close

News WrapGet Handpicked Stories from our editors directly to your mailbox

ಪ್ರವಾಹ ಪರಿಹಾರ

ಪ್ರವಾಹ ನಷ್ಟದ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ: ಸಿಎಂ ಯಡಿಯೂರಪ್ಪ

ಪ್ರವಾಹ ನಷ್ಟದ ವರದಿಯನ್ನು ಕೇಂದ್ರ ತಿರಸ್ಕರಿಸಿಲ್ಲ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಪ್ರವಾಹದಿಂದ ಉಂಟಾದ ಅಂದಾಜು ನಷ್ಟ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ. ರಾಜ್ಯದ ಪ್ರಸ್ತಾವ ಮತ್ತು ಕೇಂದ್ರ ಪರಿಶೀಲನಾ ತಂಡ ಸಲ್ಲಿಸಿರುವ ವರದಿ ತಾಳೆಯಾಗುತ್ತಿಲ್ಲ ಎಂದು ಹೇಳಿ ಪರಿಶೀಲಿಸಲು ತಿಳಿಸಿದೆ ಎಂದು ಸಿಎಂ ಹೇಳಿದ್ದಾರೆ.

Oct 4, 2019, 02:40 PM IST
ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ಮೋದಿ ಸರ್ಕಾರಕ್ಕಿಲ್ಲ: ಸಿದ್ದರಾಮಯ್ಯ

ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ಮೋದಿ ಸರ್ಕಾರಕ್ಕಿಲ್ಲ: ಸಿದ್ದರಾಮಯ್ಯ

ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ನೇತೃತ್ವದ ಸರಕಾರಕ್ಕಿಲ್ಲ. ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ‌ ಇಲ್ಲ. ಆರ್ಥಿಕವಾಗಿ ಮಾತ್ರವಲ್ಲ, ಬೌದ್ದಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

Oct 4, 2019, 01:10 PM IST
ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ಕೇಂದ್ರ ಕ್ಯಾತೆ; ವರದಿ ತಿರಸ್ಕಾರ

ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ಕೇಂದ್ರ ಕ್ಯಾತೆ; ವರದಿ ತಿರಸ್ಕಾರ

ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ದಾಖಲೆಗಳನ್ನು ಸಲ್ಲಿಸಿಲ್ಲ ಎಂದಿರುವ ಕೇಂದ್ರ ಸರ್ಕಾರ, ನಷ್ಟದ ಪ್ರಮಾಣವನ್ನು ದಾಖಲೆಗಳ ಪ್ರಮಾಣೀಕರಣದ ಸಮೇತ ಸಲ್ಲಿಸಲು ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿದೆ. 

Oct 4, 2019, 11:13 AM IST
ಮೂರ್ನಾಲ್ಕು ದಿನಗಳಲ್ಲಿ ನೆರೆಪರಿಹಾರ ಬಿಡುಗಡೆ: ಸಿಎಂ ಯಡಿಯೂರಪ್ಪ

ಮೂರ್ನಾಲ್ಕು ದಿನಗಳಲ್ಲಿ ನೆರೆಪರಿಹಾರ ಬಿಡುಗಡೆ: ಸಿಎಂ ಯಡಿಯೂರಪ್ಪ

ರಾಜ್ಯಕ್ಕೆ‌ ನೆರೆಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಂದಿಸಲಿದ್ದು, ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪರಿಹಾರ ಬಿಡುಗಡೆಯಾಗಲಿದೆ ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

Oct 2, 2019, 10:50 AM IST