಳು ಭಾಷೆ ಪ್ರತಿಧ್ವನಿಸುತ್ತಿದೆ- ಪ್ರಧಾನಿ ಮೋದಿ

ಈಗ ಅಮೆರಿಕಾದ್ಯಂತ ತಮಿಳು ಭಾಷೆ ಪ್ರತಿಧ್ವನಿಸುತ್ತಿದೆ- ಪ್ರಧಾನಿ ಮೋದಿ

ಈಗ ಅಮೆರಿಕಾದ್ಯಂತ ತಮಿಳು ಭಾಷೆ ಪ್ರತಿಧ್ವನಿಸುತ್ತಿದೆ ಎಂದು ಪ್ರಧಾನಿ ಇಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಾತನಾಡುತ್ತಾ ಹೇಳಿದರು. ಕಳೆದ ವಾರ ಅವರು ಮಾಡಿದ ಭಾಷಣದಲ್ಲಿ ರಾಷ್ಟ್ರದ ಭಾಷಾ ವೈವಿಧ್ಯತೆಯ ಬಗ್ಗೆ ಉಲ್ಲೇಖಗಳನ್ನು ಸೇರಿಸಿದ್ದಾರೆ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ಪ್ರಾಚೀನ ತಮಿಳು ಕವಿಯೊಬ್ಬರನ್ನು ಉಲ್ಲೇಖಿಸಿದ್ದರು.  

Sep 30, 2019, 01:02 PM IST
ಒಂದು ವಾರದ ಅಮೇರಿಕಾ ಪ್ರವಾಸದಿಂದ ಭಾರತಕ್ಕೆ ಹಿಂದಿರುಗಿದ ಪ್ರಧಾನಿ ಮೋದಿ

ಒಂದು ವಾರದ ಅಮೇರಿಕಾ ಪ್ರವಾಸದಿಂದ ಭಾರತಕ್ಕೆ ಹಿಂದಿರುಗಿದ ಪ್ರಧಾನಿ ಮೋದಿ

ಒಂದು ವಾರದ ಯುಎಸ್ ಭೇಟಿಯನ್ನು ಮುಕ್ತಾಯಗೊಳಿಸಿದ ನಂತರ ಶನಿವಾರ ಭಾರತಕ್ಕೆ ಹಿಂತಿರುಗಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಲಂ ವಿಮಾನ ನಿಲ್ದಾಣದಲ್ಲಿ ಆದರದ ಸ್ವಾಗತ ದೊರೆಯಿತು.

Sep 28, 2019, 08:51 PM IST
ಇಂದು ವಿಶ್ವಸಂಸ್ಥೆಯಲ್ಲಿ ಮೋದಿ, ಇಮ್ರಾನ್ ಖಾನ್ ಭಾಷಣ

ಇಂದು ವಿಶ್ವಸಂಸ್ಥೆಯಲ್ಲಿ ಮೋದಿ, ಇಮ್ರಾನ್ ಖಾನ್ ಭಾಷಣ

ಪ್ರಧಾನಿ ಮೋದಿ ಹಾಗೂ ಪಾಕ್ ನ ಪ್ರಧಾನಿ ಇಮ್ರಾನ್ ಖಾನ್ ಇಂದು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಲಿದ್ದಾರೆ.

Sep 27, 2019, 02:51 PM IST
ಅಮೆರಿಕಾದ ಕಂಪನಿಗಳಿಗೆ ಭಾರತದಲ್ಲಿ ಹೂಡಲು ಮುಕ್ತ ಆಹ್ವಾನ ನೀಡಿದ ಪ್ರಧಾನಿ ಮೋದಿ

ಅಮೆರಿಕಾದ ಕಂಪನಿಗಳಿಗೆ ಭಾರತದಲ್ಲಿ ಹೂಡಲು ಮುಕ್ತ ಆಹ್ವಾನ ನೀಡಿದ ಪ್ರಧಾನಿ ಮೋದಿ

ಅಧಿಕ ಪ್ರಮಾಣದಲ್ಲಿ ವಿದೇಶಿ ಕಂಪನಿಗಳುಮಾರುಕಟ್ಟೆಯಲ್ಲಿ ಹೂಡಲು ಬಯಸಿದ್ದಲ್ಲಿ ಅಂತಹ ಕಂಪನಿಗಳು ಭಾರತಕ್ಕೆ ಬರಬೇಕು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Sep 25, 2019, 07:23 PM IST
 'ಭಾರತ್ ಮೇ ಸಬ್ ಅಚ್ಚಾ ಹೈ' ಆದರೆ ಪ್ರತಿಪಕ್ಷದ ನಾಯಕರು ಜೈಲಿನಲ್ಲಿದ್ದಾರೆ- ಚಿದಂಬರಂ

'ಭಾರತ್ ಮೇ ಸಬ್ ಅಚ್ಚಾ ಹೈ' ಆದರೆ ಪ್ರತಿಪಕ್ಷದ ನಾಯಕರು ಜೈಲಿನಲ್ಲಿದ್ದಾರೆ- ಚಿದಂಬರಂ

ಹೂಸ್ಟನ್ ನಲ್ಲಿ ನಡೆದ ಹೌಡಿ ಮೋದಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಭಾರತದಲ್ಲಿ ಎಲ್ಲವು ಚೆನ್ನಾಗಿದೆ ಎಂದು ಹೇಳಿದ್ದರು. ವಿಶೇಷವೆಂದರೆ ಭಾರತ ಮೇ ಸಬ್ ಅಚ್ಚಾ ಹೈ ಎನ್ನುವ ಹೇಳಿಕೆಯನ್ನು ಅವರು ಎಂಟು ಭಾಷೆಗಳಲ್ಲಿ ಹೇಳಿದ್ದರು.

Sep 23, 2019, 02:24 PM IST
ಹೌಡಿ ಮೋದಿ !  50 ಸಾವಿರ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಮೋದಿ

ಹೌಡಿ ಮೋದಿ ! 50 ಸಾವಿರ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಮೋದಿ

ಪ್ರಧಾನಿ ಮೋದಿ ಅಮೆರಿಕಾದ ಹೂಸ್ಟನ್ ನಲ್ಲಿರುವ ಪುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ  ಹೌಡಿ ಮೋದಿ ಕಾರ್ಯಕ್ರಮದಲ್ಲಿ 50 ಸಾವಿರ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Sep 22, 2019, 08:39 PM IST
Video: ಪ್ರಧಾನಿ ಮೋದಿ ಹಾಗೂ ಇಮ್ರಾನ್ ಖಾನ್ ರನ್ನು ಅಮೇರಿಕಾ ಸ್ವಾಗತಿಸಿದ್ದು ಹೇಗೆ?

Video: ಪ್ರಧಾನಿ ಮೋದಿ ಹಾಗೂ ಇಮ್ರಾನ್ ಖಾನ್ ರನ್ನು ಅಮೇರಿಕಾ ಸ್ವಾಗತಿಸಿದ್ದು ಹೇಗೆ?

ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧಿವೇಶನಕ್ಕೆ ಮುಂಚಿತವಾಗಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಮೇರಿಕಾ ಸ್ವಾಗತಿಸಿದ ರೀತಿಯಲ್ಲಿನ ವ್ಯತ್ಯಾಸವನ್ನು ಪಾಕಿಸ್ತಾನದ ಟ್ವಿಟ್ಟರ್ ಬಳಕೆದಾರರು ವಿಡಿಯೋ ಮೂಲಕ ಗುರುತಿಸಿದ್ದಾರೆ.

Sep 22, 2019, 04:26 PM IST
ನಾವು ನವ ಕಾಶ್ಮೀರ ನಿರ್ಮಿಸಬೇಕಿದೆ: 'ಹೌಡಿ, ಮೋದಿ'ಗೂ ಮುನ್ನ ಸಂವಾದದಲ್ಲಿ ಪ್ರಧಾನಿ ಮೋದಿ

ನಾವು ನವ ಕಾಶ್ಮೀರ ನಿರ್ಮಿಸಬೇಕಿದೆ: 'ಹೌಡಿ, ಮೋದಿ'ಗೂ ಮುನ್ನ ಸಂವಾದದಲ್ಲಿ ಪ್ರಧಾನಿ ಮೋದಿ

ಈ ಹಿಂದೆ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯನ್ನು ರದ್ದುಪಡಿಸಲು ತೆಗೆದುಕೊಂಡ ದಿಟ್ಟ ನಿರ್ಧಾರಕ್ಕಾಗಿ ಕಾಶ್ಮೀರಿ ಪಂಡಿತರ ನಿಯೋಗ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದರು. 
 

Sep 22, 2019, 10:53 AM IST
ದೇಶದಲ್ಲಿ ಸೂಪರ್ ಎಮರ್ಜೆನ್ಸಿ ಸ್ಥಿತಿ ಇದೆ - ಪ್ರಧಾನಿ ಮೋದಿ ವಿರುದ್ಧ ಮಮತಾ ವಾಗ್ದಾಳಿ

ದೇಶದಲ್ಲಿ ಸೂಪರ್ ಎಮರ್ಜೆನ್ಸಿ ಸ್ಥಿತಿ ಇದೆ - ಪ್ರಧಾನಿ ಮೋದಿ ವಿರುದ್ಧ ಮಮತಾ ವಾಗ್ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು, ದೇಶದಲ್ಲಿ ಸೂಪರ್ ತುರ್ತು ಪರಿಸ್ಥಿತಿ ಇದೆ ಮತ್ತು ಸಂವಿಧಾನದ ಹಕ್ಕುಗಳು ಮತ್ತು ಸ್ವಾತಂತ್ರ್ಯ ರಕ್ಷಣೆಗಾಗಿ ಎಲ್ಲರೂ ಸಿದ್ದರಾಗಿರಬೇಕು ಎಂದು ಕರೆ ನೀಡಿದ್ದಾರೆ.

Sep 15, 2019, 01:00 PM IST
 ಬ್ರಿಟಿಷರು ನಿರ್ಮಿಸಿದ ಕಟ್ಟಡಗಳನ್ನು ಪುನರ್ ನಿರ್ಮಿಸಲು ಹೊರಟರೇ ಮೋದಿ !

ಬ್ರಿಟಿಷರು ನಿರ್ಮಿಸಿದ ಕಟ್ಟಡಗಳನ್ನು ಪುನರ್ ನಿರ್ಮಿಸಲು ಹೊರಟರೇ ಮೋದಿ !

1911-27ರ ಅವಧಿಯ ಕಟ್ಟಡಗಳನ್ನು ಪುನರ್ನಿಮಿಸುವುದು ಪ್ರಧಾನಿ ಮೋದಿ ಕನಸಾಗಿದೆ ಎಂದು ಕೇಂದ್ರ ಸಚಿವ ಹರದೀಪ್ ಸಿಂಗ್ ಪುರಿ ಹೇಳಿರುವ ಹೇಳಿಕೆ ಈಗ ಇದಕ್ಕೆ ಪುಷ್ಟಿಕೊಡುತ್ತದೆ.

Sep 14, 2019, 02:33 PM IST
ಏಕ ಬಳಕೆ  ಪ್ಲಾಸ್ಟಿಕ್‌ಗೆ ವಿಶ್ವವೂ ನಿಷೇಧ ಹೇರಲಿ - ಪ್ರಧಾನಿ ಮೋದಿ

ಏಕ ಬಳಕೆ ಪ್ಲಾಸ್ಟಿಕ್‌ಗೆ ವಿಶ್ವವೂ ನಿಷೇಧ ಹೇರಲಿ - ಪ್ರಧಾನಿ ಮೋದಿ

ಏಕ ಬಳಕೆ ಪ್ಲಾಸ್ಟಿಕ್‌ಗೆ ನಿಷೇಧ ಹೇರುವ ಭಾರತದ ನಿರ್ಧಾರವನ್ನು ಪ್ರಧಾನಿ ಮೋದಿ ಮತ್ತೆ ಪುನರುಚ್ಚರಿಸಿದ್ದು, ಈ ಸಂದರ್ಭದಲ್ಲಿ ಇದಕ್ಕೆ ವಿಶ್ವವೂ ಕೂಡ ವಿದಾಯ ಹೇಳುವ ಸಮಯ ಬಂದಿದೆ ಎಂದು ಹೇಳಿದರು.

Sep 9, 2019, 01:48 PM IST
'ಫಿಟ್ ಇಂಡಿಯಾ ಮೂವ್ಮೆಂಟ್'ಗೆ ಇಂದು  ಪ್ರಧಾನಿ ನರೇಂದ್ರ ಮೋದಿ ಚಾಲನೆ

'ಫಿಟ್ ಇಂಡಿಯಾ ಮೂವ್ಮೆಂಟ್'ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ

ದೂರದರ್ಶನದಲ್ಲಿ ಕಾರ್ಯಕ್ರಮದ ನೇರಪ್ರಸಾರ ಬೆಳಿಗ್ಗೆ 10 ರಿಂದ 11 ಗಂಟೆವರೆಗೆ ಪ್ರಸಾರವಾಗಲಿದೆ.

Aug 29, 2019, 07:09 AM IST
ಬಾಲಿವುಡ್ ನಟ ಅಮೀರ್ ಖಾನ್ ಗೆ ಥ್ಯಾಂಕ್ಸ್ ಹೇಳಿದ ಪ್ರಧಾನಿ ಮೋದಿ

ಬಾಲಿವುಡ್ ನಟ ಅಮೀರ್ ಖಾನ್ ಗೆ ಥ್ಯಾಂಕ್ಸ್ ಹೇಳಿದ ಪ್ರಧಾನಿ ಮೋದಿ

ದೇಶದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ತೊಡೆದುಹಾಕುವ ಆಂದೋಲನಕ್ಕೆ ಬೆಂಬಲ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬಾಲಿವುಡ್ ನಟ ಅಮೀರ್ ಖಾನ್ ಅವರಿಗೆ ಬುಧವಾರದಂದು ಧನ್ಯವಾದ ಅರ್ಪಿಸಿದ್ದಾರೆ.

Aug 28, 2019, 03:44 PM IST
ಬಹ್ರೇನ್‌ನಲ್ಲಿ ಅರುಣ್ ಜೈಟ್ಲಿ ನೆನೆದು ಭಾವುಕರಾದ ಪ್ರಧಾನಿ ಮೋದಿ

ಬಹ್ರೇನ್‌ನಲ್ಲಿ ಅರುಣ್ ಜೈಟ್ಲಿ ನೆನೆದು ಭಾವುಕರಾದ ಪ್ರಧಾನಿ ಮೋದಿ

ಬಹರೇನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಶನಿವಾರದಂದು ಮೃತಪಟ್ಟ ಬಿಜೆಪಿ ಹಿರಿಯ ನಾಯಕ ಆರುಣ್ ಜೈಟ್ಲಿ ಯವರೊಂದಿಗಿನ ಒಡನಾಟವನ್ನು ಸ್ಮರಿಸುತ್ತಾ ಭಾವುಕರಾದ ಘಟನೆ ನಡೆದಿದೆ.

Aug 25, 2019, 10:50 AM IST
ಪ್ರಧಾನಿ ಮೋದಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ

ಪ್ರಧಾನಿ ಮೋದಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ

ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಹೆಚ್ಚಿಸುವ ಪ್ರಧಾನಿ ಮೋದಿ ಪ್ರಯತ್ನಕ್ಕೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಜಾಯೆದ್'  ನ್ನು ನೀಡಿ ಗೌರವಿಸಲಾಯಿತು.ಈ ಹಿಂದೆ ಈ ಪ್ರಶಸ್ತಿಯನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ರಾಣಿ ಎಲಿಜಬೆತ್ II ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸೇರಿದಂತೆ ಹಲವಾರು ವಿಶ್ವ ನಾಯಕರಿಗೆ ನೀಡಲಾಗಿದೆ.

Aug 24, 2019, 05:53 PM IST
ವಿದೇಶ ಪ್ರವಾಸ ರದ್ದುಗೊಳಿಸದಿರಲು ಪ್ರಧಾನಿ ಮೋದಿಗೆ ಜೈಟ್ಲಿ ಕುಟುಂಬ ಮನವಿ

ವಿದೇಶ ಪ್ರವಾಸ ರದ್ದುಗೊಳಿಸದಿರಲು ಪ್ರಧಾನಿ ಮೋದಿಗೆ ಜೈಟ್ಲಿ ಕುಟುಂಬ ಮನವಿ

ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಅರುಣ್ ಜೈಟ್ಲಿ ಶನಿವಾರದಂದು ಮೃತಪಟ್ಟಿರುವುದರಿಂದ ಸದ್ಯ ವಿದೇಶದಲ್ಲಿರುವ ಪ್ರಧಾನಿ ಮೋದಿಗೆ ಪ್ರವಾಸವನ್ನು ರದ್ದುಗೊಳಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Aug 24, 2019, 04:46 PM IST
ಪಾಕ್ ವಾಯುಪ್ರದೇಶದ ಮೂಲಕ ಫ್ರಾನ್ಸ್ ಗೆ ತೆರಳಿದ ಪ್ರಧಾನಿ ಮೋದಿ

ಪಾಕ್ ವಾಯುಪ್ರದೇಶದ ಮೂಲಕ ಫ್ರಾನ್ಸ್ ಗೆ ತೆರಳಿದ ಪ್ರಧಾನಿ ಮೋದಿ

ಫೆಬ್ರವರಿಯಲ್ಲಿ ನಡೆದ ಬಾಲಕೋಟ್ ವೈಮಾನಿಕ ದಾಳಿಯ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕ್ ವಾಯುಪ್ರದೇಶದ ಮೂಲಕ ದ್ವಿಪಕ್ಷೀಯ ಸಭೆಗಾಗಿ ಫ್ರಾನ್ಸ್‌ಗೆ ಪ್ರಯಾಣ ಬೆಳೆಸಿದರು.

Aug 22, 2019, 08:44 PM IST
ಪ್ರಧಾನಿ ಮೋದಿಯನ್ನು ತುಘಲಕ್ ಗೆ ಹೋಲಿಸಿದ ಕಾಂಗ್ರೆಸ್

ಪ್ರಧಾನಿ ಮೋದಿಯನ್ನು ತುಘಲಕ್ ಗೆ ಹೋಲಿಸಿದ ಕಾಂಗ್ರೆಸ್

ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರದ 11 ಶಾಸಕರು ರಾಜಿನಾಮೆ ಸಲ್ಲಿಸಿದ ಬೆನ್ನಲ್ಲೇ ಈಗ ಕಾಂಗ್ರೆಸ್ ಈಗ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ.

Jul 7, 2019, 12:19 PM IST
ಸಶಕ್ತ ಜನರು, ಭ್ರಷ್ಟಾಚಾರವನ್ನು ಕಡಿಮೆ ಮಾಡಿದ್ದಾರೆ: ಡಿಜಿಟಲ್ ಇಂಡಿಯಾದ 4ನೇ ವಾರ್ಷಿಕೋತ್ಸವದಲ್ಲಿ ಪಿಎಂ ಮೋದಿ

ಸಶಕ್ತ ಜನರು, ಭ್ರಷ್ಟಾಚಾರವನ್ನು ಕಡಿಮೆ ಮಾಡಿದ್ದಾರೆ: ಡಿಜಿಟಲ್ ಇಂಡಿಯಾದ 4ನೇ ವಾರ್ಷಿಕೋತ್ಸವದಲ್ಲಿ ಪಿಎಂ ಮೋದಿ

ಡಿಜಿಟಲ್ ಇಂಡಿಯಾವನ್ನು "ಜನರ ಚಳುವಳಿ" ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ, ಇದು ಜನರಿಗೆ ಅಧಿಕಾರ ನೀಡಿದೆ, ಭ್ರಷ್ಟಾಚಾರವನ್ನು ಗಮನಾರ್ಹವಾಗಿ ಕಡಿಮೆ ಮಾಡಿದೆ ಮತ್ತು ಬಡವರಿಗೆ ಅನುಕೂಲವಾಗುವಂತೆ ಸಾರ್ವಜನಿಕ ಸೇವಾ ವಿತರಣೆಯನ್ನು ಸುಧಾರಿಸಿದೆ ಎಂದು ಹೇಳಿದರು.

Jul 1, 2019, 12:58 PM IST