Building Eviction Operation: ಬಿಎಂಪಿ ದಕ್ಷಿಣ ವಲಯದಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಲಾಗಿದ್ದು, ಹಂತ-ಹಂತವಾಗಿ ಅನಧಿಕೃತ ಕಟ್ಟಗಳ ತೆರವುಕಾರ್ಯಾಚರಣೆ ನಡೆಸಲಾಗುವುದೆಂದು ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ತಿಳಿಸಿದರು.
ಇಂದು ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 9ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್, ಶಿಕ್ಷಣ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.