ಮುಂದಿನ 24 ಗಂಟೆಗಳಲ್ಲಿ ಆರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಹಾರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ನ ಸುಮಾರು 18 ತಂಡಗಳನ್ನು ರಚಿಸಲಾಗಿದೆ.
ನೀರು ನುಗ್ಗಿರುವ ಮನೆಗಳ ಮಾಲೀಕರಿಗೆ ತಲಾ ಹತ್ತು ಸಾವಿರ ರೂ.ಗಳ ಪರಿಹಾರ ಕೊಟ್ಟಿರುವುದನ್ನು ಬಿಟ್ಟರೆ ಪ್ರವಾಹಪೀಡಿತ ಪ್ರದೇಶಗಳಲ್ಲಿ ಯಾವುದೇ ಕೆಲಸವಾಗಿಲ್ಲ. ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ಗಳನ್ನು ಬಹುತೇಕ ಕಡೆ ನಿರ್ಮಿಸಿಲ್ಲ.
ಈಗಾಗಲೇ ರಾಜ್ಯ ಸರ್ಕಾರ ತುರ್ತು ಪರಿಹಾರಕ್ಕೆ ಅಗತ್ಯ ಹಣಕಾಸಿನ ನೆರವು ಒದಗಿಸಿದೆ. ಆದರಿಂದ ಪ್ರಧಾನಿ ಮೋದಿ ಬಳಿ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಅಗತ್ಯ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
'ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತದೆ' ಎಂಬ ಮಾತೊಂದಿತ್ತು. ಯಡಿಯೂರಪ್ಪ ಹೆಸರಿನ ಹಿಂದೆ 'ಹೋರಾಟಗಾರ' ಎಂಬ ವಿಶೇಷಣವನ್ನು ಸೇರಿಸಲಾಗುತ್ತಿತ್ತು. ಬಲ್ಲವರು, ಬಗಿಲಲ್ಲಿರುವವರು 'ಛಲದಂಕ ಮಲ್ಲ' ಎಂಬ ಬಿರುದನ್ನು ನೀಡಿದ್ದರು.
ಕೈಮೂರ್ ಜಿಲ್ಲೆಯಲ್ಲಿ ನಾಲ್ವರು, ಗಯಾದಲ್ಲಿ ನಾಲ್ವರು, ಕತಿಹಾರ್ನಲ್ಲಿ ಓರ್ವ, ಮೋತಿಹರಿಯಲ್ಲಿ ಮೂವರು, ಅರಾದಲ್ಲಿ ಓರ್ವ ಮತ್ತು ಜಹಾನಾಬಾದ್ ಮತ್ತು ಅರ್ವಾಲ್ನಲ್ಲಿ ತಲಾ ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ರಾಜಸ್ಥಾನದ ಕೋಟಾ, ಬುಂಡಿ, ಬಾರನ್, ಜ್ಹಾಲಾವರ್ ಮತ್ತು ಚಿತ್ತೋರ್ಗರ್ ಜಿಲ್ಲೆಗಳಲ್ಲಿ ಪ್ರವಾಹದಂತಹ ಪರಿಸ್ಥಿತಿಯನ್ನು ಸೃಷ್ಟಿಯಾಗಿದ್ದು, ಚಂಬಲ್ ನದಿಯಲ್ಲಿ ನೀರಿನ ಮಟ್ಟ ಏರಿಕೆಯಿಂದಾಗಿ ಹಲವು ಗ್ರಾಮಗಳು ಮುಳುಗಡೆಯಾಗಿವೆ.
ಪ್ರವಾಹದಿಂದ ಸಂಪೂರ್ಣ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಹೊಸ ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಲು ಒಂದು ವಾರದೊಳಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದ- ಸಿಎಂ ಬಿ.ಎಸ್. ಯಡಿಯೂರಪ್ಪ ಭರವಸೆ
ರಾಜ್ಯದ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ನಷ್ಟವನ್ನು ಪರಿಹರಿಸಲು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ 1000 ಕೋಟಿ ರೂ. ವಿಶೇಷ ಪರಿಹಾರ ಪ್ಯಾಕೇಜ್ ಕೋರಿ ಪತ್ರ ಬರೆದಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರ ನೋವಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಪರಿಶೀಲನಾ ಸಭೆ ನಡೆಸುವುದಲ್ಲದೆ ಪ್ರವಾಹದಿಂದ ತೀವ್ರ ತೊಂದರೆಯಾಗಿರುವ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ವಿಚಾರ ವಿನಿಮಯ ಮಾಡಿ, ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.