ವಿನಯಾ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಈಗ ಕವಿ ವೀರಣ್ಣ ಮಡಿವಾಳರ ಅವರು ಫೇಸ್ ಬುಕ್ ನಲ್ಲಿ ತಮ್ಮ ಪ್ರತಿಕ್ರಿಯೆಯನ್ನು ದಾಖಲಿಸಿದ್ದಾರೆ. ಅದನ್ನು ಇಲ್ಲಿ ಯಥಾವತ್ತಾಗಿ ಪ್ರಕಟಿಸಲಾಗಿದೆ,
ರಾತ್ರಿಯೆಲ್ಲಾ ಚೆನ್ನಾಗಿದ್ದ ವಿವೇಕಾನಂದರು ಬೆಳಗ್ಗೆ ನೋಡುವಾಗ ಕುಳಿತಲ್ಲೇ ಪ್ರಾಣ ಬಿಟ್ಟರು ಎಂದರೆ ನಂಬಲು ಸಾಧ್ಯವೇ? ಅವರ ವಿಚಾರಧಾರೆಗಳನ್ನು ಸಹಿಸದವರು ಅವರ ಕಟ್ಟು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಭಗವಾನ್ ಅಭಿಪ್ರಾಯ ಪಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಕೂಡಲಸಂಗಮ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ವಸ್ತು ಸಂಗ್ರಹಾಲಯ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.